ಬೆಳಗಾವಿ ಜಿಲ್ಲೆ ಅಥಣಿ ಉಪವಿಭಾಗ ವ್ಯಾಪ್ತಿಯಲ್ಲಿ 220 ಕೆವಿ ಅಥಣಿ ಉಪಕೇಂದ್ರದಿಂದ ಹೊರಡುವ 110 ಕೆವಿ ವಿದ್ಯುತ್ ವಿತರಣಾ ಮಾರ್ಗದ ವಿಸ್ತರಣೆ ಹಾಗೂ ಮಾರ್ಗ ಪರಿವರ್ತನಾ ಕಾಮಗಾರಿ ಜುಲೈ 27 ರಂದು ಕೈಗೊಳ್ಳಲಾಗುತ್ತಿದೆ....
ಡಿಸಿಸಿ (ಜಿಲ್ಲಾ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಗಂಭೀರ ಚರ್ಚೆ ನಡೆಸುತ್ತಿದ್ದು, ರೈತಪರವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ...
ತಮಿಳುನಾಡು ಪೊಲೀಸ್ ಇಲಾಖೆಯ ವಿಶೇಷ ಸೂಚನೆಯ ಮೇರೆಗೆ, ಚೆನ್ನೈ ಪೊಲೀಸರು ಗುರುವಾರ ಬೆಳಗಾವಿಗೆ ಆಗಮಿಸಿ, ಅನಿಲ್ ಕೊಲ್ಲಾಪುರ, ರೋಹನ್ ಕಾಂಬ್ಳೆ ಮತ್ತು ಸರ್ವೇಶ್ ಕಿವಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ಕ್ರೈಂ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಘಟನೆಗೆ ಸಂಬಂಧಿಸಿ ಶಾಸಕ ವಿಶ್ವಾಸ್ ವೈದ್ಯ ಅವರು ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...
ಬೆಳಗಾವಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಮಹಾರಾಷ್ಟ್ರ ಮೂಲದ ಕಾರು ಒಂದು, ರಾಷ್ಟ್ರೀಯ ಹೆದ್ದಾರಿ 4ರ ಮುತ್ನಾಳ ಗ್ರಾಮದ ಬಳಿ ಭೀಕರ ಅಪಘಾತಕ್ಕೀಡಾಗಿ 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಕಾರಿನ ಟೈರ್ ಬ್ಲಾಸ್ಟ್...
ಬಿಡಿಸಿಸಿ ಬ್ಯಾಂಕ್, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಮತ್ತು ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣಾ ತಯಾರಿಗಳು ಚುರುಕುಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜಕೀಯ ಹಿನ್ನಲೆಯಲ್ಲಿ...
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕೇರಿ ಗ್ರಾಮದ ಕೃಷ್ಣಾ ಗಣಪತಿ ವಡ್ಡರ (23) ಎಂಬಾತನು, ಅನ್ವಯವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ...
ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್‌ಗೆ ಬಂದಿದ್ದ ಪತ್ನಿ ಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಈ ನಡೆದಿದೆ.
ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ...
ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ನಡೆದಿದೆ.
ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಸಿಯೂಟದಲ್ಲಿ ಹಲ್ಲಿ...
"ಕವಿತೆ ಚರಿತ್ರೆ ಇಲ್ಲದವರ ಚರಿತ್ರೆಯನ್ನು ಕಟ್ಟಿಕೊಡುವ, ಭರವಸೆ ತುಂಬುವ, ಕೆಲಸವನ್ನು ಅನಾದಿ ಕಾಲದಿಂದಲೂ ಕವಿತೆ ಮಾಡುತ್ತಿದ್ದು, ಆ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಕಾಲದ ಸಂಕಟಕ್ಕೆ, ನೋವುಗಳಿಗೆ ಸ್ಪಂದಿಸದಿದ್ದರೆ, ಪರಕೀಯರಾಗಿ ಉಳಿದುಕೊಳ್ಳುವ ಅಪಾಯ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಶ್ರೀಕಾಂತ ಕೊರವರ ಅವರು ಚೆಕ್ ಬುಕ್‌ನಲ್ಲಿ...
ಬೆಳಗಾವಿ ನಗರದ ಬಸವೇಶ್ವರ ವೃತ್ತದ ಕ್ಯಾಟರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ.
ಅನಗೋಳದ ಬಾಬಲೆ ಗಲ್ಲಿಯ ನಿವಾಸಿ ಶೀಬಾ ವಾಸೀಮ್ ಇನಾಮದಾರ (30) ಮೃತಪಟ್ಟವರು. ಅವರು ಶಾಲೆಯಿಂದ ತಮ್ಮ...