ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರ್ಷದ ಅಪ್ರಾಪ್ತ ಮೇಲೆ 6 ಮಂದಿ ದುರುಳರು 2 ಬಾರಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಕಳೆದ...
ಮದುವೆ ಆಗದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ. .
ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ...
ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡ ಪತಿ.ಕಳೆದ 4 ವರ್ಷಗಳ ಹಿಂದೆ ಪೂಜಾ ಎಂಬುವ ವರನ್ನು...
ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
01/05/1996 ರಂದು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ದ ಜಾತಿ ನಿಂಧನೆ ಮತ್ತು ಹಲ್ಲೆ...
ಬೆಳಗಾವಿ ನಗರದ ಪ್ರಮುಖವಾದ ಮಾರುಕಟ್ಟೆ ಪ್ರದೇಶವಾಗಿರುವ ರವಿವಾರ ಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಗೆ ಬೆಳಗಿನ ಜಾವ 3.30ರ ಆಸುಪಾಸು ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ರವಿವಾರ ಪೇಟೆಯ ಕಾಂದಾ...
ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಹೊತ್ತಿನಲ್ಲಿಯೂ ಕೆಲವೇ ಕೆಲವು ಸರ್ಕಾರಿ ಶಾಲೆಗಳು ಶಿಕ್ಷಕರ ಇಚ್ಛಾಶಕ್ತಿಯಿಂದ ಅತ್ಯುತ್ತಮವಾಗಿ ನಡೆಯುತ್ತಿವೆ. ಅಂತಹ ಶಾಲೆಗಳಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿಯ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ...
ರಾಯಭಾಗ ತಾಲೂಕಿನ ಮೇಖಳಿ ಗ್ರಾಮದ ಹಠ ಚಕ್ರವರ್ತಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ಕಾರಿ ಗೈರಾಣು...
ಕೊರೊನಾ ಮತ್ತೆ ಆತಂಕ ಸೃಷ್ಟಿಸುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿಗೆ ನಿನ್ನೆಯಷ್ಟೇ ಕೋವಿಡ್ ಪಾಸಿಟಿವ್ ಎಂದು ಟೆಸ್ಟ್ ನಲ್ಲಿ ಪತ್ತೆಯಾಗಿತ್ತು. ತಡರಾತ್ರಿ...
ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ.
ಶ್ರುತಿ ಶಂಕರ್...
ಬೆಳಗಾವಿಯಲ್ಲಿರುವ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಪರವಾಗಿ ತಪಾಶೀಲನಾ ವರದಿ ನೀಡುವುದಕ್ಕಾಗಿ, ₹10 ಲಕ್ಷ ಲಂಚ ಪಡೆಯುತ್ತಿದ್ದ ವೈದ್ಯಾಧಿಕಾರಿಯೊಬ್ಬರನ್ನು ಸಿಬಿಐ ಬಂಧಿಸಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ಮೌಲ್ಯಮಾಪಕರಾಗಿರುವ, ಹಿರಿಯ ವೈದ್ಯಾಧಿಕಾರಿಯಿಂದ ಲಂಚದ ಹಣ ಕೂಡ ವಶಪಡಿಸಿಕೊಂಡಿದ್ದಾರೆ.
ಈ...
ದಲಿತರ ವಿರುದ್ಧ ಹಿಂಸಾತ್ಮಕ ಆಚರಣೆ ಒಂದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋಣಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ದಲಿತರಿಗೆ ಪ್ರತ್ಯೇಕತೆಯ ಆರೋಪ ಕೇಳಿ ಬಂದಿದ್ದು ವ್ಯವಸ್ಥೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
ಗ್ರಾಮದ ಪ್ರಮುಖ...
ಭಾರತ ದೇಶವು ಕೃಷಿ ಪ್ರಧಾನ ದೇಶವಾಗಿದ್ದು, ಸಾಂಪ್ರದಾಯಿಕ ಕೃಷಿಯ ಜತೆಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರೈತ ಸಮುದಾಯ ಆದಾಯಕ್ಕಾಗಿ ಪರದಾಡುತ್ತಿದೆ ಹಾಗೂ ಅತಿ ವೇಗದ ಬೆಳೆ ಮತ್ತು ಆದಾಯಕ್ಕಾಗಿ ರಾಸಾಯನಿಕ ರಸ ಗೊಬ್ಬರ...