ಬೆಳಗಾವಿ 

ಬೆಳಗಾವಿ | ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಬಾಲಕಿ ಸಾವು

ನಿರಂತರ ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಿಂಗೇಶ್ವರ ನಗರದಲ್ಲಿ ಸಂಭವಿಸಿದೆ. ಮಹಾಲಿಂಗೇಶ್ವರ ನಗರದ ಕೀರ್ತಿಕಾ ನಾಗೇಶ ಪೂಜಾರಿ (3) ಎಂಬ...

ಬೆಳಗಾವಿ | ಹಿಡಕಲ್ ಜಲಾಶಯ ಯೋಜನೆ ಡಿಕೆಶಿ ಮತ್ತು ಸತೀಶ ಜಾರಕಿಹೊಳಿ ಸಮರಕ್ಕೆ ಕಾರಣವಾಗುವುದೆ ?

ಬೆಳಗಾವಿ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಕಾಮಗಾರಿ ಸ್ಟಾಪ್ ಮಾಡಿಸಿದ್ದರು. ಆದರೆ ಬೆಳಗಾವಿ...

ಬೆಳಗಾವಿ | ಮಲತಂದೆ ಮತ್ತು ಸ್ನೇಹಿತರಿಂದ ಬಾಲಕನ ಅಮಾನುಷ್ಯ ಹತ್ಯೆ

ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷ್ಯವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್ ಮುಖೇಶ್ ಮಾಂಜಿ(3)...

ಬೆಳಗಾವಿಯ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕರ ಬಂಧನ

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ಯುವತಿ ಸಾಂಗ್ಲಿಯ ವೈದ್ಯಕೀಯ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಮೇಲೆ...

ಬೆಳಗಾವಿ | ಅತ್ಯಾಚಾರ ಆರೋಪ: ಮೇಖಳಿಯ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ, ಬಂಧನ

17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ...

ಬೆಳಗಾವಿ |ವಾಹನ ಹರಿದು ಮಹಿಳೆಗೆ ಗಂಭೀರ ಗಾಯ

ಮಹಿಳೆಯ ಮೇಲೆ ವಾಹನ ಹರಿದು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ ಮಹಿಳೆಯರ ಮೇಲೆ ವಾಹನ ಹಾಯ್ದ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮರಾಣಿ ಗ್ರಾಮದ...

ಬೆಳಗಾವಿ | 30 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದ ಅಪ್ಪಯ್ಯ ಸ್ವಾಮಿ ಮತ್ತು ಚಂದ್ರಯ್ಯ ಸ್ವಾಮಿಜಿ ರಥೋತ್ಸವದ ಗದ್ದಲದ ಮಧ್ಯೆ, ಶಿವಾನಂದ ಸಿದ್ದಪ್ಪ ಬಿಳ್ಳೂರ ಅವರಿಗೆ ದಾರಿಯಲ್ಲಿ 30 ಗ್ರಾಂ ಚಿನ್ನದ ಸರ...

ಬೆಳಗಾವಿ | ಐಪಿಎಲ್ ಕ್ರೀಕೆಟ್ ಅವಕಾಶ ನೀಡುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ಮೋಸ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಲಿ ಗ್ರಾಮದ ರಾಕೇಶ ಭೀಮಪ್ಪ ಯಡೂರೆ ಮೋಸ ಹೋದವರು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಹೈದ್ರಾಬಾದ್‌ನಲ್ಲಿ ಜರುಗಿದ ರೈಸಿಂಗ್‌ ಭಾರತ್‌ ಕ್ರಿಕೆಟ್‌ ಲೀಗ್‌ (ಆರ್‌ಬಿಸಿಎಲ್‌) ಟೂರ್ನಿಯ...

ಬೆಳಗಾವಿ | ಅಂಗನವಾಡಿ ಸಹಾಯಕಿ ವರ್ಗಾವಣೆಗೆ ಲಂಚಕ್ಕೆ ಬೇಡಿಕೆ; ಅಧಿಕಾರಿ, ಸಿಬ್ಬಂದಿ ಲೋಕಾ ಬಲೆಗೆ

ಬೆಳಗಾವಿಯ ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖೆ ಸೂಪರಿಂಟೆಂಡೆಂಟ್ ಅಬ್ದುಲ್...

ಬೆಳಗಾವಿ | ವಿದ್ಯುತ್ ತಗುಲಿ ಪ್ರೌಢ ಶಾಲಾ ಶಿಕ್ಷಕ ಸಾವು

ಮನೆಯ ಗೇಟ್‌ ತೆಗೆಯುವ ವೇಳೆ ವಿದ್ಯುತ್‌ ತಗುಲಿ ಪ್ರೌಢ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸತ್ಯ ಪ್ರಮೋದ್‌ ನಗರದಲ್ಲಿ ನಡೆದಿದೆ. ಪ್ರವೀಣ ಕುಮಾರ ಜಿ. ಕಡಪಟ್ಟಿಮಠ (41) ಮೃತ...

ಬೆಳಗಾವಿ | ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ, ಮದ್ಯಪಾನ ನಿಷೇಧ

ಬೆಳಗಾವಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೊಹ್ಮದ್ ರೋಷನ್ ಮಾತನಾಡಿ ಸವದತ್ತಿ ಯಲ್ಲಮ್ಮನ ದೇವಸ್ಥಾನವನ್ನು ಪ್ರವಾಸೋದ್ಯಮ ಇಲಾಖೆ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಸಹಯೋಗದಲ್ಲಿ ಆಧುನಿಕತೆಯೊಂದಿಗೆ ಐತಿಹಾಸಿಕತೆಯನ್ನು ಸಂರಕ್ಷಿಸಿ ಭಕ್ತರಿಗೆ ಮೂಲ...

ಬೆಳಗಾವಿ | ಟೋಲ್ ನಾಕಾದಲ್ಲಿ ಲಾರಿ ಬೆಂಕಿಗಾಹುತಿ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಕೂಗನೊಳ್ಳಿ ಟೋಲ್‌ ನಾಕಾ ಬುಧವಾರ ರಾತ್ರಿ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.ಲಾರಿಯೊಂದು ಬೆಳಗಾವಿಯಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ