ಬೆಳಗಾವಿ 

ಬೆಳಗಾವಿ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣ ಪೊಲೀಸ್ ಅಧಿಕಾರಿಯ ಪುತ್ರ ಸಹಿತ ಭಾಗಿಯಾಗಿದ್ದೆನೆ ಎಂಬ ಆರೋಪ

ಬೆಳಗಾವಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಪುತ್ರ ಸಹಿತ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೋಕ್ಸೋ (Pocso) ಕಾಯ್ದೆಯಡಿ ಪೊಲೀಸ್ ಅಧಿಕಾರಿ ಮಗ ಎ3 ಆಗಿದ್ದಾನೆ. ಪ್ರಕರಣ...

ಬೆಳಗಾವಿ | ಶಿವಾಜಿ ರಕ್ಷಣೆಗೆ ನಿಂತವರು ಮುಸ್ಲಿಂ ಸಮುದಾಯ

ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿಡಾ.ಸರಜೂ ಕಾಟ್ಕ‌ರ್ ಅವರ ಛತ್ರಪತಿ “ಶಿವಾಜಿ ದಿ ಗ್ರೇಟ್ ಮರಾಠಾ” ಪುಸ್ತಕ ಬಿಡುಗಡೆಗೊಳಿಸಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ ಶಿವಾಜಿ ರಕ್ಷಣೆಗೆ ನಿಂತವರೇ ಮುಸ್ಲಿಂ ಸಮುದಾಯದವರು, ಅಪ್ಟಲ್...

ಬೆಳಗಾವಿ | ಮಹಿಳೆಯ ಭೀಕರ ಕೊಲೆ – ಗಂಡ, ಮಾವ, ಅತ್ತೆ ಅರೆಸ್ಟ್

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ ಗ್ರಾಮದಲ್ಲಿ ಮಹಿಳೆಯ ಭೀಕರ ಕೊಲೆಗೈದು ಇದು ಕೊಲೆಯಲ್ಲ, ಬೈಕ್‌ ಅಪಘಾತವೆಂದು ಬಿಂಬಿಸಿಸಲು ಯತ್ನಿಸಿದ ಹಂತಕರನ್ನ ಪೊಲೀಸರು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಅಥಣಿ ತಾಲೂಕಿನ ಮಲಬಾದ ಗ್ರಾಮದ ರೇಣುಕಾ...

ಬೆಳಗಾವಿ | ಸಮಿಕ್ಷೇಯಲ್ಲಿ ತಮ್ಮ ಮೂಲ ಜಾತಿಯನ್ನೇ ಬರೆಯಿಸಿ : ಮಾವಳ್ಳಿ ಶಂಕರ

ರಾಜ್ಯದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮೂಲ ಜಾತಿಯನ್ನೇ ಬರೆಯಿಸಬೇಕು' ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ‌ರ್ ವಾದ) ರಾಜ್ಯ ಘಟಕದ ಅಧ್ಯಕ್ಷ ಬೆಳಗಾವಿ ನಗದಲ್ಲಿ ನಡೆದ ಮಾವಳ್ಳಿ ಶಂಕರ...

ಬೆಳಗಾವಿ | ಮನರೇಗಾ ಯೋಜನೆಯಡಿ ಅಭಿವೃದ್ಧಿ; ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಮೆರಗು

ಬೆಳಗಾವಿಯಿಂದ 15 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನ ಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ ಪ್ರವಾಸಿಗರ ನೆಚ್ಚಿನ ತಾಣ. ಕಳೆದ ವರ್ಷದಿಂದ ಟೈಗರ್ ಸಫಾರಿ ಪ್ರಾರಂಭವಾಗಿದ್ದು, ಜನರಿಂದಲೂ ಒಳ್ಳೆಯ ಸ್ಪಂದನೆ...

ಬೆಳಗಾವಿ | ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸುರಿದ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಕಾಶಪ್ಪ ಶಿರಹಟ್ಟಿ ಶವವಾಗಿ ಪತ್ತೆಯಾದವರು. ನಿನ್ನೆಯಿಂದ ನಗರಸಭೆ ಸಿಬ್ಬಂದಿ ಹಾಗೂ...

ಬೆಳಗಾವಿ | ಪವಿತ್ರ ಕುರ್‌ಆನ್ ಪ್ರತಿಗಳನ್ನು ಸುಟ್ಟು ಹಾಕಿದ ಘಟನೆ: ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ಖಂಡನೆ

ಕಿಡಿಗೇಡಿಗಳು ಕುರ್‌ಆನ್‌ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಘಟನೆಯನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ತೀವ್ರವಾಗಿ ಖಂಡಿಸಿದ್ದು,...

ಬೆಳಗಾವಿ | ಕುರ್‌ಆನ್‌ ಸುಟ್ಟು ಧಾರ್ಮಿಕ ಭಾವನೆಗೆ ಧಕ್ಕೆ; ಮುಸ್ಲಿಮರ ಪ್ರತಿಭಟನೆ – ಇನ್ಸ್‌ಪೆಕ್ಟರ್ ಅಮಾನತು

ಕಿಡಿಗೇಡಿಗಳು ಕುರ್‌ಆನ್‌ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಕುರ್‌ಆರ್‌ಅನ್ನು ಸುಟ್ಟ ದುಷ್ಕರ್ಮಿಗಳನ್ನು ಬಂಧಿಸುವಂತೆ ಮುಸ್ಲಿ ಸಮುದಾಯದ ಮುಖಂಡರು ಬೆಳಗಾವಿಯಲ್ಲಿ...

ಬೆಳಗಾವಿ | ಅಪ್ರಾಪ್ತ ಬಾಲಕರಿಂದ ಹೇಯ ಕೃತ್ಯ; ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

14 ವರ್ಷದ ಅಪ್ತಾಪ್ತ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ, ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ನಾನಾವಾಡಿಯಲ್ಲಿ ಆರೋಪಿ ಬಾಲಕರು ಸಂತ್ರಸ್ತ ಬಾಲಕಿಯನ್ನು ಪುಸಲಾಯಿಸಿ...

ಬೆಳಗಾವಿ | ಮೈಕ್ರೋಫೈನಾನ್ಸ್ ಸಾಲ ವಂಚನೆ ನಾಲ್ವರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಬೃಹತ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಮನಾಪುರ, ಹಾಲ್ಭಾವಿ, ಕಂಗ್ರಾಲಿ ಕೆಎಚ್ ಮತ್ತು ಕಂಗ್ರಾಲಿ ಬಿಕೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಈ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಕ್ರೋಫೈನಾನ್ಸ್...

ಬೆಳಗಾವಿ ಸೊಸೆ ಸೋಫಿಯಾ ಖುರೇಶಿಯವರನ್ನು ಬೈದ ವಿಜಯ್ ಶಾ ಯಾರು?

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಶಿ ವಿರುದ್ಧ ನಿಂದನಾತ್ಮಕ ಟೀಕೆ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದಾರೆ. ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು...

ಬೆಳಗಾವಿ | ಚರಂಡಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ

ನಿರಂತರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ಚರಂಡಿಗೆ ಕಾಲು ಜಾರಿ ಬಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಅಬ್ದುಲ್‌ ಕಲಾಮ್ ಕಾಲೇಜು ಬಳಿ ಮಂಗಳವಾರ ಸಂಜೆ ನಡೆದಿದ್ದು, ಶೋಧಕಾರ್ಯ...

ಈ ಹೊತ್ತಿನ ಪ್ರಮುಖ ಸುದ್ದಿ