ಬೆಳಗಾವಿ 

ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ; ಇಬ್ಬರು ಯುವಕರ ಬಂಧನ

ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ...

ಬೆಳಗಾವಿ | ನಡು ರಸ್ತೆಯಲ್ಲಿಯೇ ಯುವಕನ ಬರ್ಬರ ಹತ್ಯೆ

ರಸ್ತೆಯಲ್ಲಿಯೇ ಯುವಕನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿದೆ. ಪರಶುರಾಮ್ ಗೊಂದಳಿ(26) ಹತ್ಯೆಯಾದ ಯುವಕನಾಗಿದ್ದು ಪರಶುರಾಮ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ...

ಬೆಳಗಾವಿ | ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲು

ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಂಗಳಿ ಗ್ರಾಮದ...

ಬೆಳಗಾವಿ | ತೆರಿಗೆ ವಂಚನೆ; ವೆಗಾ ಫನ್‌ಮೊಬೈಲ್ ಪ್ರೈವೇಟ್ ಲಿಮಿಟೆಡ್‌ಗೆ ₹7 ಕೋಟಿ ದಂಡ ವಿಧಿಸಿದ ಬಿಬಿಸಿ

ಬೆಳಗಾವಿ ಮಹಾನಗರ ಪಾಲಿಕೆ(ಬಿಸಿಸಿ)ಗೆ ತೆರಿಗೆ ವಂಚನೆ ಮತ್ತು ಕಟ್ಟಡ ನಿರ್ಮಾಣ ನಿಯಮಗಳಲ್ಲಿ ಗಂಭೀರ ಉಲ್ಲಂಘನೆ ಆರೋಪದ ಮೇಲೆ ವೆಗಾ ಫನ್‌ ಮೊಬೈಲ್ ಪ್ರೈವೇಟ್ ಲಿಮಿಟೆಡ್‌ಗೆ 7,08,66,578 ರೂಪಾಯಿಗಳ ತೆರಿಗೆ ದಂಡವನ್ನು ವಿಧಿಸಿದೆ. ನಿಜವಾದ ನಿರ್ಮಾಣ...

ಚಿಕ್ಕೋಡಿ | ಕೃಷಿಹೊಂಡದಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15) ಹಾಗೂ ಸಮರ್ಥ ಚೌಗಲೆ (13)...

ಬೆಳಗಾವಿ | ಕಾರು-ಬೈಕ್ ಮಧ್ಯೆ ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ ಜಗದೀಶ್ ಶೆಟ್ಟರ್

ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್‌ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ‌...

ಬೆಳಗಾವಿ | ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲ ಆರೋಪ; ಇಬ್ಬರು ಪೊಲೀಸರ ಅಮಾನತು

ಬೆಳಗಾವಿ ನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲರಾದ ಕಾರಣ ನೀಡಿ, ನಗರದ ಖಡೇಬಜಾರ್ ಠಾಣೆಯ ಕಾನ್‌ಸ್ಟೆಬಲ್ ಬಿ ಎ ನೌಕುಡಿ ಮತ್ತು ಕ್ಯಾಂಪ್ ಠಾಣೆಯ ಕಾನ್‌ಸ್ಟೆಬಲ್...

ಬೆಳಗಾವಿ : ಬಾಕಿ ಉಳಿದಿರುವ ಗೃಹ ಲಕ್ಷ್ಮೀ ಹಣ ಮೇ ತಿಂಗಳಲ್ಲಿ ಬಿಡುಗಡೆ

ಬಾಕಿ ಉಳಿದಿರುವ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿಯಲ್ಲಿ ನಡೆದ...

ಬೆಳಗಾವಿ : ಸಿಮೆಂಟ್ ಪೈಪ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗವಾಣಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವ ಎಸ್‌.ಎಂ. ಔತಾಡೆ ಕಂಪನಿಯ ಬಿಮ್ ಹಾಗೂ ಕಾಲಮ್‌ಗಳನ್ನು ಇಡುವ ಸ್ಥಳದಲ್ಲಿರುವ ಒಂದು ಸಿಮೆಂಟ್ ಪೈಪ್‌ನಲ್ಲಿ ವ್ಯಕ್ತಿಯೊಬ್ಬನ ಶವ...

ಬೆಳಗಾವಿ : ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ

ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ. ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ. ಲೋಪ ಮರೆಮಾಚಲು ನನ್ನ ಹೇಳಿಕೆ ತಿರುಚುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ನಗರದಲ್ಲಿ ನಡೆದ...

ಬೆಳಗಾವಿ | ಐ ಪಿ ಎಲ್ ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ ಆರೋಪಿಯನ್ನು ಬಂಧಿಸಿದ ಸೈಬರ್ ಕ್ರೈಮ್ ಪೋಲಿಸರು

ಬೆಳಗಾವಿ ನಗರದಲ್ಲಿ ಐಪಿಎಲ್ ಟೂರ್ನಮೆಂಟ್ ನಲ್ಲಿ ಭರ್ಜರಿ ಬೆಟ್ಟಿಂಗ್ ನಡೆಸಿದ್ದ ಜಾಲವನ್ನು ಬೆಳಗಾವಿ ಮಹಾನಗರದ ಸೈಬ‌ರ್ ಕ್ರೈಮ್ (CEN) ಪೋಲೀಸರು ಪತ್ತೆ ಮಾಡಿ ಮುಖ್ಯ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಐಪಿಎಲ್ ಮ್ಯಾಚಗಳಲ್ಲಿ ಲಕ್ಷಾಂತರ ರೂ...

ಮಾವಿನ ಹಣ್ಣಿಗೆ ಬಂಪರ್ ಬೆಲೆ ಇದ್ದರೂ ಮಳೆ ಗಾಳಿಯ ಆತಂಕದಲ್ಲಿ ರೈತರು!

ಈ ವರ್ಷದ ಮಾವಿನ ಹಣ್ಣಿನ ಸೀಜ಼ನ್ ಶುರುವಾಗಿದ್ದು, ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರಲು ಪ್ರಾರಂಭಿಸಿವೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿಗೆ ಬೆಲೆ ಇದ್ದರೂ ಕೂಡ ಮಳೆ ಗಾಳಿಯಿಂದಾಗಿ ಮಾವಿನ ಹಣ್ಣಿನ...

ಈ ಹೊತ್ತಿನ ಪ್ರಮುಖ ಸುದ್ದಿ