ಬೆಳಗಾವಿ: 2024ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಬೆಳಗಾವಿಯ ಖ್ಯಾತ ಬಂಡಾಯ ಸಾಹಿತಿ ಮತ್ತು ನಿವೃತ್ತ ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಬಸವರಾಜ ಕಟ್ಟಿಮನಿ ಟ್ರಸ್ಟ್‌ನ...
ಬೆಳಗಾವಿಯ ಮಹಾಂತೇಶನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಯರಮಸನಾಳ (ವಯಸ್ಸು 20) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಳೆಯ ಪ್ರಭಾವ ಇಂದು (ಏಪ್ರಿಲ್ 11)...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಾಡಿಕೊಪ್ಪ ಬಳಿಯ ಶಿವನಗೌಡ ಪಾಟೀಲ (47) ಕೊಲೆ ಪ್ರಕರಣದಲ್ಲಿ ಹೊಸ ತಿರುವು ಮೂಡಿದ್ದು, ಈ ಪ್ರಕರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸಂಬಂಧಪಟ್ಟಿದ್ದಾರೆಂದು ಬೆಳಗಾವಿ ಜಿಲ್ಲಾ...
ಬೆಳಗಾವಿ ನಗರದ ಚಂದ್ರಕಾಂತ ಕಾಗವಾಡ ಬಾಯ್ಸ್ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (ವಯಸ್ಸು...
ಬೆಳಗಾವಿ ತಾಲ್ಲೂಕಿನ ಅಂಬೇವಾಡಿ ಗ್ರಾಮದಲ್ಲಿ ಭಾನುವಾರ ಆಸ್ತಿ ವಿವಾದದಿಂದ ಉದ್ಬವವಾದ ಗಲಾಟೆಯಲ್ಲಿ ಇಬ್ಬರು ಸಹೋದರರ ಕುಟುಂಬಗಳು ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಎಂಟು ಮಂದಿ ಗಾಯಗೊಂಡಿದ್ದಾರೆ.
ಗೋವಿಂದ ರಕ್ಷೆ ಮತ್ತು ಯಲ್ಲಪ್ಪ ರಕ್ಷೆ...
ಬೆಳಗಾವಿ ನಗರದ ಸಾಯಿ ಕಾಲೋನಿಯಲ್ಲಿ ಕಳೆದ ಆರು ತಿಂಗಳಿಂದ ಚರಂಡಿ ಅವ್ಯವಸ್ಥೆ ಕುರಿತ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚರಂಡಿ ಅಧ್ವಾನವಾಗಿರುವ ಪರಿಣಾಮ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು...
ಸೋಶಿಯಲ್ ಮೀಡಿಯಾದಲ್ಲಿ ಫೇಮ್‌ಗಾಗಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಯುವಕರು ಅಪಾಯಕಾರಿಯಾದ ಹಾದಿ ಹಿಡಿದಿದ್ದಾರೆ. ಕೈಯಲ್ಲಿ ತಲ್ವಾರ್, ಲಾಂಗು, ಮಚ್ಚು ಹಿಡಿದು ಸಿನಿಮಾ ಶೈಲಿಯ ರೀಲ್ಸ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ...
ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕೆಂಬ ಪ್ರಸಕ್ತ ಸಾಲಿನ ಹಾಗೂ 2018–19 ನೇ ಸಾಲಿನ ಬಾಕಿ ಬಿಲ್‌ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತರು ಕಾರ್ಖಾನೆಯ ಆವರಣದಲ್ಲಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ₹9.95 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ನ್ಯಾಯಾಲಯ ಕಟ್ಟಡವನ್ನು ಶನಿವಾರ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರು ಉದ್ಘಾಟಿಸಿದರು. “ಈ ನ್ಯಾಯಾಲಯದ ಸದುಪಯೋಗದಿಂದ ಇಲ್ಲಿನ ಜನರಿಗೆ ನ್ಯಾಯ...
ಆಶ್ರಯ ಯೋಜನೆಗಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಿದ್ದ ಭೂಮಿಯಲ್ಲಿ 5 ಎಕರೆ, 3 ಗುಂಟೆ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ'...
ದುಬಾರಿ ಬೆಲೆಯ ಐಫೋನ್ ಖರೀದಿ ಮಾಡಿದ್ದಕ್ಕಾಗಿ ತಂದೆ ಪ್ರಶ್ನೆ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ.
ಯುವಕನ ವಿವರ:ಆತ್ಮಹತ್ಯೆ ಮಾಡಿಕೊಂಡವನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್...