ಬೆಳಗಾವಿ 

ಬೆಳಗಾವಿ | ಶಾಸಕರ ಸಂಬಂಧಿಯ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಸಹೋದರನ ಪುತ್ರ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ – 24 ಗಂಟೆಗಳಲ್ಲಿ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬಲೋಗಾ ಗ್ರಾಮದ ಶಿವನಗೌಡ ಪಾಟೀಲ್ (47) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ...

3,500 ಕೋಟಿ ರೂಪಾಯಿ ಹೂಡಿಕೆಯಿಂದ 8 ಜಿಲ್ಲೆಗಳ 24,954 ಮಂದಿಗೆ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ್‌

ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ವಿವಿಧ...

ಬೆಳಗಾವಿ | ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಳಗಾವಿ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಯೆಲ್ಲೋ ಅಲರ್ಟ್ ಜಿಲ್ಲೆಗಳು:ಬೆಳಗಾವಿ, ರಾಮನಗರ, ಮೈಸೂರು, ಮಂಡ್ಯ,...

ಬೆಳಗಾವಿ | ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ತಿರುವು, ಪ್ರೇಮ ಪ್ರಹಸನವೇ ಕಾರಣ?

ಬೆಳಗಾವಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರೀತಿಸಿದ ಯುವಕ ಕೈಕೊಟ್ಟು ಮತ್ತೋರ್ವ ಯುವತಿಯ ಕಡೆ ಮೆಲುಕು ಹಾಕಿದ್ದೇ ಈ ದುರ್ಘಟನೆಯ ಹಿಂದಿನ ಮುಖ್ಯ ಕಾರಣವೆಂದು ಪೊಲೀಸರು...

ಬೆಳಗಾವಿ | ಎಂಬಿಎ ಪದವೀಧರೆಯ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ

ಬೆಳಗಾವಿ ನಗರದ ನೆಹರು ನಗರದಲ್ಲಿರುವ ಪಿಜಿಯಲ್ಲಿ ಎಂಬಿಎ ಪದವೀಧರೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯ (24) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಐಶ್ವರ್ಯ ವಿಜಯಪುರದಲ್ಲಿಯೇ ಎಂಬಿಎ...

ಬೆಳಗಾವಿ | ಸೈಬರ್ ವಂಚನೆ: 50 ಲಕ್ಷ ರೂ. ಕಳೆದುಕೊಂಡ ದಂಪತಿ; ಪತ್ನಿಯನ್ನು‌ ಕೊಂದು‌ ವೃದ್ಧ ಆತ್ಮಹತ್ಯೆ

ಸೈಬರ್ ವಂಚನೆಗೆ ತುತ್ತಾಗಿ, 50 ಲಕ್ಷ ರೂ. ಕಳೆದುಕೊಂಡಿದ್ದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಸಮೀಪದ ಖಾನಾಪುರದಲ್ಲಿ ನಡೆದಿದೆ. ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು...

ಬೆಳಗಾವಿ | ಮರ್ಮಾಂಗ ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಕೆಂಪಣ್ಣ ಹೆಳವರ ಎಂಬ ವ್ಯಕ್ತಿ ತಮ್ಮ ಮರ್ಮಾಂಗವನ್ನು ಕಲ್ಲಿನಿಂದ ಜಜ್ಜಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ‌. ಘಟನೆಯ ಸಮಯದಲ್ಲಿ ಅವರ ಹೆಂಡತಿ ಮತ್ತು ಮಕ್ಕಳು...

ಬೆಳಗಾವಿ | ಸೈಬರ್ ವಂಚಕರ ಕಿರುಕುಳಕ್ಕೆ ಕತ್ತು ಕೊಯ್ದುಕೊಂಡು ವೃದ್ಧ ದಂಪತಿ ಬಲಿ

ಸೈಬರ್ ವಂಚಕರ ಮೋಸಕ್ಕೆ ವೃದ್ಧ ದಂಪತಿ ಬಲಿಯಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ವಂಚಕರ ತಂತ್ರಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಡಿಯಾಂಗೋ ನಜರತ್...

ಬೆಳಗಾವಿ | ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಅರಣ್ಯ ಇಲಾಖೆ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಲಗಳಲ್ಲಿ ಚಿರತೆ ಅಡ್ಡಾಡಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಹತ್ತಿರದ ಪ್ರದೇಶದಲ್ಲಿ ನರಿಯನ್ನು ಬೇಟೆಯಾಡಿ...

ಬೆಳಗಾವಿ | ಯತ್ನಾಳ್ ಉಚ್ಚಾಟನೆ ಹೈಕಮಾಂಡ್ ನಿರ್ಧಾರ ವಾಪಸ್ : ರಮೇಶ ಜಾರಕಿಹೊಳಿ

ಬಿಜೆಪಿ ಹೈಕಮಾಂಡ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ಹೈಕಮಾಂಡ್‌ನ ಪ್ರಮುಖ ನಾಯಕರೊಂದಿಗೆ...

ಬೆಳಗಾವಿ | ಸಿಡಿಲು ಬಡಿದು ರೈತ ಸಾವು ಮೂವರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಸರಗಿ ಗ್ರಾಮದ ಸಮೀಪ ಬುಧವಾರ ಸಂಜೆ ಸಿಡಿಲು ಬಡಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕರಿಕಟ್ಟಿಯ...

ಈ ಹೊತ್ತಿನ ಪ್ರಮುಖ ಸುದ್ದಿ