ಬೆಳಗಾವಿ 

ಬೆಳಗಾವಿ | ಪ್ರಚೋದನಕಾರಿ ಹೇಳಿಕೆ ಎಂಇಎಸ್ ಮುಖಂಡ ಶುಭಂ ಶೆಳಕೆ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಠಾಣೆಯ ಪೊಲೀಸರು ಸೋಮವಾರ ಶುಭಂ ಶೆಳಕೆಯನ್ನು ಬಂಧಿಸಿ, ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ...

ಬೆಳಗಾವಿ | ನವಜಾತ ಶಿಶುವನ್ನು ಬಿಸಾಡಿದ್ದ ಪ್ರಕರಣ; ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲು

ನವಜಾತ ಶಿಶುವನ್ನು ತಿಪ್ಪೆಗುಂಡಿ ಬಳಿ ಬಿಸಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿಗೆ ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾಬಳೇಶ ಕಾಮೋಜಿ ಹಾಗೂ ಸಿಮ್ರಾನ್​ ಮಾಣಿಕಬಾಯಿ ಬಂಧಿತರು...

ಬೆಳಗಾವಿ | ಏಪ್ರಿಲ್‌ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸವದತ್ತಿಯಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಗುಂಡೂರಾವ್ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ...

ಮಾರ್ಚ್ 31ರ ಬಳಿಕ ಗೃಹಲಕ್ಷ್ಮಿ ಎರಡು ಕಂತಿನ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಉಳಿದಿದೆ....

ಬೆಳಗಾವಿ | ಫೈನಾನ್ಸ್ ವಂಚನೆ ಪ್ರಕರಣ: ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಸಿಐಡಿ ವಶಕ್ಕೆ

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ...

ಬೆಳಗಾವಿ | ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ಮಹಾರಾಷ್ಟ್ರದತ್ತ ತೆರಳುವ ಬಸ್ ಸ್ಥಗಿತ

ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂಬ ಒತ್ತಾಯದೊಂದಿಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬೆಳಗಾವಿ ನಗರದಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶನಿವಾರ ಬೆಳಿಗ್ಗೆಯಿಂದಲೇ ಬೆಳಗಾವಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರ್ವಿಸ್‌ಗಳು ಎಂದಿನಂತೆ...

ಬೆಳಗಾವಿಯಲ್ಲಿ ‘ಫಾಲೋವರ್’ ಸಿನಿಮಾ ವಿರುದ್ಧ ಕರವೇ ಆಕ್ರೋಶ: ಪ್ರದರ್ಶನ ರದ್ದು

ಬೆಳಗಾವಿ ಮಹಾರಾಷ್ಟ್ರದ ಭಾಗವೆಂದು ತೋರಿಸಲಾಗಿದೆ ಎಂಬ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಗರದ ಐನಾಕ್ಸ್ ಚಿತ್ರಮಂದಿರದಲ್ಲಿ ನಡೆಯಬೇಕಿದ್ದ ಮರಾಠಿ ಸಿನಿಮಾ ‘ಫಾಲೋವರ್’ ಪ್ರೀಮಿಯರ್ ಶೋ...

ಸಚಿವ ಸತೀಶ ಜಾರಕಿಹೋಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಿದೆ. ಗೌರವ ಡಾಕ್ಟರೇಟ್‌ಗೆ ಭಾಜನರಾಗಿರುವವರು: ಸತೀಶ್ ಜಾರಕಿಹೊಳಿ – ಬೆಳಗಾವಿ...

ಬೆಳಗಾವಿ | ರಾಮದುರ್ಗ ಪುರಸಭೆ: ₹4.98 ಲಕ್ಷ ಉಳಿತಾಯ ಬಜೆಟ್‌ಗೆ ಅನುಮೋದನೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ 2025-26ನೇ ಸಾಲಿನ ₹33.81 ಕೋಟಿ ಆಯವ್ಯಯ ಬಜೆಟ್ ನ್ನು ಅಂಗೀಕರಿಸಲಾಯಿತು. ಪುರಸಭೆ ಸದಸ್ಯರು ₹4.98 ಲಕ್ಷ ಉಳಿತಾಯ ಬಜೆಟ್‌ಗೆ ಒಪ್ಪಿಗೆ ನೀಡಿದರು. ಪುರಸಭೆಯ ಸ್ಥಳೀಯ ಅಭಿವೃದ್ಧಿ ಕಾಮಗಾರಿ,...

ಬೆಳಗಾವಿ | ಲೋಕಾಪೂರ,ರಾಮದುರ್ಗ,ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು:ರೈಲ್ವೆ ಸಚಿವರ ಭರವಸೆ

ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್‌ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ ಜಿಲ್ಲೆಯ...

ಬೆಳಗಾವಿ | ಬಯೋಗ್ಯಾಸ್ ತುಂಬಿದ ಲಾರಿಗೆ ಬೆಂಕಿ

ಬಯೋಗ್ಯಾಸ್ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಸುಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಗೋಡ ಮುಖ್ಯ ರಸ್ತೆಯಲ್ಲಿ ಮುರಗೋಡ ಸಮೀಪ ನಡೆದಿದೆ. ಬೈಲ ಹೊಂಗಲ ತಾಲೂಕಿನ ಶ್ರೀ ಸೋಮೇಶ್ವರ...

ಬೆಳಗಾವಿ | ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಗೆ ಒತ್ತಾಯ – ರೈತರ ಪ್ರತಿಭಟನೆ

ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ, ಬಲ ದಂಡೆ, ಎಡ ದಂಡೆ ಹಾಗೂ ಚಿಕ್ಕೋಡಿ ಕಾಲುವೆಗಳಿಗೆ ತಕ್ಷಣ ನೀರು ಬಿಡುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಇಂದು...

ಈ ಹೊತ್ತಿನ ಪ್ರಮುಖ ಸುದ್ದಿ