ಸೊಸೆ, ಅತ್ತೆಯ ನಡುವೆ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಅತ್ತೆಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಾನವ್ವ ಹುದಲಿ (80) ಹಲ್ಲೆಗೊಳಗಾದ ಅತ್ತೆ ಎಂದು ಗುರುತಿಸಲಾಗಿದ್ದು, ಹಲ್ಲೆಗೂ...
ರಂಗಪಂಚಮಿ ಹಿನ್ನಲೆಯಲ್ಲಿ ಬಣ್ಣದಾಟವಾಡಿ ಬಾವಿ ಸ್ನಾನಕ್ಕೆ ಹೋಗಿದ್ದ ವೇಳೆ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.
ವೇದಾಂತ ಹಿರೇಕೋಡಿ (11), ಮನೋಜ ಕಲ್ಯಾಣಿ (09) ಸಾವನ್ನಪ್ಪಿದ್ದು....
ಕುರಿ ಕಳ್ಳತನ ತಡೆಯಲು ಯತ್ನಸಿದ ಕುರಿಗಾಯಿ ಕಾಲು ಕತ್ತರಿಸಿ ದುರುಳನೋರ್ವ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅರಭಾವಿ- ಸಂಗನಕೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೂಲತಃ ಹುಕ್ಕೇರಿ ತಾಲೂಕಿನ ಗಸ್ತಿ ಗ್ರಾಮದ ಬಸಪ್ಪ...
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಸರಕಳ್ಳಿಯರ ಗ್ಯಾಂಗ್ ಸದಸ್ಯರನ್ನು ಮಾರ್ಕೆಟ್ ಪೊಲೀಸ್ ಠಾಣೆಯವರು ಬಂಧಿಸಿದ್ದು, ಬಸ್ ಹತ್ತುವಾಗ ಮತ್ತು ಇಳಿಯುವಾಗ ಮಹಿಳೆಯರ ಬೆಲೆಬಾಳುವ ಚಿನ್ನದ ಒಡವೆಗಳನ್ನು ಕದ್ದು ಪರಾರಿಯಾಗುತ್ತಿದ್ದರು.
ಹುಬ್ಬಳ್ಳಿ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಜಗಳ ನಡೆದಿದ್ದು, ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.
4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ...
ಅಪಾರ್ಟ್ಮೆಂಟ್ ಒಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಳಗಾವಿಯ ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಜಿಲ್ಲೆಯ ಹಿಂದವಾಡಿ ಹನುಮಾನ್ ನಗರದಲ್ಲಿ ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆಗೆ ಪಡೆದು...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ಹಕ್ಕಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ...
ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದ ಮಹಿಳೆಯ ಚಿನ್ನದ ಸರ ಕದ್ದು, ಕಳ್ಳರು ಪರಾರಿಯಾಗಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಮಹಾಂತೇಶ ನಗರದ ನಿವಾಸಿ ಉಮಾ ಎಂಬುವವರು ಮಾ. 12ರ ರಾತ್ರಿ 8...
ಬೆಳಗಾವಿ ನಗರದ ಕೆಎಲ್‌ಇ ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಭಯಾನಕ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಪಕ್ಕದ ಕಾರಿನ ಮೇಲೆ ಉರುಳಿಬಿದ್ದು, ಇಬ್ಬರು ಪ್ರಯಾಣಿಕರು...
ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಶನಿವಾರ ಬಹುಮತದಿಂದ ಆಯ್ಕೆಯಾದರು.
ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ...
ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿರುವ ಘಟನೆ ಬೆಳಗಾವಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ.
ಏಕಾಏಕಿ ಕಾರಿನ ಮೇಲೆ ಲಾರಿ...
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಜೋಡಿಕೆರೆಗಳ ಬಳಿ ಸುಮಾರು 45ರಿಂದ 50 ವರ್ಷಗಳಿಂದ ವಾಸವಾಗಿರುವ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳಿಗೆ ಮೂಲ ಸೌಕರ್ಯಗಳೇ ಇಲ್ಲ.
ಕೆರೆಯ ಪಕ್ಕದ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆಗಳು, ದೊಡ್ಡ ಆರ್‌ಸಿಸಿ...