ನಿಪ್ಪಾಣಿಯ ಕಾರ್ಖಾನೆಯಲ್ಲಿ ಏಪ್ರಿಲ್ 4ರಿಂದ ಐದು ದಿನಗಳವರೆಗೆ ಕೃಷಿ ಉತ್ಸವವನ್ನು ಜೊಲ್ಲೆ ಗ್ರುಪ್, ಎಕ್ಸಂಬಾದ ಬೀರೇಶ್ವರ ಕೋ ಆಪ್. ಕ್ರೆಡಿಟ್ ಸೊಸೈಟಿ ಮತ್ತು ಹಾಲಸಿದ್ದನಾಥ ಸಹಕಾರ ಸಕ್ಕರೆ ಕಾರ್ಖಾನೆ ಆಶ್ರಯದಲ್ಲಿ ಉತ್ಸವ ಆಯೋಜಿಸಲಾಗಿದೆ...
ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಪ್ರಖ್ಯಾತ ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿ ಎಣಿಕೆ ಗುರುವಾರ ಪೂರ್ಣಗೊಂಡಿದ್ದು, ಈ ಬಾರಿ ದಾಖಲೆಯ ₹3.68 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಸಾಮಾನ್ಯವಾಗಿ ಪ್ರತಿ ಎಣಿಕೆಯಲ್ಲಿ ₹1 ರಿಂದ...
ಬೆಳಗಾವಿ ಜಿಲ್ಲೆಯ ಗೋಕಾಕ ನಗರಸಭೆಯ 2024-25ನೇ ಸಾಲಿನ ಪರಿಷ್ಕೃತ ಆಯವ್ಯಯ ಹಾಗೂ 2025-26ನೇ ಸಾಲಿನ ಬಜೆಟ್ ಅನ್ನು ಪೌರಾಯುಕ್ತ ಆರ್.ಪಿ. ಜಾಧವ ಅವರು ಮಂಡಿಸಿದರು. ಈ ಬಾರಿ ₹4.95 ಲಕ್ಷ ಉಳಿತಾಯದ ಬಜೆಟ್...
ಪಂಚಾಚಾರ್ಯರು ಲಿಂಗಾಯತ ಧರ್ಮದ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು, ಇಲ್ಲವಾದರೆ ಲಿಂಗಾಯತ ಸಮುದಾಯ ತೀವ್ರ ಹೋರಾಟಕ್ಕೆ ಮುಂದಾಗಲಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ...
ಖಾಲಿ ನಿವೇಶನದ ವಿಚಾರವಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ, ಹೊಡೆದಾಟ ನಡೆದಿದ್ದು, ಇಬ್ಬರು ಮಹಿಳೆಯರೂ ಸೇರಿ ಮೂವರು ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಳೆ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಹಾಲಪ್ಪ ವಣ್ಣೂರೆ,...
ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲೆಗಳು ಕೊಡಿ, ನನ್ನೊಂದಿಗೆ ಮರಾಠಿಯಲ್ಲೇ ಮಾತನಾಡಿ ಎಂದು ಗ್ರಾಮ ಪಂಚಾಯತಿ ಪಿಡಿಒಗೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಭಾಷೆಯ ವಿಚಾರಕ್ಕೆ ಕೆಎಸ್‌ಆರ್‌ಟಿಸಿ ನಿರ್ವಾಹಕರ ಮೇಲೆ...
ಬೆಳಗಾವಿ ಅಧಿವೇಶನದಲ್ಲಿನ ಸಿ ಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಇನ್‌ಸ್ಪೆಕ್ಟರ್ ಮಂಜುನಾಥ ನಾಯ್ಕ ಅವರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ತಡೆ ನೀಡಿದ್ದು, ಅವರನ್ನು ಹಾಲಿ ಹುದ್ದೆಯಲ್ಲಿ...
ಮರಾಠಿ ಮಾತನಾಡಿಲ್ಲ ಎಂಬ ಕಾರಣಕ್ಕೆ ಪಂಚಾಯತ್ ಅಧಿಕಾರಿಯೊಬ್ಬರನ್ನು ನಿಂದನೆ ಮಾಡಿದ ಆರೋಪದಲ್ಲಿ ಬೆಳಗಾವಿಯ ವ್ಯಕ್ತಿಯೊಬ್ಬರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿನಾಯೆ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಆರೋಪಿ ತಿಪ್ಪಣ್ಣ ಸುಭಾಷ್...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರ ನೀಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ...
ಪ್ರಯಾಗ್‌ರಾಜ್ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಬೆಳಗಾವಿಯ ನಾಲ್ವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಕಟಕೋಳದಲ್ಲಿ ಭೂಮಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 25ರಂದು ನಡೆದ ಈ ಘಟನೆ ಮೊದಲು ಅಪಘಾತ ಎಂದು ಶಂಕಿಸಲಾದರೂ,...
ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಎಂಇಎಸ್ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.
ಪಂಚಾಯತ್ ಕಾರ್ಯದರ್ಶಿ ನಾಗಪ್ಪ ದಾಳಿಗೆ ಒಳಗಾದವರು. ಮಹಾರಾಷ್ಟ್ರ ಎಕೀಕರಣ...