ಬೆಳಗಾವಿ 

ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್‌ ನಲ್ಲೇ ಮೆಕ್ಯಾನಿಕ್ ಆತ್ಮಹತ್ಯೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ

ಕೆಎಸ್‌ಆರ್‌ಟಿಸಿ ಬಸ್‌ ನಲ್ಲೇ ಮೆಕ್ಯಾನಿಕ್ ಒಬ್ಬರು ನೇಣಿಗೆ ಶರಣಾದ ಘಟನೆ ಬೆಳಗಾವಿಯ ಡಿಪೋ-1ರಲ್ಲಿ ನಡೆದಿದೆ. ಹಳೆ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಡಿಪೋದಲ್ಲಿ ಬಸ್ ವಾಶಿಂಗ್ ಕೆಲಸ ಮಾಡುತ್ತಿದ್ದರು....

ಬೆಳಗಾವಿ | ಮಹದಾಯಿ ನೀರಿಗಾಗಿ ಹೋರಾಟ ತೀವ್ರ: ಪ್ರಹ್ಲಾದ ಜೋಶಿ ಮನೆ ಮುಂದೆ ಧರಣಿಗೆ ರೈತ ಸೇನಾ ನಿರ್ಧಾರ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಮಹದಾಯಿ ನೀರಿನ ಪರ ಹೋರಾಟ ಮತ್ತಷ್ಟು...

ಬೆಳಗಾವಿ | ಹೋಳಿ ಮತ್ತು ರಂಜಾನ್ ಹಬ್ಬ ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕರೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶಾಂತಿ ಸಮಾವೇಶ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಹಿಂದೂ ಮತ್ತು ಮುಸ್ಲಿಂ ಬಾಂಧವರು ಸೌಹಾರ್ದದಿಂದ ಮುಂಬರುವ ಹೋಳಿ ಮತ್ತು ರಂಜಾನ್...

ಬೆಳಗಾವಿ | ಖಾಸಗಿ ಶಾಲೆಯ ಅಟೆಂಡರ್ ಮೇಲೆ ಹಲ್ಲೆ ಅಧ್ಯಕ್ಷ, ಪ್ರಾಚಾರ್ಯ ಸೇರಿದಂತೆ ಮೂವರ ವಿರುದ್ಧ ದೂರು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಖಾಸಗಿ ಶಾಲೆಯ ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಶಾಲೆಯ ಅಧ್ಯಕ್ಷ, ಪ್ರಾಚಾರ್ಯ ಹಾಗೂ ಗುಮಾಸ್ತರ...

ಬೆಳಗಾವಿ | ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿ ನೇಸರಗಿ (21) ಮೃತಪಟ್ಟ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ವೈದ್ಯರ ನಿರ್ಲಕ್ಷ್ಯವೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು...

ಬೆಳಗಾವಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ರಾಮದುರ್ಗ, ಮಾರ್ಚ್ 6: ಸಾಲಬಾಧೆಯಿಂದ ಬಳಲುತ್ತಿದ್ದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಚನ್ನಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತರನ್ನು ಬಸವರಾಜ ಮಲ್ಲಪ್ಪ ಸುರೇಬಾನ (45) ಎಂದು ಗುರುತಿಸಲಾಗಿದೆ. ಅವರು...

ಬೆಳಗಾವಿ | ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 8 ಲಕ್ಷ ಮೌಲ್ಯದ ವಸ್ತು ವಶ

ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...

ಬೆಳಗಾವಿ | ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ಮಾಡಿದ ಅಂತರರಾಜ್ಯ ಕಳ್ಳನ ಬಂಧನ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಮಿರಜ್‌ನ ಕದಮವಾಡಿಯ ಅರ್ಜುನ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ₹14.40 ಲಕ್ಷ ಮೌಲ್ಯದ 180 ಗ್ರಾಂ...

ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. ಸವದತ್ತಿ ತಾಲ್ಲೂಕಿನ...

ಬೆಳಗಾವಿ | ಕಣ್ಣಿಗೆ ಕಾರದ ಪುಡಿ ಎರಚಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

ಬೆಳಗಾವಿ ನಗರದ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನಪುಡಿ ಎರಚಿ, ಅವರು ಧರಿಸಿದ್ದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಹಾಪುರ ಶಾಸ್ತ್ರಿ ನಗರದ 2ನೇ ಕ್ರಾಸ್...

ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ ಓರ್ವ ವ್ಯಕ್ತಿ ಸಾವು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ...

ಬೆಳಗಾವಿ | ಗಂಡನ ಕಿರುಕುಳ; ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಕುಡುಕ ಗಂಡನ ಕಿರುಕುಳ ತಾಳಲಾರದೇ ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ಚಿಂಚಲಿ ಪಟ್ಟಣದ ನಿವಾಸಿಗಳಾದ ಶಾರದಾ ಅಶೋಕ...

ಈ ಹೊತ್ತಿನ ಪ್ರಮುಖ ಸುದ್ದಿ