ಮದುವೆಗೆ ಒಪ್ಪದ ಕಾರಣ ಯುವಕ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿ ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದ ಶಹಾಪುರದ ನವಿ ಗಲ್ಲಿ ಮನೆಯಲ್ಲಿ ನಡೆದಿದೆ.
ಶಹಾಪುರದ ನಾಥ ಪೈ...
ಬೆಳಗಾವಿ ನಗರದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿದ ಜಾಮರ್‌ನ ಮಿತಿ ಕಡಿಮೆಗೊಳಿಸಿ, ಸುತ್ತಲಿನ ವಾಸಸ್ಥಳದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು' ಎಂದು ಆಗ್ರಹಿಸಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಕಾರಾಗೃಹದ ಮುಂದಿನ...
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ ಅಂಬಿ ಅವರನ್ನು ಅಪಹರಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೋಕಾಕ್‌ನ ಕೊಣ್ಣೂರು...
ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಮತ್ತು ಇತ್ತೀಚೆಗೆ ಮರಾಠಿ ಮಾತನಾಡಲಿಲ್ಲವೆಂಬ ಕಾರಣಕ್ಕೆ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರ್ನಾಟಕ...
ಬೆಳಗಾವಿ ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್‌ನಿಂದ ಯಂತ್ರ ಮುರಿದು ₹75,600 ಹಣ ದೋಚಿ ಪರಾರಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲಿ ಎಟಿಎಂ ಕೇಂದ್ರವಿದೆ. ಇಲ್ಲಿ...
ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮರಾಠಿಗರಷ್ಟೇ ಮತ ಹಾಕಿಲ್ಲ ಕನ್ನಡಿಗರೂ ಮತ ಹಾಕಿದ್ದಾರೆ. ಹಾಗಾಗಿ ಮತಗಳ ಮೇಲಿನ ಆಸೆಗಾಗಿ ಮರಾಠಿಗರು ಮತ್ತು ಎಂಇಎಸ್ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನೀವು ನಿಲ್ಲಿಸಬೇಕು' ಎಂದು ಕರ್ನಾಟಕ ರಕ್ಷಣಾ...
ಟ್ರ್ಯಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಳಗಾವಿ ನಗರದ ಉದ್ಯಮಬಾಗ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮ್ಮ ಟ್ರ್ಯಾಕ್ಟರ್ ಕಳುವಾದ ಬಗ್ಗೆ ಉದ್ಯಮಬಾಗದ ಚನ್ನಮ್ಮ ನಗರದ ಒಂದನೇ ಹಂತದ ನಿವಾಸಿ ಚಂದ್ರಶೇಖರ ಅಗಸಗಿ ಅವರು,...
ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...
ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮವಾಗುತ್ತದೆ. ಇಲ್ಲಿಗೆ ಯಾವುದೇ ಸಂಘಟನೆ ಬಂದರೂ ಹೊಡೆತ ಬೀಳುವುದು ನಮಗೆ ಎಂಬುದನ್ನು ಗಮನಿಸಬೇಕಾಗುತ್ತದೆ. ಹಾಗಾಗಿ, ʼಬೆಳಗಾವಿ ಚಲೋʼ ಕೈ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಲ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ರಾಮದುರ್ಗ ತಾಲೂಕಿನ ಕಲಹಾಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಅದೇ ಗ್ರಾಮದ ನಿವಾಸಿ ಮಂಜುನಾಥ...
ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಮರಾಠಿ ಬರಲ್ಲ ಎಂದಿದ್ದಕ್ಕೆ ಹಲ್ಲೆಗೊಳಗಾದ ಬಸ್ ನಿರ್ವಾಹಕ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜರುಗಿಸಲು ಗೃಹ ಸಚಿವರ ಜೊತೆ ಮಾತನಾಡುವುದಾಗಿ ಸಚಿವ...
ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೆಳಗಾವಿ ಜಿಲ್ಲೆ ಗೋಕಾಕದಿಂದ ಹೋಗಿದ್ದ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತೂಫಾನ್ ವಾಹನದಲ್ಲಿ ಇವರೆಲ್ಲರೂ ಪ್ರಯಾಗರಾಜ್‌ಗೆ ತೆರಳಿದ್ದರು. ಚಾಲಕನ...