ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಯ17 ಸಾವಿರ ವಿದ್ಯುತ್ ಬಾಕಿ ಶುಲ್ಕ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಬಂದಿದ್ದ ಹೆಸ್ಕಾಂ ಸಿಬ್ಬಂದಿ ಮತ್ತು ಗ್ರಾಹಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಗಾಯಗೊಂಡ...
‘ಮರಾಠಿ ಮಾತನಾಡಲು ಬರಲ್ಲʼವೆಂದು ಹೇಳಿದ್ದಕ್ಕೆ ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್ ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು...
ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ಜತ್ ತಾಲೂಕಿನ ನಿವಾಸಿಗಳು ಅನಂತಪುರ ಗ್ರಾಮದಲ್ಲಿ ಮದುಗೆ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಸ್ವ ಹಾಗೂ ಸಹಾಯ ಸಂಘದ ಹೆಸರಿನಲ್ಲಿ ಸಾಲ ಮತ್ತು ಫೈನಾನ್ಸ್ ಕಂಪನಿ ಸಿಬ್ಬಂದಿಗಳ ಕಿರುಕುಳದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ...
ಬೆಳಗಾವಿಯ ಕೆಎಸ್ಆರ್.ಟಿಸಿ ಬಸ್ ಕಂಡಕ್ಟರ್ ಮರಾಠಿ ಬರಲ್ಲ ಎಂದಿದ್ದಕ್ಕೆ ಮೇಲೆ 25 ಕ್ಕೂ ಹೆಚ್ಚು ಜನ ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು ಬೆಳಗಾವಿ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ್ ಬಂದ್ ಮಾಡಲಾಗಿದೆ.
ಕಂಡಕ್ಟರ್...
ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್‌ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ...
ಮರಾಠಿ ಬರಲ್ಲ ಎಂದಿದ್ದಕ್ಕೆ ಹಲ್ಲೆಗೊಳಗಾಗಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹಲ್ಲೆಗೊಳಗಾದ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ...
ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಪೊಲೀಸರು ಮಹದೇವ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಸಾಲ ಬಾಧೆಯಿಂದ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಕ್ಕೇರಿ ಗ್ರಾಮದ ಜನತಾ ಕಾಲೊನಿಯ ಗೋವಿಂದ ಗಣಪತಿ ವಡ್ಡರ (34) ಅವರು ಫೈನಾನ್ಸ್ ಸಾಲಬಾಧೆಯಿಂದ ವಿಷ...
ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ...
ಮರಾಠಿ ಭಾಷೆ ಬರಲ್ಲ ಎಂದಿದ್ದಕ್ಕೆ ಬೆಳಗಾವಿ ನಗರದ ಸಿಬಿಟಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ 25 ಕ್ಕೂ ಹೆಚ್ಚು ಜನರು ಹಲ್ಲೆ ಮಾಡಿರುವ ಘಟನೆ ನಡೆದಿದೆ
ಬೆಳಗಾವಿ ಸಿಬಿಟಿ ನಿಲ್ದಾಣದಿಂದ ಹೊರಟ್ಟಿದ್ದ...
ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕವು ನಿರೀಕ್ಷೆಯಷ್ಟು ಅಭಿವೃದ್ಧಿ ಆಗಿಲ್ಲ. ಡಿ.ಎಂ. ನಂಜುಂಡಪ್ಪ ಸಮಿತಿ ವರದಿ ಯಾವ ರೀತಿ ಅನುಷ್ಠಾನವಾಗಿದೆ ಎಂಬುದನ್ನು ಅಧ್ಯಯನ ನಡೆಸಿ, ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ...