ಹಸಿವು ಮುಕ್ತ ಕರ್ನಾಟಕ ಆಶಯದೊಂದಿಗೆ ರಾಜ್ಯ ಸರ್ಕಾರ ಆರಂಭಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ರಾಜ್ಯದ ಸುಮಾರು 4.50 ಕೋಟಿಗೂ ಹೆಚ್ಚು ಬಡವರ ಹಸಿವನ್ನು ನೀಗಿಸುತ್ತಿದೆ. ಪ್ರಸ್ತುತ ಯೋಜನೆಯಡಿ ವಿತರಿಸಲಾಗುತ್ತಿರುವ ಅಕ್ಕಿ...
ರೌಡಿ ಶೀಟರ್‌ಗಳು ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು ಹಾಗೂ ತಪ್ಪು ಮಾಡಿದ್ದು ಕಂಡು ಬಂದರೆ ತಕ್ಕ ಶಾಸ್ತಿ ಮಾಡಲಾಗುವದು ಎಂದು ಡಿಸಿಪಿ ರೋಹನ್ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು...
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 24 ಗಂಟೆಯೊಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣಕಾರರನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಿಯಲ್...
ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಪರೇಷನ್ ಬಳಿಕ ಬಟ್ಟೆ ಹಾಗೂ ಹತ್ತಿ ಉಂಡೆಯನ್ನು ಹೊಟ್ಟೆಯಲ್ಲಿಯೇ ಬಿಟ್ಟು ಸ್ಟಿಚ್ ಹಾಕಿದ ಘಟನೆ ನಡೆದಿದೆ.
ಚಿಕ್ಕೋಡಿಯ ತಾಯಿ ಮಕ್ಕಳ ಆಸ್ಪತ್ರೆಗೆ ಇತ್ತಿಚಿಗೆ ಮುಗುಳಿ ಗ್ರಾಮದ ಗರ್ಭಿಣಿ ಶೃತಿ...
ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸುವರ್ಣ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ ರಸ್ತೆ ಪಾಲಾಗಿದೆ.
ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕರ್ ವೇಗವಾಗಿ ಸಾಗುತ್ತಿರುವ...
ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಜಿಬಿಎಸ್ ಗೆ ಬೆಳಗಾವಿ ಜಿಲ್ಲೆಯ ದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ...
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಪಾಠ ಮಾಡುತ್ತಿರುವಾಗ ಮೃತಪಟ್ಟಿರುವ ಘಟನೆ ನಡೆದಿದೆ. ಐಗಳಿ...
ಬೆಳಗಾವಿ ಜಿಲ್ಲೆಯ ಹೈನುಗಾರಿಕೆ ಮಾಡುವ ರೈತರಿಗೆ ಬೆಮುಲ್ ಗುಡ್ ನ್ಯೂಸ್ ನೀಡಿದೆ. ಹಾಲಿನ ಪ್ರೋತ್ಸಾಹ ಧನ ಪರಿಷ್ಕ್ರತ ದರವನ್ನು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದ್ದಾರೆ.
ಎಮ್ಮೆ ಹಾಲಿಗೆ ₹ 3.40 ಹಸು...
ಬೆಳಗಾವಿ ಜಿಲ್ಲೆಯ ಹಂದಿಗುಂದ ಗ್ರಾಮದ ಮನೆಯಲ್ಲಿ ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮುತ್ತಪ್ಪ ಲಕ್ಕಪ್ಪ ಮೇತ್ರಿ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು...
ಬೆಳಗಾವಿ ನಗರದ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿನ ವಿಶೇಷಚೇತನ ಮಗುವನ್ನು ಇಟಲಿ ದೇಶದ ದಂಪತಿಗಳು ಸೋಮವಾರ ದತ್ತು ಪಡೆದು ಮಾನವಿಯತೆಗೆ ಸಾಕ್ಷಿಯಾಗಿದ್ದಾರೆ.
ಇಟಲಿಯ ಪ್ಲಾರೆನ್ಸ್ ನಗರದ ನಿವಾಸಿಗಳಾದ ಕೋಸ್ತಾಂಜಾ...
ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೂ ಸಂಕಷ್ಟದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರಲ್ಲಿ ಅಸಮಾಧಾನವಿದೆ ಅವರ ಸ್ಥಾನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು' ಎಂದು ಕಾರ್ಮಿಕ...