ರಾಜ್ಯದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಶೇ 75ರಿಂದ ಶೇ 80ರವರೆಗೆ ಕಬ್ಬಿನ ಬಿಲ್ ಪಾವತಿಸಿವೆ, ಕೆಲವು ಕಾರ್ಖಾನೆಗಳು ಶೇ 55ರಿಂದ ಶೇ 60ರಷ್ಟು ಪಾವತಿಸಿವೆ. ಎಲ್ಲಾ ಬಾಕಿ ಬಿಲ್‌ಗಳು ಆದಷ್ಟು ಬೇಗನೆ ಪಾವತಿಯಾಗುವ...
ಬೆಳಗಾವಿ ನಗರದ ನೆಹರು ನಗರದ ಕನ್ನಡ ಭವನದಲ್ಲಿ ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಭಾನುವಾರ ಹಮ್ಮಿಕೊಂಡಿದ್ದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಬೆಳಗಾವಿಯಲ್ಲಿ ಕನ್ನಡದ ಬೆಳವಣಿಗೆಗೆ ಅನೇಕ ಮಹನೀಯರು...
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ಲ ಗ್ರಾಮದ ಲಕ್ಕಪ್ಪ ಬಬಲ್ಯಾಗೋಳ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಭಾಗ ತಾಲೂಕಿನ ಹಿಡಕಲ್ಲ ಗ್ರಾಮದ...
ಮದುವೆ ಸಂಬಂಧಗಳೆಲ್ಲ ರದ್ದಾಗುತ್ತಿವೆ ಎಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕೆ.ಕೆ.ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕೆ.ಕೆ.ಕೊಪ್ಪ ಗ್ರಾಮದ ಸಂತೆ ಬೀದಿಯ ಬಸವರಾಜ ಸೋಮಪ್ಪ ಡೊಂಗರಗಾವಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮದುವೆ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗೇವಾಡಿ ರಸ್ತೆ ಬದಿ, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ ಮೃತಪಟ್ಟ ಘಟನೆ ನಡೆದಿದೆ.
ಮದ್ಯದ ಅಮಲಿನಲ್ಲಿ ಬಿದ್ದಿದ್ದ ಕಾರ್ಮಿಕನ...
ನವಜಾತ ಶಿಶುವಿನ ಹೊಟ್ಟೆಯಲ್ಲೇ ಬೆಳೆದಿದ್ದ ಮತ್ತೊಂದು ಭ್ರೂಣವನ್ನು ಬೆಳಗಾವಿ ನಗರದ ಕೆಎಲ್‌ಇ ಆಸ್ಪತ್ರೆಯ ವೈದ್ಯರು ಶಸ್ತ್ರ ಚಿಕೆತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿ ಆಗಿದ್ದಾರೆ.
ಮಹಾರಾಷ್ಟ್ರದ ಚಂದಗಡದ ಏಳು ತಿಂಗಳ ಗರ್ಭಿಣಿಯನ್ನು ಡಾ. ಸಂಜಯ ಶಾನಬಾಗ...
ಕಾರು ಟಚ್ ಆದ ವಿಚಾರಕ್ಕೆ ಆಟೋ ಚಾಲಕ ಹಲ್ಲೆ ಮಾಡಿದ ಬಳಿಕ ಗೋವಾ ಮಾಜಿ ಶಾಸಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69) ಮೃತರು....
ಬೆಳಗಾವಿ ಜಿಲ್ಲೆಯ ವಾಗ್ವಾಡೆ ಗ್ರಾಮದಲ್ಲಿ 8 ತಿಂಗಳ ಹಿಂದೆ ಜಪ್ತಿ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬವೊಂದಕ್ಕೆ ನೆರವಾಗಿದ್ದಾರೆ.
ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ ನಡೆದ ಭರತ ಹುಣ್ಣಿಮೆ ಜಾತ್ರೆಗೆ 10 ಲಕ್ಷಕ್ಕೂ ಹೆಚ್ಚು ಜನ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಯಲ್ಲಮ್ಮನ ದೇವಸ್ಥಾನಕ್ಕೆ ಬುಧವಾರ...
ಬಸ್ ಪಾಟಾ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಜಮೀನಿಗೆ ಬಸ್ ನುಗ್ಗಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕನಿಂದ ಸಾವಳಗಿ ತೆರಳುವ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ ಪಾಟಾ ಏಕಾಏಕಿ...
ಅಕ್ರಮ ಆಸ್ತಿಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ತಹಶೀಲ್ದಾರ್ ಪ್ರಕಾಶ್ ಶ್ರೀಧರ ಗಾಯಕವಾಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಗಾಯಕವಾಡ ಅವರ ಮನೆ, ಕಚೇರಿ ಮೇಲೆ ಜ.8ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ...
ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿ ಪತಿಯನ್ನು ಪತ್ನಿ ಕೊಲೆ ಮಾಡಿದ ಘಟನೆ ನಡೆದಿದೆ.
ಚಿಕ್ಕೋಡಿ ತಾಲ್ಲೂಕಿನ ಕಲ್ಲೂರಿನ ಅಮಿತ ನಿಚ್ಚಪ್ಪ ರಾಯಬಾಗ (34) ಕೊಲೆಯಾದವರು. ಅವರ ಪತ್ನಿ ಆಶಾ(29) ಕೊಲೆ ಆರೋಪಿ. ಈ ದಂಪತಿಗೆ...