ಬೆಳಗಾವಿ 

ಬೆಳಗಾವಿ | ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ರೈತ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು. ತಮ್ಮ ಪತ್ನಿಯ...

ಬೆಳಗಾವಿ | ಸವದತ್ತಿಯಲ್ಲಿ ನೆಲ ಮುಗಿಳು ನಾಟಕ ಪ್ರದರ್ಶನ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೋಟೆ ಆವರಣದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆದ...

ಬೆಳಗಾವಿ | ಬಿಮ್ಸ್ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಇಲ್ಲಿಯವರೆಗೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31)...

ಬೆಳಗಾವಿ | ಲಾರಿ ಹಾಯ್ದು ಬಾಲಕಿ ಸಾವು

ಚಾಲಕನ ನಿರ್ಲಕ್ಷದಿಂದಾಗಿ ಹಿಂಬದಿ ಚಲಿಸುತ್ತಿದ್ದ ಲಾರಿ ಹಾಯ್ದು ಬಾಲಕಿಯೊಬ್ಬಳು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಸಮೀಪದ ಹುಲಿಕವಿ ಗ್ರಾಮದ ಜಮೀನೊಂದರಲ್ಲಿ ಶುಕ್ರವಾರ ಸಂಭವಿಸಿದೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸೇನಗಾಂವ ತಾಲೂಕಿನ ಫೋರೆಗಾಂವ ನಿವಾಸಿ ಕೋಮಲ...

ಬೆಳಗಾವಿ | ಕುಂಭಮೇಳ ಕಾಲ್ತುಳಿತ ಶವಗಳನ್ನು ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ

ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಬ್ಬರು ನೋಡಲ್ ಅಧಿಕಾರಿಗಳನ್ನು ಘಟನೆ ನಡೆದ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಯಲ್ಲಮ್ಮದೇವಿ ದೇವಸ್ಥಾನ ಬಂದ್ ಆಗಿಲ್ಲ

ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್‌ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು' ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. 'ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ...

ಬೆಳಗಾವಿ | ಬಹುದಿನಗಳ ರೈಲ್ವೆ ಮಾರ್ಗದ ಬೇಡಿಕೆಯನ್ನು ಈಡೇರಿಸುವುದೇ ಕೇಂದ್ರ ಬಜೆಟ್?

ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲ್ವೆ ಮಾರ್ಗ ಕೇವಲ ಬೆಳಗಾವಿ ಜಿಲ್ಲೆಯ ಜನರಿಗಷ್ಟೇ ಅಲ್ಲದೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ ಮತ್ತು ಅಂತಾರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುವ ಭಕ್ತರ ಬಹುದಿನಗಳ ಬೇಡಿಕೆಯಾಗಿದೆ. ಈ ಮೊದಲು ರೈಲ್ವೆ ಕ್ಷೇತ್ರಕ್ಕೆ...

ಬೆಳಗಾವಿ | ಇಬ್ಬರ ಅಧಿಕಾರಿಗಳ ಮನೆಗಳ ಮೇಲೆ ಲೊಕಾಯುಕ್ತ ದಾಳಿ

ಬೆಳಗಾವಿ ಉತ್ತರ ಸಬ್ ರಿಜಿಸ್ಟ‌ರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ...

ಬೆಳಗಾವಿ | ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ರಫೀಕ್ ಬಾಬುಸಾಬ ತಿಗಡಿ (38) ಸಾಲಗಾರರ ಕಾಟ ತಾಲಲಾರದೆ ಬುಲೇರೋ ಗೂಡ್ಸ್‌ ವಾಹನಕ್ಕೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವ್ಯಕ್ತಿಗಳ ಬಳಿ ₹6 ಲಕ್ಷಕ್ಕೂ...

ಬೆಳಗಾವಿ | ಕುಂಭಮೇಳದಿಂದ ಹಿಂದಿರುಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಗುರುವಾರ ನಿಧನರಾಗಿರುವ ಘಟನೆ ನಡೆದಿದೆ. ಬೆಳಗಾವಿಯ ದೇಶಪಾಂಡೆ ಗಲ್ಲಿಯ ರವಿ ಜಾತರ್(62) ಮೃತ ದುರ್ದೈವಿ. ಇವರು ಪ್ರಯಾಗ್‌ರಾಜ್‌ನಿಂದ ತಮ್ಮ ಸಂಬಂಧಿಕರು...

ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ಮೃತದೇಹ, ಗಾಯಾಳುಗಳನ್ನು ಕರೆತರಲು ಜಿಲ್ಲಾಡಳಿತ ಸಿದ್ಧತೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಸಿಲುಕಿ ಸಾವಿಗೀಡಾದ ನಾಲ್ವರು ಹಾಗೂ ಗಾಯಗೊಂಡ ನಾಲ್ವರನ್ನು ವಿಮಾನ(ಏರ್ ಲಿಫ್ಟ್)ದ ಮೂಲಕ ಬೆಳಗಾವಿಗೆ ಕರೆತರಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮೃತಪಟ್ಟವರು ಜ್ಯೋತಿ ಹತ್ತರವಾಠ, ಮೇಘಾ...

ಬೆಳಗಾವಿ | ಟಿಪ್ಪರ್-ಬೈಕ್‌ ನಡುವೆ ಡಿಕ್ಕಿ; ಇಬ್ಬರು ಯುವಕರ ಸಾವು

ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್‌ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾದ ಘಟನೆ ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದ ಹೊರವಲಯದಲ್ಲಿ ರಸ್ತೆ ಅಪಘಾತ ನಡೆದಿದೆ. ಅಂಬೇವಾಡಿ ಗ್ರಾಮದ ಯೋಗೇಶ ನಾವಿ(24),...

ಈ ಹೊತ್ತಿನ ಪ್ರಮುಖ ಸುದ್ದಿ