ಬೆಳಗಾವಿ 

ಬೆಳಗಾವಿ | ಕುಂಭಮೇಳ ಕಾಲ್ತುಳಿತ; ಮೃತದೇಹ ತರಲು ಇಬ್ಬರು ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಡಳಿತ ಆದೇಶ

ಪ್ರಯಾಗರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ನಿಯೋಜನೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಮೂಲದ ಮೇಘಾ ದೀಪಕ ಹತ್ತರವಾಠ (24), ಜ್ಯೋತಿ ದೀಪಕ...

ಬೆಳಗಾವಿ | ಪ್ರಯಾಗರಾಜ್ ಕುಂಭಮೇಳ ಕಾಲ್ತುಳಿತ ಬೆಳಗಾವಿ ಮೂಲದ ನಾಲ್ವರ ಸಾವು

ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಿಗಿಡಾದ ಘಟನೆ ವರದಿಯಾಗಿದೆ. ಬೆಳಗಾವಿ ನಗರದ ವಡಗಾವಿಯ ನಿವಾಸಿಗಳಾದ ಜ್ಯೋತಿ ಹತ್ತರವಾಠ , ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ಅರುಣ್ ಕೋರ್ಪಡೆ,...

ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ನಾಲ್ವರು ಸಾವು, ಒಬ್ಬರಿಗೆ ಗಾಯ

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಕಾರ್ಯಕ್ರಮಕ್ಕೆ ತೆರಳಿದ್ದ ಬೆಳಗಾವಿಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ನಗರದ ವಡಗಾಂವಿಯ ನಿವಾಸಿ ಜ್ಯೋತಿ ಹತ್ತರವಾಠ ಹಾಗೂ ಇವರ...

ಬೆಳಗಾವಿ | ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಬೆಳಗಾವಿಯ ತಾಯಿ ಮಗಳು ಸಾವು

ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ,...

ಬೆಳಗಾವಿ | ಬೈಕ್ ಕಳ್ಳತನದ ಆರೋಪಿ ಬಂಧನ

ಬೆಳಗಾವಿ ನಗರದ ವಿವಿಧೆಡೆ ಬೈಕ್‌ ಕಳ್ಳತನ ಮಾಡಿದ್ದ ಆರೋಪಿಯನ್ನು ಖಡೇಬಜಾ‌ರ್ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದು, ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿ, ಮೂಲತಃ ಬಡಾಲ ಅಂಕಲಗಿಯ ರಮೇಶ ಚಂದ್ರಕಾಂತ ಅರಳಿಕಟ್ಟಿ(33)...

ಬೆಳಗಾವಿ | ಮದುವೆ ಮಂಟಪದೊಳಗೆ ನುಗ್ಗಿದ ಟ್ರ್ಯಾಕ್ಟರ್ ಬಾಲಕ ಸಾವು

ಬೆಳಗಾವಿ ನಗರದ ವಡಗಾವಿಯ ಬಾಲಕೃಷ್ಣ ನಗರದ ರಸ್ತೆಯಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್‌ ಹಾಕಲಾಗಿದ್ದ ಮದುವೆ ಮಂಟಪದೊಳಗೆ ನುಗ್ಗಿದ್ದು, ಏಳು ವರ್ಷದ ಬಾಲಕ ಕಣಬರ್ಗಿಯ ಆರುಷ್ ಮಹೇಶ ಮೋದೇಕರ ಮೃತಪಟ್ಟ ಘಟನೆ ನಡೆದಿದೆ. ಮದುವೆ...

ಬೆಳಗಾವಿ | ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಸಾವು ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯವೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಬಾಣಂತಿಯನ್ನು ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ (31)...

ಬೆಳಗಾವಿ | ಖಾರದ ಪುಡಿ ಎರಚಿ ಮಾಂಗಲ್ಯ,ಚಿನ್ನದ ಸರ ದೋಚಿ ಪರಾರಿ

ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡಿರುವ ಘಟನೆ ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ನಡೆದಿದೆ. ಮುರುಗನ್ ಎನ್ನುವವರ ಮನೆಯಲ್ಲಿ ಈ ಕಳ್ಳತನವಾಗಿದೆ, ಮುರುಗನ್ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ...

ಬೆಳಗಾವಿ | ಶಿಶು ಅಭಿವೃದ್ಧಿ ಯೋಜನಾಧಿಕಾರಿ ವರ್ಗಾವಣೆ ಮಾಡುವಂತೆ ಶಾಸಕರಿಂದ ಸಚಿವರಿಗೆ ಪತ್ರ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಕ್ರಮ ಕೈಗೊಂಡು ಇಲ್ಲಿಂದ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಶಾಸಕ ನಿಖಿಲ ಕತ್ತಿ ಮಹಿಳಾ ಮತ್ತು ಮಕ್ಕಳ...

ಬೆಳಗಾವಿ | ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಆದ್ಯತೆ: ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಸೋಮವಾರ ಮುನವಳ್ಳಿ ಕೊಟುಮಚಗಿಯಿಂದ ಗೊಡಚಿ ಮಾರ್ಗದ ರಸ್ತೆಯ ₹6 ಕೋಟಿ ವೆಚ್ಚದಲ್ಲಿ ಸುಮಾರ 12 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ...

ಬೆಳಗಾವಿ | ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ರಾಷ್ಟ್ರೀಯ ಹೆದ್ದಾರಿ ಮೇಲಿನ ಹಿರೇಹಳ್ಳ ಸೇತುವೆ ಬಳಿ ಭಾನುವಾರ ನಿಯಂತ್ರಣ ತಪ್ಪಿದ ಬೈಕ್‌ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತ...

ಬೆಳಗಾವಿ | ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಠಾಣೆಯ ಪೋಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತ ಆರೋಪಿಗಳಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ