ಬೆಳಗಾವಿ 

ಅಥಣಿ | ಬಸ್ ನಿಲ್ದಾಣದಲ್ಲಿ ಅವಘಡ: ಮಹಿಳೆ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಶಹಪುರ್ ಘಟಕದ ಸಾರಿಗೆ ಬಸ್ ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ರಾಯಭಾಗ ತಾಲೂಕಿನ ಖೇಮದಾಪುರ ಗ್ರಾಮದ...

ಬೆಳಗಾವಿ | ಎತ್ತಿನ ಗಾಡಿಯ ಚಕ್ರದಲ್ಲಿ ಸಿಲುಕಿ ಮಹಿಳೆ ಸಾವು

ಚಕ್ಕಡಿಗಾಡಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಭೀಮಾಪುರವಾಡಿ ವ್ಯಾಪ್ತಿಯ ಗಳತಗಾ-ಭೀಮಾಪುರವಾಡಿ ಮಾರ್ಗಮಧ್ಯದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕಾಗಲ್‌ ತಾಲೂಕಿನ ಹಮ್ಮಿದವಾಡಾ ಗ್ರಾಮದ ನಿವಾಸಿ...

ಬೆಳಗಾವಿ | ತುಂಬು ಗರ್ಭಿಣಿಯ ಕೊಲೆ ಪ್ರಕರಣ: ಗಂಡನ ಅಣ್ಣನೇ ಕೊಲೆ ಆರೋಪಿ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಡಿ.20ರಂದು ನಡೆದ ತುಂಬು ಗರ್ಭಿಣಿ ಸುವರ್ಣ ಮಠಪತಿ ಅವರ ಭೀಕರ ಕೊಲೆ ಪ್ರಕರಣದಲ್ಲಿ ಗಂಡನ ಅಣ್ಣನೇ ಕೊಲೆ ಆರೋಪಿ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ...

ಬೆಳಗಾವಿ | ಶಾಲೆ ಬ್ಯಾಗ್ ತರದಿದ್ದಕ್ಕೆ ವಿದ್ಯಾರ್ಥಿಗೆ ಚಾಕು ಇರಿದ ಸಹಪಾಠಿಗಳು

ವಿದ್ಯಾರ್ಥಿಯೊಬ್ಬನಿಗೆ ಶಾಲೆ ಬ್ಯಾಗ್ ತರುವಂತೆ ಹೇಳಿದ್ದನ್ನು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಸಹಪಾಠಿಗಳು ವಿದ್ಯಾರ್ಥಿಗೆ ಮಾರಕಾಸ್ತ್ರ(ಚಾಕು)ದಿಂದ ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ನಗರದಲ್ಲಿರುವ ಸರ್ಕಾರಿ‌ ಪ್ರೌಢಶಾಲೆ ಪಕ್ಕದಲ್ಲಿರುವ ವಾಲ್ಮೀಕಿ ಮೈದಾನದಲ್ಲಿ ಮೂವರು ವಿದ್ಯಾರ್ಥಿಗಳು...

ಬೆಳಗಾವಿ | ಹೀನಕೃತ್ಯ, ಕಿರುಕುಳಕ್ಕೆ ಬೇಸತ್ತ ಪತ್ನಿ; ಕಲ್ಲಿನಿಂದ ಜಜ್ಜಿ ಪತಿಯ ಕೊಲೆ

ಲೈಂಗಿಕ ಚಟುವಟಿಕೆಗಳಿಗೆ ತಾನು ಒಪ್ಪದಿದ್ದಾಗ ಮಗಳ ಮೇಲೆಯೇ ಎರಗಲೆತ್ನಿಸಿದ ಗಂಡನ ಹೀನಕೃತ್ಯ, ಕಿರುಕುಳಗಳಿಗೆ ಬೇಸತ್ತ ಪತ್ನಿ ಕಲ್ಲಿನಿಂದ ಜಜ್ಜಿ ಪತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ. ಶ್ರೀಮಂತ...

‌ಬೆಳಗಾವಿ | ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್‌ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕ

ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ನಡೆದಿದೆ. ಆತ್ಮಹತ್ಯೆ ನಾಟಕವಾಡಿದ ಪೊಲೀಸ್‌ ಕಾನ್‌ಸ್ಟೆಬಲ್‌ ಮುದಕಪ್ಪ ಉದಗಟ್ಟಿ. ಮುದಕಪ್ಪಅವರ ಅವಾಂತರದಿಂದಾಗಿ ಠಾಣೆಯ ಪಿಐ ಡಿ ಕೆ ಪಾಟೀಲ್...

‌ಬೆಳಗಾವಿ | ಎ1 ಆರೋಪಿಯನ್ನು ಅದೇ ಕಚೇರಿಯ ಹುದ್ದೆಯಲ್ಲಿ ಮುಂದುವರೆಸಬಾರದು: ಜಗದೀಶ ಶೆಟ್ಟರ್

ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಅದೇ ಕಚೇರಿಯ ಅದೇ ಹುದ್ದೆಯಲ್ಲಿ ಮುಂದುವರೆಸಬಾರದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ "ಎಸ್‌ಡಿಎ ರುದ್ರಣ್ಣ...

‌ಬೆಳಗಾವಿ | ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕೆ ಅಥವಾ ಹೊಸಬರಿಗೆ ಅವಕಾಶ ನೀಡಬೇಕೆ ಎಂಬುದು ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ...

ಬೆಳಗಾವಿ | ಘಟಪ್ರಭಾ ನದಿಗೆ ಉರುಳಿದ ಕಾರು; ಚಾಲಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಕಾರು ಉರುಳಿ ಬಿದ್ದಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೆನಕನಹೊಳಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತಹ ಕಿರಣ್ ನಾವಲಗಿ ಎಂಬಾತ ಕಾರು ಚಾಲನೆ...

ಬೆಳಗಾವಿ | ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕ ಪತಿಯನ್ನು ಹತ್ಯೆಗೈದ ಪತ್ನಿ

ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕಾಮುಕ ಪತಿಯನ್ನು ಮಹಿಳೆಯೊಬ್ಬರು ಹತ್ಯೆಗೈದು, ಆತನ ಮೃತದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಗದ್ದೆಯಲ್ಲಿ ಬಿಸಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಉಮರಾಣಿ...

ಬೆಳಗಾವಿ | ಮಾಧ್ಯಮದ ಕಾರ್ಪೊರೇಟ್ ಮಾಲೀಕತ್ವ ಕೇವಲ ಭಾರತೀಯ ವಿದ್ಯಮಾನವಲ್ಲ: ಶಾಸಕ ಆಸಿಫ್ ಸೇಠ್

ಮಾಧ್ಯಮದ ಕಾರ್ಪೊರೇಟ್‌ ಮಾಲೀಕತ್ವ ಕೇವಲ ಭಾರತೀಯ ವಿದ್ಯಮಾನವಲ್ಲ. ಇದು ಪ್ರಪಂಚದಾದ್ಯಂತ ನಡೆಯುತ್ತಿದ್ದು, ಅವರ ವಿಶ್ವಾಸಾರ್ಹತೆ ಅನುಮಾನಾಸ್ಪದವಾಗಿರುವುದರಿಂದ ಅವರನ್ನು ಬೆಂಬಲಿಸುವ ಬಗ್ಗೆ ನಾವು ಸದಾ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಆಸಿಫ್ ಸೇಠ್ ಕೆಲವು...

ಗಾಂಧಿ ಭಾರತ…‌

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ "ಗಾಂಧಿ ಭಾರತ"ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌ 1924...

ಈ ಹೊತ್ತಿನ ಪ್ರಮುಖ ಸುದ್ದಿ