ಬಹುಜನ ಸಮಾಜದಲ್ಲಿ ಬಾಬಾಸಾಹೇಬರು ಏಕಾಂಗಿಯಾಗಿ ತಮ್ಮ ವಿದ್ವತ್ ಜ್ಞಾನದಿಂದ ಮನುವಾದಿ ವ್ಯವಸ್ಥೆಗೆ ಸವಾಲಾಗಿದ್ಧರು ಮತ್ತು ಸಂವಿಧಾನವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ಕಾನೂನಿನ ಮೂಲಕ ಸರ್ವರೂ ಸಮಾನರು ಎಂದು ಸಾರಿದರು ಎಂದು ಬೆಳಗಾವಿ ಜಿಲ್ಲೆ...
ಬೆಳಗಾವಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಕೃಷಿ ಎಪಿಎಂಸಿ ಹೋಲ್ಸೇಲ್ ತರಕಾರಿ ಮಾರುಕಟ್ಟೆ ಇರುವಾಗಲೂ 3 ವರ್ಷದ ಹಿಂದೆ ನಿರ್ಮಾಣವಾಗಿರುವ ಖಾಸಗಿ ಜೈ ಕಿಸಾನ್ ಹೋಲ್ ಸೇಲ್ ಮಾರುಕಟ್ಟೆಯು ರೈತರ ಶೋಷಣೆಯ ಪ್ರತೀಕವಾಗಿ ನಿಂತಿದೆ...
ತಮ್ಮ ಮಗಳ ಜೊತೆ ಮಾತನಾಡಬೇಡ ಎಂದಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಮಾರಕಾಸ್ತ್ರಗಳಿಂದ ಹೊಡೆದು ಯುವತಿಯ ತಾಯಿ ಮತ್ತು ಮಗನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಅಕ್ಕೋಳ ಹೊರವಲಯದ ಬಾಳೋಬಾ ಮಾಳನಲ್ಲಿ...
₹50 ಲಕ್ಷ ಇನ್ಷೂರೆನ್ಸ್ ಹಣಕ್ಕಾಗಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.
ಹಣಮಂತ ಗೋಪಾಲ ತಳವಾರ(35) ಕೊಲೆಯಾದ ವ್ಯಕ್ತಿ. ಬಸವರಾಜ ತಳವಾರ ಎಂಬಾತ ತನ್ನ...
ವಾಟ್ಸ್ಯಾಪ್ ಸ್ಟೇಟಸ್‌ಗೆ ಪ್ರಿಯಕರ ತನ್ನ ಫೋಟೋ ಹಾಕಿದ ಕಾರಣ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರ ತನ್ನ ಫೋಟೋವನ್ನು ವಾಟ್ಸ್ಯಾಪ್ ಸ್ಟೇಟಸ್‌ಗೆ ಹಾಕಿದ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟಿನ್, ಪಟ್ಟಣ ಪ್ರದೇಶಗಳಿಗೆ ದುಡಿಯಲು ಬರುವ ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಹಾಗೂ ನಿರ್ಗತಿಕರು ಯಾರೂ ಕೂಡಾ ಹಸಿವಿನಿಂದ ಕಂಗಾಲಾಗಬಾರದೆಂಬ ಉದ್ದೇಶದಿಂದ 2017ರಲ್ಲಿ ಜಾರಿಗೆ ತಂದ...
ಬ್ಯಾಂಕ್ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ...
ಲೋಕಾಪುರ-ಸವದತ್ತಿ-ಧಾರವಾಡ ಮರ್ಗದಲ್ಲಿ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಬೆಳಗಾವಿ ಲೋಕಸಭಾ ಸಂಸದ ಜಗದೀಶ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.
ನವದೆಹಲಿಯ ರೈಲ್ವೆ ಭವನದ ಅವರ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು...
ಬೆಳಗಾವಿಯ ಮಹಾಂತೇಶ ನಗರದಲ್ಲಿ ಕೆಎಂಎಫ್ ಡೈರಿಯ ಬಳಿ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕೆಎಂಎಫ್ ಡೈರಿ ಬಳಿ ಟಿಳಕವಾಡಿಯ ದ್ವಾರಕಾನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್...
ಪ್ರವಾಸದ ಮಾರ್ಗ ಮಧ್ಯೆ ನಿರ್ಗತಿಕ ಅಜ್ಜಿಯ ಕುಟುಂಬವನ್ನು ಕಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಾಯ ಮಾಡಿದ್ದು, ಸರ್ಕಾರಿ ಯೋಜನೆಗಳನ್ನು ದೊರಕಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ವಿಜಯಪುರಕ್ಕೆ ಪ್ರವಾಸ ಕೈಗೊಂಡಿದ್ದರು....
ತಮಗೆ ಮಾತ್ರ ಗೌರವ ದೊರಕಿಸುವ ಸಂವಿಧಾನ ಜಾರಿಗೆ ಬರಬೇಕು ಎಂದು ಪೇಜಾವರ ಸ್ವಾಮಿಗಳು ಆಶಿಸುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಸಿದಾರ್ಥ ಸಿಂಗೆ ಹೇಳಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ...
ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ನೈತೃತ್ವದಲ್ಲಿ ರೈತ ಮತ್ತು ಕಾರ್ಮಿಕರು ಬೆಳಗಾವಿ ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ಜಾಥಾದೊಂದಿಗೆ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...