ಬೆಳಗಾವಿಯಿಂದ ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮಂಗಳವಾರ ರಾತ್ರಿ ಮೈಸೂರಿನಲ್ಲಿ ಪಲ್ಟಿಯಾಗಿದೆ.
ಚಾಲಕನ ಅಜಾಗರೂಕತೆಯಿಂದ ಡಿವೈಡರ್ಗೆ ಡಿಕ್ಕಿಯಾಗಿ ಬಸ್ ಮಗುಚಿ ಬಿದ್ದಿದೆ. ಬಸ್ನಲ್ಲಿದ್ದ 36 ಮಕ್ಕಳ...
ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆ ಪಕ್ಕದ ಕಬ್ಬಿನ ಗದ್ದೆಗಳಿಗೆ ಬೆಂಕಿ ತಗುಲಿದ ಪರಿಣಾಮ 200 ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿರುವ ಘಟನೆ ಸೋಮವಾರ...
ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯ (13) ಭಾನುವಾರ ಬೆಳಿಗ್ಗೆ ಅಸುನೀಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯನ ರಕ್ತದಲ್ಲಿ...
ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದ ಟೋಲ್ ನಾಕಾ ಬಳಿಯ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ರೈತ ಶಿವಪ್ಪ ಜಯಪ್ಪ ಮುತಗೊಂಡ ಬೆಳೆದ ಸುಮಾರು 15 ಎಕರೆ ಕಬ್ಬಿನ ಬೆಳೆ ಬೆಂಕಿಗೆ...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಖಾನಾಪೂರ ಐನಾಪೂರ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ.
ಶನಿವಾರ ದಂಪತಿಗಳು...
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ಸಾಲಾಪೂರ ಗ್ರಾಮದ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ ಆಚರಿಸಿದರು.
ಮಕ್ಕಳ ದಿನಾಚರಣೆಯಲ್ಲಿ ಶಾಲೆಯ ಪ್ರಧಾನ ಮಂತ್ರಿಗಳು ಉಪ ಪ್ರಧಾನ ಮಂತ್ರಿಗಳು ಮತ್ತು...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ಸೀತಾರಾಮ್ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಕೂಲಿ ಆಳುಗಳಿದ್ದ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ...
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ವರದಿಯ ನಂತರ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ...
ಮನೆಯ ಮುಂದೆ ಮಲಗಿದ್ದ ವ್ಯಕ್ತಿಯೋರ್ವನ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದ್ದು, ಪತಿಯ ಕೊಲೆಗೆ ಪತ್ನಿಯೇ ಸುಪಾರಿ ಕೊಟ್ಟಿರುವುದಾಗಿ ತಿಳಿದುಬಂದಿದೆ.
ಸ್ವಗೃಹದ ಮುಂಬಾಗದಲ್ಲಿ ಮಲಗಿದ್ದ...
ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಗೆ ತುತ್ತಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮನೆ-ಮನೆಗಳಿಗೆ ಬೋರ್ವೆಲ್ನಿಂದ ನಲ್ಲಿ ಮೂಲಕ ನೀರು ಸರಬರಾಜು...
ಚಾಲಕನ ನಿರ್ಲಕ್ಷ್ಯದಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿನರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಲಹಡಲಗಿಯಲ್ಲಿ ನಡೆದಿದೆ.
ರಾಮತೀರ್ಥ ಹೋಗುತ್ತಿದ್ದ ಬೈಕ್ ಸವಾರಿನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ರಾಮಾತೀರ್ಥ ಗ್ರಾಮದ ಬೈಕ್ ಚಲಾಯಿಸುತ್ತಿದ್ದ...
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ 5 ತಿಂಗಳ ಗರ್ಭಿಣಿ ಮಹಿಳೆಯೊಬ್ಬಳುಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಮಗಳನ್ನು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ತವರು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಡವಾಡ...