ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ಹೈವೇಯಲ್ಲಿ ನ.15ರಂದು ಇಬ್ಬರು ದುಷ್ಕರ್ಮಿಗಳು ತಮ್ಮ ಕಾರು ಅಡ್ಡಗಟ್ಟಿ, ಗನ್ ತೋರಿಸಿ 75 ಲಕ್ಷ ರೂ. ದೋಚಿದ್ದಾರೆ ಎಂದು ಸಂಕೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದಲ್ಲಿ ಮನೆಯ ಮುಂದೆ ಮಲಗಿದ ವ್ಯಕ್ತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವನ್ನೂರು ಗ್ರಾಮದ ನಿಂಗಪ್ಪ ಬಸಪ್ಪ ಅರವಳ್ಳಿ...
ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ.
ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ...
ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನವೆಂಬರ್ 20ರಂದು ಲಿಂಗತ್ವ ಅಲ್ಪಸಂಖ್ಯಾತರ ಸ್ವಾಭಿಮಾನದ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಂಪತ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ...
ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಹತ್ತಿರದ ಹೊಲದಲ್ಲಿ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿರಬಹುದೆಂಬ ಸಂಶಯ ವ್ಯಕ್ತವಾಗುತ್ತಿದೆ.
ಮೃತದೇಹ ನೋಡಿದ ಸ್ಥಳೀಯ ರೈತರು ಪೋಲಿಸರಿಗೆ ಮಾಹಿತಿ ಕೊಟ್ಟಿದ್ದು,...
ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ' ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇಬಜಾರ್ ಎಸಿಪಿ ಅವರ ಕಚೇರಿಗೆ ತಲುಪಿರುವ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್...
ರಂಗಭೂಮಿ ನಮಗೆ ಮನುಷ್ಯನಾಗಿ ಬದುಕುವುದನ್ನು ಕಲಿಸುತ್ತದೆ. ರಂಗಭೂಮಿಯಿಂದ ನಮ್ಮನ್ನು ನಾವು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ರಂಗಭೂಮಿಯೇ ನಮಗೆ ದೊಡ್ಡ ಆದ್ಯಾತ್ಮವಾಗಿದೆ ಎಂದು ಬೆಳಗಾವಿಯ ಸವದತ್ತಿಯಲ್ಲಿ ನಡೆದ ಕರ್ನಾಟಕ ನಾಟಕ ಅಕಾಡೆಮಿ ರಾಜ್ಯ ಸಮಿತಿ ಸದಸ್ಯ...
ಬೆಳಗಾವಿ ಜಿಲ್ಲೆಯ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಅವರಿಗೆ ಬಿಜೆಪಿಯಿಂದ ₹ 100 ಕೋಟಿ ಆಫರ್ ಮಾಡಲಾಗಿದೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ರವಿ...
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡಿದ ಲಾರಿ ಚಾಲಕನ ಹತ್ಯೆ ಮಾಡಿದ ಘಟನೆ ನಡೆದಿದೆ.
ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿ ಕ್ಯಾಂಟರ್‌ಗೆ ಗುದ್ದಿದ ವೇಳೆ...
ಬೆಳಗಾವಿ ಜಿಲ್ಲೆಯ ವಡ್ಡರವಾಡಿಯಲ್ಲಿ ಅರಬೆತ್ತಲೆಗೊಳಿಸಿ ಮಹಿಳೆಗೆ ಹಲ್ಲೆಮಾಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ತ್ರಸ್ತ ಮಹಿಳೆಯ ಮನೆಗೆ ಶಾಸಕ ರಾಜು ಶೇಠ್ ಮತ್ತು ಪೋಲಿಸ್ ಆಯುಕ್ತ ಯಡಾಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಮಹಿಳೆಗೆ ಸಾಂತ್ವನ...
ಕಾರು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ 75 ಲಕ್ಷ ದೋಚಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಚಿನ್ನದ ವ್ಯಾಪಾರಿ ಸೂರಜ್ ವನಮಾನೆ ವ್ಯಾಪಾರ ಮುಗಿಸಿ ಹಣದ ಜೊತೆಗೆ...
ವೇಶ್ಯಾವೃತ್ತಿ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಸಾರ್ವಜನಿಕ ಸ್ಥಳಕ್ಕೆ ಎಳೆದೊಯ್ದು, ಆಕೆಯ ಬಟ್ಟೆ ಹರಿದು, ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ.
ವಡ್ಡರವಾಡಿಯಲ್ಲಿ ನೆಲೆಸಿದ್ದ ಮಹಿಳೆಯನ್ನು ನೆರೆಹೊರೆಯವರು ಬೀದಿಗೆ ಎಳೆದೊಯ್ದು...