ಬೆಳಗಾವಿ 

ಬೆಳಗಾವಿ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಮಾರ್ಗ; ಚರ್ಚೆಗೆ ಸಚಿವ ಸೋಮಣ್ಣ ಆಗಮನ

ಬೆಳಗಾವಿ–ಧಾರವಾಡ ಹೊಸ ರೈಲು ಮಾರ್ಗ ಲೈನ್ ಕುರಿತು ಚರ್ಚೆ ಹಾಗೂ ಜಲ ಜೀವನ್ ಮಿಷನ್ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೇಲ್ವೆ ಖಾತೆ ರಾಜ್ಯ ಸಚಿವ ವಿ...

ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ್ ಕುಲಗೊಡೆ ಆಯ್ಕೆ

ರಮೇಶ ಕತ್ತಿಯವರ ರಾಜಿನಾಮೆ ನಂತರ ತೀವ್ರ ಕೂತುಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಯಬಾಗ ಮೂಲದ ಬೆಂಬಲಿತ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಆಯ್ಕೆ ಮಾಡಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿ ನಡೆದ...

ಅಕ್ರಮ ಆಸ್ತಿ ಗಳಿಕೆ ಆರೋಪ | ರಾಜ್ಯದ ಹಲವೆಡೆ ಇಂದು (ನ.12) ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಮೇಲೆ ಬೀದರ್‌, ಹಾವೇರಿ, ದಾವಣಗೆರೆ ಹಾಗೂ ಬೆಳಗಾವಿ ಸೇರಿದಂತೆ ಹಲವು ಜೆಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿ...

ಬೆಳಗಾವಿ | ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲುಕಿನ ಬೋರಗಾಂವ ಗ್ರಾಮ ಲೆಕ್ಕದಿಕಾರಿ ವಿಠ್ಠಲ ಡವಳೇಶ್ವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿಂದೆ ಚಿಕ್ಕೋಡಿಯಿಂದ ಬಾಗಲಕೋಟೆಗೆ 1.10 ಕೋಟಿ ಹಣ ಅಕ್ರಮವಾಗಿ...

ಬೆಳಗಾವಿ | ರೈತರಿಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ: ಸಿಪಿಐಎಂ ಪಕ್ಷ ಆರೋಪ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದ ಸಿಪಿಐಎಂ ಪಕ್ಷದ ಜಿಲ್ಲಾ ಸಮ್ಮೆಳನದಲ್ಲಿ ಪಕ್ಷದ ಮುಖಂಡೆ ವರಲಕ್ಷ್ಮೀ ಮಾತನಾಡಿ, ಬಿಜೆಪಿ ಪಕ್ಷವು ಬೆಂಬಲ ಬೆಲೆ ನೀಡದೆ ಕೆವಲ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರೈತರಿಗೆ ಮೋಸ...

ಬೆಳಗಾವಿ | ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣು

ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗುಗ್ರೇನಟ್ಟಿ ಗ್ರಾಮದ ರಾಜು ಮಾಳಿ(31) ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆಯಾಗಿಲ್ಲವೆಂದು ಮನನೊಂದು ಮದ್ಯ ವ್ಯಸನಿಯಾಗಿ ಮರಕ್ಕೆ ನೇಣು ಹಾಕಿಕೊಂಡು...

ಬೆಳಗಾವಿ | ಹಲಸಿ ಗ್ರಾಮದಲ್ಲಿ ಬೆಳಿಗ್ಗೆ ಗುಂಡಿನ ದಾಳಿ, ಯುವಕ ಬಲಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಅಲ್ತಾಫ್ ಮಕಾನದಾರ(30) ಬಂದೂಕಿನ ಗುಂಡಿಗೆ ಬಲಿಯಾದ ಯುವಕ. ಮೃತದೇಹವನ್ನುಈತನ ಮನೆಗೆ ತೆಗೆದುಕೊಂಡು...

ಬೆಳಗಾವಿ-ಬೆಂಗಳೂರು ವಿಮಾನ ಸಂಚಾರ ಪುನರಾರಂಭ

ವಿಮಾನಗಳ ಕೊರತೆಯಿಂದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಧ್ಯೆ ಅಕ್ಟೋಬರ್‌ 28ರಿಂದ ಬೆಳಗಿನ ಅವಧಿಯಲ್ಲಿ ಹಾರಾಟ ಸ್ಥಗಿತಗೊಳಿಸಿತ್ತು. ಇದರಿಂದ ಬೆಳಗಾವಿಯ ವಿಮಾನ ಪ್ರಯಾಣಿಕರು ಆಕ್ರೋಶಗೊಂಡಿದ್ದರು. ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್‌...

ಬೆಳಗಾವಿ | ಚಾಕುವಿನಿಂದ ಇರಿದು, ಕತ್ತು ಹಿಚುಕಿ ಮಗನನ್ನು ಕೊಂದ ತಾಯಿ: ಆತ್ಮಹತ್ಯೆಗೆ ಯತ್ನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ತಾನು ಹೆತ್ತ ಮಗನನ್ನೇ ಚಾಕುವಿನಿಂದ ಇರಿದು, ನಂತರ ಕತ್ತು ಹಿಚುಕಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೌಟುಂಬಿಕ ಕಲಹದಲ್ಲಿ ಎರಡು ವರ್ಷ...

ಚಿಕ್ಕೋಡಿ | ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಮೃತ್ಯು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ...

ಬೆಳಗಾವಿ | ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ ವಿಚಾರ: ಗ್ರಾ. ಪಂಚಾಯತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸನ್ಮಾನ ಮಾಡುವ ವಿಚಾರವಾಗಿ ಗ್ರಾಮ ಪಂಚಾಯತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌...

ಬೆಳಗಾವಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕವಲಗುಡ್ಡ ರಸ್ತೆ ಪಕ್ಕದಲ್ಲಿ ನವಜಾತ ಹೆಣ್ಣು ಶಿಶುವನ್ನು ಕಾಲುವೆಗೆ ಎಸೆದು ಹೋದ ಅಮಾನವೀಯ ಘಟನೆ ನಡೆದಿದೆ. ಮೋಳೆ ಗ್ರಾಮದ ಬೋರಗಾಂವೆ ತೋಟದ ಬಳಿ ಐನಾಪೂರ ಏತ...

ಈ ಹೊತ್ತಿನ ಪ್ರಮುಖ ಸುದ್ದಿ