ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ್ ಗ್ರಾಮದ ಪ್ರತಿಭಾವಂತ ಕರಾಟೆ ಪಟು, ವೈಷ್ಣವಿಯವರಿಗೆ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಲಭಿಸಿದೆ.
ಅಕ್ಕತಂಗೇರಹಾಳ್ ಗ್ರಾಮದ ಪ್ರತಿಭಾವಂತ ಕರಾಟೆ ಪಟು, 16 ವರ್ಷದ ವೈಷ್ಣವಿ ಶಿವನಗೌಡಾ...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮದಭಾವಿ ರಸ್ತೆ ಹೊಂದಿಕೊಂಡಿರುವ ಚೌಹಾಣ್ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ.
ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಮೃತ...
ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ರುದ್ರಣ್ಣ ಯಡಣ್ಣನವರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಹಾಗೂ ಸಹೋದ್ಯೋಗಿ ಅಶೋಕ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಇಂದು ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳ ಮಹಿಳೆಯರ ಜೀವನದಲ್ಲಿ ಹೊಸ ಹುರುಪು ಮೂಡಿಸಿದೆ. ದಿನ ನಿತ್ಯ ಬುತ್ತಿ ಕಟ್ಟಿಕೊಂಡು ಕೂಲಿ ಕೆಲಸಕ್ಕೆ ಹೋಗುವ ತಾಯಂದಿರಿಗೆ ಶಕ್ತಿ ಯೋಜನೆ...
ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಹಾಗೂ ಸ್ನೇಹಿತರಿಂದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಮತ್ತು...
ತಹಶೀಲ್ದಾರ್ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ಮಂಗಳವಾರ ನಡೆದಿದೆ.
ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ.
ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ...
ಬೆಳಗಾವಿ ಹಾಲು ಒಕ್ಕೂಟ ಹಬ್ಬದ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ 83 ಸಾವಿರ ಕಿಲೋ ನಂದಿನಿ ಉತ್ಪನ್ನಗಳು ಮಾರಾಟವಾಗಿ ದಾಖಲೆ ಸೃಷ್ಟಿಸಿದೆ.
ಈ ಹಿಂದೆ ಕೇವಲ ಪೇಡಾಗೆ ಮಾತ್ರ ಹೆಸರಾಗಿದ್ದ ನಂದಿನಿ ಉತ್ಪನ್ನಗಳು ಸದ್ಯ 127...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 20ಕ್ಕೂ ಅಧಿಕ ಮಂದಿಗೆ ಕಚ್ಚಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ್ದ ಮಂಗನನ್ನು...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ.
ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ...
ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಅವಕಾಶ ಕೊಡದಿದ್ದರೂ ಪರ್ಯಾಯವಾಗಿ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್‌ನ 46 ಮಂದಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ದೂರು...
ಬೆಳಗಾವಿಯ ಹಿಂಡಲಗಾದ ಗಣಪತಿ ದೇವಾಲಯ ಸಮೀಪದ ಹೊಂಡದಲ್ಲಿ ತಾಯಿ, ಮಗ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಇಬ್ಬರ ಶವ ಪತ್ತೆಯಾಗಿದೆ.
ಬೆಳಗಾವಿ ತಾಲೂಕಿನ ಕನಕಾಂಬಾ ಗ್ರಾಮದ ನಿವಾಸಿಗಳಾದ ಕವಿತಾ ಜುನೇಬೆಳಗಾಂವಕರ (35) ಹಾಗೂ ಅವರ ಪುತ್ರ...
ಬೆಳಗಾವಿ ಫ್ಲೈ ಓವರ್ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ʼದೇವರು ವರ ಕೊಟ್ಟರೂ ಪೂಜಾರಿ ಕೊಡ್ತಿಲ್ಲʼವೆಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಸ್ಮಾರ್ಟ್ ಸಿಟಿಗಳಲ್ಲಿ ಬೆಳಗಾವಿ...