ಬೆಳಗಾವಿ 

ರಾಜ್ಯದಲ್ಲಿ ಮೆಕ್ಕೆಜೋಳ ಬೆಲೆ ಕುಸಿತ; ಬೆಂಬಲ ಬೆಲೆಗೆ ರೈತರ ಆಗ್ರಹ

ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರೈತರು...

ಬೆಳಗಾವಿ | ಬಾಲ ರಾಮನ ಮೂಲಕ ಭಾವೈಕ್ಯತೆ ಮೆರೆದ ರಂಜಾನ್ ಸಾಬ್

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿರುವ ರಂಜಾನ್ ಸಾಬ್ ಮುಜಾವರ ಎಂಬುವವರು ರಾಮದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗೆ ಬಾಲ ರಾಮನ ಅಲಂಕಾರ ಮಾಡುವುದರ ಮೂಲಕ...

ಬೆಳಗಾವಿ | ಅನುಮತಿ ನಿರಾಕರಣೆ ನಡುವೆಯೂ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದ ಎಂಇಎಸ್

ಬೆಳಗಾವಿ ಜಿಲ್ಲಾಡಳಿತ ನವೆಂಬರ್‌ 1ರಂದು 'ಕರಾಳ ದಿನ' ಆಚರಿಸುವುದನ್ನು ನಿಷೇಧಿಸಿದ ಬಳಿಕವೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಬೆಳಿಗ್ಗೆ ನಗರದಲ್ಲಿ ಬೃಹತ್ 'ಕರಾಳ ದಿನ' ರ್‍ಯಾಲಿ ನಡೆಸಿದ್ದು, ಪೊಲೀಸ್ ಇಲಾಖೆ ಜಾಣ ಕುರುಡು...

ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಪ್ರೌಢ ಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲುಗಳು ಇಲ್ಲದಿರುವ ಕುರಿತು ಸೆ.28ರಂದು ಈ ದಿನ.ಕಾಮ್ ವರದಿ...

ಬೆಳಗಾವಿ | ನಕಲಿ ನೋಟು ಚಲಾವಣೆ: ಓರ್ವನ ಬಂಧನ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ನಕಲಿ ನೋಟು ಜಾಲ ಪತ್ತೆಯಾಗಿದೆ. ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ರಾಯಭಾಗ ತಾಲೂಕಿನ ನಸಲಾಪುರ ಗ್ರಾಮದ ಜ್ಯೋತಿ ಪ್ರಭು ತೋರಸೆ (37) ತರಕಾರಿ...

ಧಾರವಾಡ | ಅಕ್ಟೋಬರ್ ಮಳೆಗೆ ನಲುಗಿದ ಉತ್ತರ ಕರ್ನಾಟಕ; ಬೆಳೆಹಾನಿ ಸೇರಿ ಅಪಾರ ಆಸ್ತಿಪಾಸ್ತಿ ನಷ್ಟ

ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...

ಬೆಳಗಾವಿ | ದಲಿತ ಕುಟುಂಬ ನಿರ್ಮಿಸಿದ್ದ ಜಾನುವಾರು ಶೆಡ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಸರ್ಕಾರಿ ಗೋಮಾಳದಲ್ಲಿ ದಲಿತ ಕುಟುಂಬ ನಿರ್ಮಿಸಿದ್ದ ಜಾನುವಾರು ಶೆಡ್‌ಗೆ ದುಷ್ಕರ್ಮಿಗಳು ರಾತ್ರೋರಾತ್ರಿ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ...

ಬೆಳಗಾವಿ | ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ತಂದೆಯ ಕೊಲೆ; ಆರೋಪಿ ಬಂಧನ

ಮದ್ಯ ಸೇವನೆಗೆ ಹಣ ನೀಡದ ಕಾರಣಕ್ಕೆ ತಂದೆಯ ಮೇಲೆ ಮಗ ಮಾರಣಾಂತಿಕ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ನಡೆದಿದೆ. ಮದಬಾವಿ...

ಬೆಳಗಾವಿ | ಕಿತ್ತೂರು ಉತ್ಸವ; ವೇದಿಕೆಯಲ್ಲೇ ಭಜನಾ ಕಲಾವಿದ ಹೃದಯಾಘಾತದಿಂದ ನಿಧನ

ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಭಜನೆ ಸ್ಪರ್ಧೆಯಲ್ಲಿ ಭಜನಾ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ. ಕಿತ್ತೂರು ತಾಲೂಕಿನ ಬಸಾಪುರ-ಶೀಗಿಹಳ್ಳಿಯ ಭಜನಾ ತಂಡದ ಸದಸ್ಯ ಈರಪ್ಪ...

ರಾಮದುರ್ಗ | ಸಂಪೂರ್ಣ ಹದಗೆಟ್ಟ ಹಲಗತ್ತಿ ಗ್ರಾಮದ ರಸ್ತೆ; ಶಾಸಕ ಅಶೋಕ ಪಟ್ಟಣ ವಿರುದ್ಧ ಸಾರ್ವಜನಿಕರ ಆಕ್ರೋಶ

"ಶಾಸಕ ಅಶೋಕ ಪಟ್ಟಣ ಅವರು ಇದೇ ರಸ್ತೆಯಲ್ಲಿ ಓಡಾಡ್ತ ಇರ್ತಾರೆ. ಆದರೂ, ರಸ್ತೆ ಸರಿ ಮಾಡಬೇಕು ಅಂತ ಅವರಿಗೆ ಅನ್ನಿಸಿಲ್ಲ. ಇದಕ್ಕಿಂತ ದೌರ್ಭಾಗ್ಯ ನಮಗೆ ಇನ್ನೇನಿದೆ"…ಹೀಗಂತ ಆಕ್ರೋಶ ಹೊರ ಹಾಕಿರುವುದು ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಆಚರಿಸಬೇಕು ಎಂದು ಮೊದಲು ಆದೇಶಿಸಿದವರು ನಾವು: ಸಿಎಂ ಸಿದ್ದರಾಮಯ್ಯ

ಕಿತ್ತೂರು ರಾಣಿ ಚೆನ್ನಮ್ಮ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲು ಆದೇಶಿಸಿದವರು ನಾವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ 200ನೇ ವಿಜಯೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ,...

ಬೆಳಗಾವಿ | ಬಿಮ್ಸ್‌ನಲ್ಲಿ 3 ತಿಂಗಳಲ್ಲೇ 41 ಶಿಶುಗಳು ಸಾವು

ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ