ಬೆಳಗಾವಿ 

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವ ಅಪರಿಚಿತರು‌ ಇಮೇಲ್ ಮೂಲಕ ಏರ್‌ಪೋರ್ಟ್‌ ಸ್ಪೋಟಿಸುವ ಬೆದರಿಕೆ ನೀಡಿರುವುದು ಆತಂಕ ಸೃಷ್ಟಿಸಿದೆ. ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್‌ ಅವರ ಇಮೇಲ್‌ಗೆ ಬೆದರಿಕೆ ಪತ್ರ...

ಬೆಳಗಾವಿ | ಅಕ್ರಮವಾಗಿ ಸಾಗಿಸುತ್ತಿದ್ದ ₹2.73 ಕೋಟಿ ನಗದು ಜಪ್ತಿ

ಬೆಳಗಾವಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೂಲಕ ಗೂಡ್ಸ್ ವಾಹನದಲ್ಲಿ ಮಹಾರಾಷ್ಟ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ ₹2.73 ಕೋಟಿ ನಗದು ಜಪ್ತಿ ಮಾಡಿದ್ದು, ಬೆಳಗಾವಿ ಸಿಸಿಬಿ ಪೊಲೀಸರು ಆರೋಪಿಗಳನ್ನೂ ವಶಕ್ಕೆ ಪಡೆದಿದ್ದಾರೆ. ಗೂಡ್ಸ್‌ ವಾಹನದಲ್ಲಿ ಮಾರ್ಪಾಡು...

ಬೆಳಗಾವಿ | ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ: ಯುವಕ ಸಾವು

ಬೆಳಗಾವಿಯ ಖಾನಾಪುರ ತಾಲೂಕಿನ ಜಾಂಬೋಟಿ ಹತ್ತಿರವಿರುವ ಅಮಟೆ ಬಳಿ ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕೋಡಿ ನಗರದ ನಿವಾಸಿ ನಿಖಿಲ ಬಾಬಾಬಗೌಡ ಪಾಟೀಲ (19)...

ಬೆಳಗಾವಿ | ಫೇಸ್‌ಬುಕ್ ಸ್ನೇಹಿತನ ಜೊತೆ ಸೇರಿ ಪತಿಯ ಕೊಲೆ: ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂವರನ್ನು ಹಿಂಡಲಗಾದಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಉದ್ಯಮಿ...

ಬೆಳಗಾವಿ | ಆಯ ತಪ್ಪಿ ಘಟಪ್ರಭಾ ನದಿಗೆ ಬಿದ್ದ ದಂಪತಿ; ಪತ್ನಿ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಬಳಿ ಗುರುವಾರ ಘಟಪ್ರಭಾ ನದಿಯ ಸೇತುವೆ ಮೇಲೆ ಹೊರಟಿದ್ದ ಬೈಕ್ ನದಿಗೆ ಬಿದ್ದು ದಂಪತಿ ನೀರುಪಾಲಾಗಿದ್ದರು. ಪತ್ನಿಯ ಶವ ಪತ್ತೆಯಾಗಿದ್ದು, ಪತಿಯ ಮೃತದೇಹಕ್ಕಾಗಿ ಹುಡುಕಾಟ...

ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; ಆರು ಮಂದಿ ಗಂಭೀರ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಸಮೀಪದ ಕಪ್ಪಲಗುದ್ದಿ ಕ್ರಾಸ್‌ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು ಚಾಲಕ-ನಿರ್ವಾಹಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್‌ನಲ್ಲಿ 51 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದು,...

ಬೆಳಗಾವಿ | ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ: ಕ್ರಮ ಕೈಗೊಳ್ಳದಿದ್ದರೆ ಅಹೋರಾತ್ರಿ ಧರಣಿಯ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ಎಂ ಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ವತಿಯಿಂದ ಕಿತ್ತೂರು ತಹಶೀಲ್ದಾರ್...

ಬೆಳಗಾವಿ | ಕೈ ಚೀಲಕ್ಕಾಗಿ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ

ಉಪಾಹಾರದ ಕೈ ಚೀಲಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬುಡಕಟ್ಟಿ ಗ್ರಾಮದಲ್ಲಿ ನಡೆದಿದೆ. ರುದ್ರಪ್ಪ (64) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರುದ್ರಪ್ಪ ತನ್ನ...

ಬೆಳಗಾವಿ | ಕರಾಳ ದಿನಾಚರಣೆಗೆ ಅನುಮತಿ ಇಲ್ಲ; ಎಂಇಎಸ್‌ಗೆ ಜಿಲ್ಲಾಧಿಕಾರಿ ಸೌಹಾರ್ದತೆ ಪಾಠ

ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ...

ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ

ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಕ್ಟೋಬರ್ 18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ...

ಬೆಳಗಾವಿ | ನ.1ರಂದು ಕರಾಳ ದಿನಾಚರಣೆಗೆ ಎಂಇಎಸ್ ನಿರ್ಣಯ; ಕನ್ನಡಪರ ಹೋರಾಟಗಾರರು ತೀವ್ರ ಹೋರಾಟದ ಎಚ್ಚರಿಕೆ

ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್...

ಬೆಳಗಾವಿ | ಮಾರ್ಕಂಡೇಯ ನದಿಯಲ್ಲಿ ಕಾಲುಜಾರಿ ಬಿದ್ದ ಯುವಕ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನೀರು ಕುಡಿಯಲು ಹೋಗಿ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾದ ನಡೆದಿದೆ. ಗೋಕಾಕ ನಗರದ ಮಾರ್ಕಂಡೇಯ ನದಿ ತೀರದ ಹೆಜ್ಜೆಗಾರ ಹೊಲದ ಹತ್ತಿರ ಭಾನುವಾರ ಮಧ್ಯಾಹ್ನ...

ಈ ಹೊತ್ತಿನ ಪ್ರಮುಖ ಸುದ್ದಿ