ಬೆಳಗಾವಿ 

ಬೆಳಗಾವಿ | ಸವದತ್ತಿಯ ಭಕ್ತರ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ...

ಬೆಳಗಾವಿ | ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ

ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ...

ಬೆಳಗಾವಿ | ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಾಣ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರು...

ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದ ಶಾಸಕ ರಾಜು ಕಾಗೆ

"ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಎಂದು ಹೇಳಿದ್ದೇನೆ ಎಂದು ಕಾಂಗ್ರೆಸ್‌ ಪಕ್ಷದ ಶಾಸಕ ರಾಜು ಕಾಗೆ, ತಮ್ಮದೇ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದಾರೆ. ಅಥಣಿ ತಾಲೂಕಿನ ತಾವಂಶಿ ಗ್ರಾಮದ...

ಬೆಳಗಾವಿ | ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತಿರದ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್...

ಬೆಳಗಾವಿ | ‘ಗೃಹ ಲಕ್ಷ್ಮೀ’ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಮಹಿಳೆಯೋರ್ವರು 'ಗೃಹ ಲಕ್ಷ್ಮೀ' ಹಣ ಕೂಡಿಟ್ಟು ತನ್ನ ಮಗನಿಗೆ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದು, ಈ ಮಹಿಳೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ...

ಬೆಳಗಾವಿ | ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿ ಯತ್ನ; ಸೆರೆಹಿಡಿದು ಥಳಿಸಿದ ಗ್ರಾಮಸ್ಥರು

ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದಾಗ ಆತನ್ನು ಗ್ರಾಮಸ್ಥರು ಸೆರೆಹಿಡಿದು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಲಾರಿ ಚಾಲಕ...

ಬೆಳಗಾವಿ | ಚಳಿಗಾಲ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪಟ್ಟಿ ದೊಡ್ಡದಿದ್ದು ಮುಂದಿನ ಚಳಿಗಾಲದ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿ ನಗರದಲ್ಲಿ ನಡೆದ...

ಬೆಳಗಾವಿ | ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ; ಸವಾರ ಸಾವು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಗೂಡ್ಸ್ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಗೂಡ್ಸ್‌...

ಬೆಳಗಾವಿ | ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬೆಳಗಾವಿ ನಗರದಲ್ಲಿ ನಡೆದ ಸಭೆಯಲ್ಲಿ ಕರಾಳ ದಿನಾಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ದೀಪಾವಳಿ ಹಬ್ಬ ಮತ್ತು ಕರ್ನಾಟಕ ರಾಜ್ಯೋತ್ಸವ ನವೆಂಬರ್ 1ರಂದೇ ಬಂದಿರುವುದರಿಂದ...

ಬೆಳಗಾವಿ | ನಾನೂ ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂಬುದು ಸುಳ್ಳು: ಕೃಷ್ಣ ಭೈರೇಗೌಡ

ಒಳ್ಳೆಯ ಕೆಲಸ ಮಾಡಿದ ಮಾತ್ರಕ್ಕೆ ನಾನೂ ಮುಖ್ಯಮಂತ್ರಿ ಕುರ್ಚಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೆನೆ ಎಂಬುದು ಸುಳ್ಳು ಎಂದು ಬೆಳಗಾವಿಯ ಕಿತ್ತೂರಿನಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...

ಬೆಳಗಾವಿ |‌ ಬ್ಯಾಂಕ್ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತರೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ನಡೆದಿದೆ. ಜುಂಜವಾಡ ಗ್ರಾಮದ ಬಾಳು ನಿಂಗಪ್ಪ ಗೊಶೆನಟ್ಟಿ (51) ಮೃತ ರೈತ....

ಈ ಹೊತ್ತಿನ ಪ್ರಮುಖ ಸುದ್ದಿ