ಬೆಳಗಾವಿ 

ಬೆಳಗಾವಿ | ಬೈಕ್ ಅಪಘಾತ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತರಗೋಳ ಗ್ರಾಮದ ಬಳಿ ಬೈಕ್ ಅಪಘಾತಕ್ಕಿಡಾಗಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ. ರಾಮದುರ್ಗದಿಂದ ರಹಿಮಸಾಬ್ ಮತ್ತು ಕರಿಮ್ ಸಾಬ್ ಮಖಾನದಾರ್ ತರಗೊಳ ಗ್ರಾಮಕ್ಕೆ ಬೈಕ್ ನಲ್ಲಿ...

ಬೆಳಗಾವಿ | ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಆಗ್ರಹ

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಬೇಕು ಹಾಗೂ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು...

ಬೆಳಗಾವಿ | ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ: ಬಾಬಾಸಾಹೇಬ ಪಾಟೀಲ್

ಕಿತ್ತೂರು ಉತ್ಸವದಲ್ಲಿ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ್ ತಿಳಿಸಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ...

ಬೆಳಗಾವಿ | ಚೆನ್ನಮ್ಮನ ಕಿತ್ತೂರಿನಲ್ಲಿ 30 ಕೋಟಿ ವೆಚ್ಚದ ಥೀಮ್ ಪಾರ್ಕ್ ಸ್ಥಾಪನೆಗೆ ನಿರ್ಧಾರ

ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮನ ಕಿತ್ತೂರನ್ನು ಪ್ರವಾಸಿ ತಾಣವಾಗಿಸಲು 38 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ತ್ವ...

ಬೆಳಗಾವಿ | ಅ. 24, 25ಕ್ಕೆ ಮೂಡಲಗಿಯಲ್ಲಿ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಬರುವ ಅಕ್ಟೋಬರ್ 24, 25 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯ ಆ‌ರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ...

ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!

ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬೈಲಹೊಂಗಲ, ಗೋಕಾಕ, ಕಿತ್ತೂರು, ಬೆಳಗಾವಿ ತಾಲೂಕುಗಳಲ್ಲಿ ರೈತರು ಸೋಯಾಬೀನ್ ಬೆಳೆ ಬೆಳೆದಿದ್ದು, ಸರಿಯಾದ ಇಳುವರಿ ಮತ್ತು ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಈ ದಿನ.ಕಾಮ್ ಜೊತೆ ಸೊಯಾಬೀನ್...

ಬೆಳಗಾವಿ | ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತೇನೆ ಎಂದು ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ...

ಬೆಳಗಾವಿ | ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ: ಸಂಘ-ಸಂಸ್ಥೆಗಳಿಗೆ ಜಿಲ್ಲಾಡಳಿತ ಆಹ್ವಾನ

ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವವು ಆಚರಿಸುವ ಬಗ್ಗೆ ಜಿಲ್ಲಾಡಳಿತವು ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಭಾಗವಹಿಸಲು ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಆಹ್ವಾನ ನೀಡಿದ್ದಾರೆ. ಅಕ್ಟೋಬರ್ 8ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ...

ಬೆಳಗಾವಿ | ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ: ವಾಲ್ಮೀಕಿ ಸಮ್ಮೇಳನದಲ್ಲಿ ನಿರ್ಣಯ

ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ‌ ಜಿಲ್ಲಾ ವಾಲ್ಮೀಕಿ ಸಮಾಜವು ಜಿಲ್ಲಾಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನವನ್ನು ಹಮ್ಮಿಕೊಂಡಿತ್ತು. ಈ ಸಮ್ಮೇಳನದಲ್ಲಿ 'ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿ' ಎಂದು ನಿರ್ಣಯ...

ಬೆಳಗಾವಿ | ಕಳಸಾ-ಬಂಡೂರಿ ನಾಲಾ ಯೋಜನೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನವು ಪರಿಸರಕ್ಕೆ ಮಾರಕವಾಗಲಿದೆ ಎಂದು ಪರಿಸರವಾದಿಗಳು ತಿಳಿಸಿದ್ದು, ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾವರಣಿ, ಪರಿಸರಕ್ಕಾಗಿ ನಾವು, ಪರಿವರ್ತನಾ, ಗ್ರಾಕೂಸ್ ಹಾಗೂ ಜಾಗೃತ ಮಹಿಳಾ ಒಕ್ಕೂಟದ ಸಂಘಟನೆಗಳ ಪದಾಧಿಕಾರಿಗಳು ಸುದ್ದಿಗೋಷ್ಠಿ...

ಬೆಳಗಾವಿ | ಬಸವಣ್ಣ; ಸಮಾಜೋಧಾರ್ಮಿಕ, ರಾಜಕೀಯ, ಆರ್ಥಿಕ ತತ್ವಗಳ ಆಧ್ಯಾತ್ಮಿಕ ವಿಜ್ಞಾನಿ: ಡಾ. ಅವಿನಾಶ ಕವಿ

ಶರಣ ಸಂಸ್ಕೃತಿ ಶಿಬಿರ ಮಕ್ಕಳಿಗಾಗಿ ಆಯೋಜಿಸಿರುವುದು ಮುಂದಿನ ಜನಾಂಗಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದರಿಂದ ವೈಜ್ಞಾನಿಕ, ವೈಚಾರಿಕತೆಯ ಮನೋಭಾವಗಳ ಜೊತೆಗೆ ಏಕದೇವೋಪಾಸನೆಯ ಕುರಿತು ಅರಿವು ಮೂಡಿ ಲಿಂಗಾಯತ ಧರ್ಮ ಉಳಿಸಿಕೊಂಡು ಬರಲು ಸಾಧ್ಯವಿದೆ. ಬಸವಣ್ಣನವರು...

ಬೆಳಗಾವಿ | ಕಣಬರ್ಗಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ: ಅಪಾರ ನಷ್ಟ

ಬೆಳಗಾವಿಯ ಆಟೋ ನಗರದ ಕಣಬರ್ಗಿ ಕೈಗಾರಿಕಾ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಸೊತ್ತು ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಪ್ರದೀಪ್ ಇಂಡಸ್ಟ್ರಿಯಲ್ ಪ್ಯಾಕರ್ಸ್ ಎಂಬ ಸಂಸ್ಥೆಯಲ್ಲಿ ಶನಿವಾರ ರಾತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ