ಬೆಳಗಾವಿ 

ಬೆಳಗಾವಿ | ಒಂದು ವರ್ಷದಲ್ಲಿ 90 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ.ನಾಗಲಕ್ಷ್ಮೀ ಚೌಧರಿ

ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ ವರ್ಷ ಅಂದರೆ 2023 ರಿಂದ ಇಲ್ಲಿಯವರೆಗೆ 2024 ಆಗಸ್ಟ್‌ ತಿಂಗಳವರೆಗೆ ಮಹಿಳೆಯರ ಮೇಲೆ ಒಟ್ಟು 90 ಲೈಂಗಿಕ ದೌರ್ಜನ್ಯ ನಡೆದಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ರಾಜ್ಯ...

ಬೆಳಗಾವಿ | ದುರಂತಗಳಿಂದ ಕಾರ್ಮಿಕರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿ: ಮಾನವ ಹಕ್ಕುಗಳ ಆಯೋಗ

ಕಾರ್ಖಾನೆಗಳಲ್ಲಿ ಸಂಭವಿಸುವ ದುರಂತಗಳಿಂದ ಕಾರ್ಮಿಕರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿ ಎಂದು ಮಾನವ ಹಕ್ಕುಗಳ ಆಯೋಗದ ನಿಯೋಗ ತಿಳಿಸಿತು. ಅಗ್ನಿ ದುರಂತ ನಡೆದಿದ್ದ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ...

ಬೆಳಗಾವಿ | ಶರಣರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗದಿರಲಿ: ಅಪರ ಜಿಲ್ಲಾಧಿಕಾರಿ ವಿಜಯಕುಮಾರ್

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ನೂಲಿ ಚಂದಯ್ಯನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವಿಜಯಕುಮಾರ...

ಬೆಳಗಾವಿ | ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ: ಪ್ರಭಾಕರ ಕೋರೆ

ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಬೆಳಗಾವಿ ಶಹಾಪುರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಸವೇಶ್ವರ ಪೀಠ ಹಾಗೂ ಜಗಜ್ಯೋತಿ ಬಸವೇಶ್ವರ ಕಲ್ಯಾಣ ಮಂಟಪ, ದಾನಮ್ಮದೇವಿ...

ಬೆಳಗಾವಿ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಕೇಂದ್ರ ಸರ್ಕಾರದ 25 ಮಂತ್ರಿಗಳ ಮೇಲೆ ಚಾರ್ಜ್‌ಶೀಟ್‌ ಮತ್ತು ಪ್ರಕರಣ ದಾಖಲಾಗಿವೆ. ಆದರೂ ಮಂತ್ರಿಗಳಾಗಿದ್ದಾರೆ, ಹೀಗಿರುವಾಗ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಿಎಂ‌...

ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಬೆಳಗಾವಿ...

ಥ್ಯಾಕರೆಯ ತಲೆಗೆ ಗುಂಡಿಟ್ಟಿದ್ದ ವೀರ ಅಮಟೂರು ಬಾಳಪ್ಪನವರ ಇತಿಹಾಸವನ್ನು ದೇಶಕ್ಕೆ ತಿಳಿಸಬೇಕಿದೆ

ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಪ್ರಾಣ ನೀಡಿದ ವೀರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ರಾಣಿ ಚೆನ್ನಮ್ಮಳ ಕಿತ್ತೂರು ಸಂಸ್ಥಾನಕ್ಕೆ ಮೊದಲ ಜಯ ತಂದುಕೊಟ್ಟ ವೀರರಲ್ಲಿ ಅಮಟೂರು ಬಾಳಪ್ಪನವರು ಸಹ ಒಬ್ಬರಾಗಿದ್ದಾರೆ. ಅಕ್ಟೋಬರ್‌ 21, 1824....

ಬೆಳಗಾವಿಯಿಂದ ಸದ್ದಿಲ್ಲದೇ ಮನೆ ಖಾಲಿ ಮಾಡಿದ ಸಂಸದ ಜಗದೀಶ್ ಶೆಟ್ಟರ್!

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬೆಳಗಾವಿಯಲ್ಲಿ ಖಾಯಂ ವಿಳಾಸ ಕುರಿತು ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, 'ಜಗದೀಶ್ ಶೆಟ್ಟರ್ ಹೊರಗಿನಿಂದ ಬಂದವರು. ಅವರಿಗೆ...

ಬೆಳಗಾವಿ | ಲಾಡ್ಜ್‌ನಲ್ಲಿ ಕುಕ್ಕರ್ ಸ್ಫೋಟ; ದೇವಿ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಗಾಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಸ್ಥಾನದಿಂದ ಅನತಿ ದೂರದಲ್ಲಿರುವ ಲಾಡ್ಜ್‌ನಲ್ಲಿ ಕುಕ್ಕರ್ ಹಾಗೂ ಅಡುಗೆ ಅನಿಲದ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು ಗಾಯಗೊಂಡ ಘಟನೆ...

ಬೆಳಗಾವಿ | ಪಿಡಿಒ ನಿರ್ಲಕ್ಷ್ಯ: ಕಲುಷಿತ ನೀರು ಕುಡಿದು 41 ಜನ ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ಒಂದೇ ದಿನ 41 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಬೋರ್ ವೆಲ್ ಪೈಪಿನಲ್ಲಿ ಕಲುಷಿತ ನೀರು ಸೇರಿಕೊಂಡಿದ್ದರಿಂದ ವಾಂತಿ–ಭೇದಿ ಕಾಣಿಸಿಕೊಂಡಿದ್ದು,...

ಬಿಜೆಪಿಯಲ್ಲಿ ಬಂಡಾಯದ ಬಾವುಟ; ಜಾರಕಿಹೊಳಿ, ಯತ್ನಾಳ್ ಸೇರಿ ಹಲವು ನಾಯಕರು ರೆಸಾರ್ಟ್‌ನಲ್ಲಿ ಸಭೆ

ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ...

ಬೆಳಗಾವಿ | ಅಗ್ನಿ ಅವಘಡದಿಂದ ಯುವಕ ಸಾವು; ಪರಿಹಾರಕ್ಕೆ ಆಗ್ರಹ

ಬೆಳಗಾವಿ ಸಮೀಪದ ನಾವಗೆ ಗ್ರಾಮದ ಸ್ನೇಹ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಯುವಕ ಸಣ್ಣಗೌಡ ಗುಂಡ್ಯಾಗೋಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಸಿ‌ಐಟಿಯು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಿಐಟಿಯು ಸಂಘಟನೆಯ ಪ್ರಧಾನ...

ಈ ಹೊತ್ತಿನ ಪ್ರಮುಖ ಸುದ್ದಿ