ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ...
ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದಂತಹ ಅಗ್ನಿ ಅವಘಡದಿಂದ ಬುಧವಾರದ ಮಧ್ಯಾಹ್ನದವರೆಗೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಸುಮಾರು 6 ಅಗ್ನಿಶಾಮಕ ವಾಹನಗಳು ಹಾಗೂ 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳ ನಿರಂತರ...
ನೇಕಾರ ನೀ ಸ್ವಾಭಿಮಾನದ ಛಲಗಾರ,ಬೆವರಿನ ಹನಿಗಳ ಮೇಲೆ ಬಾಳಿನ ಸಂಚಾರ,ಮಾನವನ ಮಾನ ಉಳಿಸುವ ಕಾಯಕವೇ ಕೈಲಾಸವೆಂದ ನೇತಾರ,ಮರೆತು ಬಿಟ್ಟಿತೇ ನಿನ್ನ ಸರ್ಕಾರ
ರಾಜ್ಯದಲ್ಲಿ ಲಕ್ಷಾಂತರ ನೇಕಾರ ಕಾರ್ಮಿಕರರಿದ್ದಾರೆ. ಬೆಳಗಾವಿ ನಗರವೊಂದರಲ್ಲೇ 20,000ಕ್ಕಿಂತಲೂ ಅಧಿಕ ನೇಕಾರ...
ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶದ ಜನರ ಬದುಕು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಆತಂಕ ಎದುರಾಗಿದೆ.
ವರ್ಷಗಳಿಂದ ಸಾಕಿ ಸಲುಹಿದ ದನ ಕರುಗಳು ರಕ್ಷಣೆಯ ಚಿಂತೆ ಒಂದು ಕಡೆಯಾದರೆ ಮತ್ತೊಂದು ಕಡೆ ಗಂಟು ಮೂಟೆ ಕಟ್ಟಿಕೊಂಡು...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಶವಸಂಸ್ಕಾರಕ್ಕಾಗಿ 6 ಕಿಮೀ ದೂರ ಕಟ್ಟಿಗೆ ಸೇತುವೆ ಮೇಲೆ ಮೃತದೇಹ ಹೊತ್ತು ಸಾಗಿದ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪ್ರವಾಹವೂ ಕಂಡುಬಂದಿದೆ. ಇದರ...
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಎಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಗೋಕಾಕ್ ಫಾಲ್ಸ್ ಅಮೆರಿಕಾದ ನಯಾಗರ ಜಲಪಾತವನ್ನು ಹೊಲುವುದರಿಂದ ಇದನ್ನು 'ಭಾರತದ ನಯಾಗರ ಜಲಪಾತ' ಎಂದು ಕರೆಯಲಾಗುತ್ತದೆ.
ಗೋಕಾಕ್ ನಗರದಿಂದ 6 ಕಿಲೋ...
ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ...
ರೈತ ಮತ್ತು ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯಿಂದ ಮನವಿ...
ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ...
ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ ಧರ್ಮಗಳನ್ನು ಪಾಲಿಸೋಣ, ಆದರೆ ಎಲ್ಲರೊಂದಿಗೆ ಪ್ರೀತಿಯನ್ನು ಹಂಚಿಕೊಳ್ಳಬೇಕಾಗಿದೆ ಎಂದು ಶಾಂತಿ ಪ್ರಕಾಶನ ಸಂಸ್ಥೆಯ ಮುಹಮ್ಮದ್ ಕುಂಞಿ ತಿಳಿಸಿದರು.
ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ...
ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟು ಜಾಲವನ್ನು ಭೇದಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಗೋಕಾಕ ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಕೋಟಾ ನೋಟು ಸಾಗುತ್ತಿದ್ದ ವೇಳೆ ಕಾರೊಂದನ್ನು ತಪಾಸಣೆ ಮಾಡಿದಾಗ ₹100...
ಬೆಳಗಾವಿ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ನಿತೀಶ್ ಪಾಟಿಲ್ ಅವರನ್ನು ರಾಜ್ಯ ಸರ್ಕಾರವು ಬೆಂಗಳೂರಿನ ಎಂಎಸ್ಎಂಇ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ, ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಶನ್ ಅವರನ್ನು ನೇಮಕ ಮಾಡಿದೆ. ಶುಕ್ರವಾರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ....