ಶಾಸಕ ಅಶೋಕ ಪಟ್ಟಣ ಅವರು ತಮ್ಮ ತಂದೆ ತಾಯಿಗಳಂತೆ ಸಮಾಜ ಸೇವೆಯನ್ನು ಮುಂದೆವರೆಸಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ಸಿಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಅಶೋಕ್ ಪಟ್ಟಣವರ ಹಿರಿತನವನ್ನು...
ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದ ಗ್ರಾಮ ಪಂಚಾಯತಿ ಎದುರು ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿಯೊಂದರ ಕಟ್ಟಡವನ್ನು ತಾಲೂಕು ಪಂಚಾಯತ್ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಓಬಳಪೂರ ಗ್ರಾಮ ಪಂಚಾಯತಿ ಧ್ವಜ ಸ್ತಂಭದ ಎದುರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ....
ಬೆಳಗಾವಿ–ಕಿತ್ತೂರು–ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ್ ಮನವಿ ಪತ್ರ ಸಲ್ಲಿಸಿದರು.
ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ...
ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಆತ್ಮಾವಲೋಕನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಲು ಯತ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ...
ಮಳೆಗಾಲ ಪ್ರಾರಂಭವಾಗಿದ್ದು, ಪ್ರವಾಹ ಉಂಟಾದರೆ ಕೃಷಿ ಚಟುವಟಿಕೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸಿ. ಕಾಳಜಿ ಕೇಂದ್ರಗಳನ್ನು ಗುರುತಿಸಿ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಪಂಚಾಯತಿ ಹಾಗೂ ಮುದೆನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರಗಳು ಸಾಬೀತಾಗಿವೆ. ಅವ್ಯವಹಾರದಿಂದ ಸರ್ಕಾರಕ್ಕೆ ನಷ್ಟವಾಗಿದ್ದು, ಆ ಹಣವನ್ನು ತಪ್ಪಿತಸ್ಥತರಿಂದ ವಸೂಲಿಸದೇ, ಆರೋಪಿಗಳ ವಿರುದ್ಧ ಪ್ರಕರಣ...
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಜೂನ್ 4ರಂದು ನಡೆಯಲಿದ್ದು, ಇದಕ್ಕಾಗಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ...
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ತಮ್ಮ ಹೊಲಗಳನ್ನು ಸಕ್ರಿಯವಾಗಿ ಸಿದ್ಧಪಡಿಸುತ್ತಿದ್ದಾರೆ.
ರೈತರಿಗೆ ಸಾಕಷ್ಟು ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ವಿತರಿಸಲು ಕೃಷಿ...
ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ರಾಜಾಪುರ ಬ್ಯಾರೇಜ್ ತುಂಬಿದ್ದರಿಂದ 2,500 ಕ್ಯೂಸೆಕ್ ಹೆಚ್ಚುವರಿ...
ಬೆಳಗಾವಿಯಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಸೋತ ತಂಡದವರು ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಘರ್ಷಣೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಹಿಂದು-ಮುಸ್ಲಿಂ ಯುವಕರ ಮೇಲೆ 2 ಪ್ರಕರಣಗಳು...
ಬೆಳಗಾವಿಯ ರೈತ ನಾಯಕಿ ಜಯಶ್ರೀ ಗುರನ್ನವರ್ ನಿಧನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ವಿಧವೆಯಾಗಿದ್ದ ಜಯಶ್ರೀ, ಪತಿಯ ಸಾವಿನ ನಂತರ ಗಂಡನ ಮನೆಯಲ್ಲಿ ವಿಪರೀತ ಹಿಂಸೆ ಅನುಭವಿಸಿ, ತನಗಾದ ಶೋಷಣೆ ಮತ್ಯಾರಿಗೂ ಆಗಬಾರದೆಂದು ತನ್ನ ಚಿಕ್ಕ...