ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಮತ್ತು ವೆಂಕಟಾಪೂರ ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಾರಿಗೆ ತೊಂದರೆ ಮತ್ತೊಮ್ಮೆ ತೀವ್ರತೆ ಪಡೆದುಕೊಂಡಿದ್ದು, ರಾಮದುರ್ಗ KSRTC ಡಿಪೋದ ಎದುರು ದಿನಾಂಕ...
ಸ್ನಾನ ಮಾಡಲು ಚೆಕ್‌ಡ್ಯಾಂಗೆ ಇಳಿದಿದ್ದ ಇಬ್ಬರು ಮಕ್ಕಳು ಈಜು ಬಾರದೆ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಈರಣ್ಣ ಸಿದ್ದಪ್ಪ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯು ಮೂರು ಪೆನೆಲ್‌ಗಳ ನಡುವೆ ಭಾರೀ ಪೈಪೋಟಿ ನಡೆದಿದ್ದು, ಆರೋಪ ಪ್ರತ್ಯಾರೋಪಗಳಿಂದ ಕೂಡಿದ್ದ ಈ ಚುನಾವಣೆ ಜಿಲ್ಲೆಯ ರಾಜಕೀಯ ವಲಯದಲ್ಲೂ...
ಇಂದಿರಾ ಕ್ಯಾಂಟೀನ್ ಬಡವರ ಹಸಿವನ್ನು ತಣಿಸಲು ರಾಜ್ಯದಲ್ಲಿ ಆರಂಭವಾದ ಮಹತ್ವದ ಯೋಜನೆ. ಕೂಲಿ ಕಾರ್ಮಿಕರು, ರೈತರು, ನಿರ್ಗತಿಕರಿಗೆ ಕಡಿಮೆ ದರದಲ್ಲಿ ಉಪಹಾರ ಮತ್ತು ಊಟ ಒದಗಿಸುವ ಮೂಲಕ ಈ ಯೋಜನೆ ರಾಜ್ಯಾದ್ಯಂತ ಜನಪ್ರಿಯತೆ...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಹಲವಾರು ಸಣ್ಣ ಪುಟ್ಟ ಹೋರಾಟಗಳು ಜನರಲ್ಲಿ ಜಾಗೃತಿ ಮೂಡಿಸಿ, ದೊಡ್ಡ ಚಳುವಳಿಗಳಿಗೆ ಪ್ರೇರಣೆಯಾಗಿವೆ. ಅಂತಹ ಹೋರಾಟಗಳಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಮೋಚನಾ ಹೋರಾಟವು ಒಂದು ಪ್ರಮುಖ ಅಧ್ಯಾಯವಾಗಿದೆ....
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ಕುರಿ ಮೇಯಿಸಲು ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಲಗಳಲ್ಲಿ ಈ ವರ್ಷ ಮಳೆಯಿಲ್ಲದೆ ಒಣಗಿರುವುದು ಕೇವಲ ಹೆಸರು ಕಾಳು ಅಲ್ಲ – ರೈತರ ಬದುಕು. 18735 ಹೆಕ್ಟೇರಿನಲ್ಲಿ ಬಿತ್ತನೆಗೊಂಡಿದ್ದ ಹೆಸರು ಮಳೆ ಬಾರದೇ ಒಣಗಿ, ಶೀರು...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಎಂಬ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಹಲ್ಲೆಗೊಳಗಾಗಿರುವ ಓರ್ವ ಸಂತ್ರಸ್ತ ಯುವಕನ ವಿಡಿಯೋಗಳು ಸಾಮಾಜಿಕ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಪಾನ್‌ಶಾಪ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.
ಗ್ರಾಮದ ಪ್ರಕಾಶ ಕುಂದ್ರಾಳ ಅವರಿಗೆ ಸೇರಿದ ಪಾನ್‌ಶಾಪ್ ಅಂಗಡಿಗೆ ತಡರಾತ್ರಿ ಇಬ್ಬರು ಕಳ್ಳರು ಆಗಮಿಸಿ...
ಹೆಸರು ಬೆಳೆ ಬಿತ್ತನೆ ಈ ಬಾರಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಚುರುಕಿನಿಂದ ನಡೆದಿದ್ದು, ರೈತರು ಈಗ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮುಂಗಾರು ಹಂಗಾಮಿಗೆ ಸೇರಿದ ಹೆಸರು ಬೆಳೆ ಸಾಮಾನ್ಯವಾಗಿ ಜೂನ್ ಮತ್ತು ಜುಲೈ...
ಭಾರತ ತೈಲಕ್ಕಾಗಿ ವಿದೇಶದ ಬಾಗಿಲು ತಟ್ಟುತ್ತಿರುವ ಈ ಹೊತ್ತಿನಲ್ಲಿ, ತೈಲ ಉತ್ಪಾದನೆಯಲ್ಲಿ ಕ್ರಾಂತಿ ತರಬಲ್ಲ ಶಕ್ತಿ "ತಾಳೆ ಕೃಷಿ" ಎಂದು ಗುರುತಿಸಲಾಗಿದೆ. ಜಾಗತಿಕ ತೈಲ ಬೀಜಗಳ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ತಾಳೆ(ಪಾಮ್)...