ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗೇವಾಡಿ ರಸ್ತೆ ಬದಿ, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ ಮೃತಪಟ್ಟ ಘಟನೆ ನಡೆದಿದೆ.
ಮದ್ಯದ ಅಮಲಿನಲ್ಲಿ ಬಿದ್ದಿದ್ದ ಕಾರ್ಮಿಕನ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಸೋಮವಾರ ಮುನವಳ್ಳಿ ಕೊಟುಮಚಗಿಯಿಂದ ಗೊಡಚಿ ಮಾರ್ಗದ ರಸ್ತೆಯ ₹6 ಕೋಟಿ ವೆಚ್ಚದಲ್ಲಿ ಸುಮಾರ 12 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ...
ಬೆಳಗಾವಿ ಜಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಶಾಲಾ ವಿಧ್ಯಾರ್ಥಿಗಳು ಸೌಹಾರ್ದತೆ ಸಾರುವ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಿದರು.
ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಸಂಗೋಳ್ಳಿ ರಾಯಣ್ಣ ವೃತ್ತ ಮತ್ತು ಮಹಾತ್ಮ ಗಾಂಧೀಜಿ ವೃತ್ತದಲ್ಲಿ...
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರವರ ಸಮ ಸಮಾಜದ ಪರಿಕಲ್ಪನೆ ಮತ್ತು ಐಕ್ಯತೆಯ ಕುರಿತು ಯುಕೆಜಿ ವಿಧ್ಯಾರ್ಥಿನಿ ಮಾತನಾಡಿ ನೆರೆದಿದ್ದ ಸಾರ್ವಜನಿಕರ...
ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಂತರ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...
ಬೆಳಗಾವಿ ನಗರದಲ್ಲಿ ರಾಮದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ ಪಟ್ಟಣ ಸುದ್ದಿಗಾರರೊಂದಿಗೆ ಮಾತನಾಡಿ "ನಾನು ಬಸವ ತತ್ವ ಪಾಲಿಸುವವನು ಸಚಿವ ಸ್ಥಾನ ಕೊಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದಾರೆ ಕಾಯುತ್ತೆನೆ" ಎಂದು ಹೇಳಿದ್ದಾರೆ
"ಜಾತಿ ಆಧಾರದಲ್ಲಿ...
ಕಾಲುವೆಗೆ ಈಜಲು ಹೋಗಿ ಕಾಲುವೆಯ ನೀರಿನ ರಭಸಕ್ಕೆ ಸಿಲುಕಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹನುಮಸಾಗರದಲ್ಲಿ ನಡೆದಿದೆ. ಹನಮಸಾಗರ ಗ್ರಾಮದ ನಿವಾಸಿ ಶೃದ್ಧಾನಂದ ಮೈಲಾರಿ (19) ಮೃತ ಯುವಕ.
ಶ್ರದ್ಧಾನಂದ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಯಶಸ್ವಿಯಾದಲ್ಲಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುವ ಸಾಧ್ಯತೆಗಳಿವೆ.
ಒಟ್ಟು 27 ಮಂದಿ ಸದಸ್ಯ...
ಶಾಸಕ ಅಶೋಕ ಪಟ್ಟಣ ಹಿಂದಿನ ಅವಧಿಯಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳು, ಪಂಚಾಯತಿ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಬ್ಯಾಗ್ ಮೇಲಿದ್ದ ಶಾಸಕರ ಪೋಟೊವನ್ನು ಕೆಲವು...
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ಸಾಲಾಪೂರ ಗ್ರಾಮದ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ ಆಚರಿಸಿದರು.
ಮಕ್ಕಳ ದಿನಾಚರಣೆಯಲ್ಲಿ ಶಾಲೆಯ ಪ್ರಧಾನ ಮಂತ್ರಿಗಳು ಉಪ ಪ್ರಧಾನ ಮಂತ್ರಿಗಳು ಮತ್ತು...
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದ ಸಿಪಿಐಎಂ ಪಕ್ಷದ ಜಿಲ್ಲಾ ಸಮ್ಮೆಳನದಲ್ಲಿ ಪಕ್ಷದ ಮುಖಂಡೆ ವರಲಕ್ಷ್ಮೀ ಮಾತನಾಡಿ, ಬಿಜೆಪಿ ಪಕ್ಷವು ಬೆಂಬಲ ಬೆಲೆ ನೀಡದೆ ಕೆವಲ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರೈತರಿಗೆ ಮೋಸ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 20ಕ್ಕೂ ಅಧಿಕ ಮಂದಿಗೆ ಕಚ್ಚಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ್ದ ಮಂಗನನ್ನು...