ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿರುವ ರಂಜಾನ್ ಸಾಬ್ ಮುಜಾವರ ಎಂಬುವವರು ರಾಮದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗೆ ಬಾಲ ರಾಮನ ಅಲಂಕಾರ ಮಾಡುವುದರ ಮೂಲಕ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಪ್ರೌಢ ಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲುಗಳು ಇಲ್ಲದಿರುವ ಕುರಿತು ಸೆ.28ರಂದು ಈ ದಿನ.ಕಾಮ್ ವರದಿ...
"ಶಾಸಕ ಅಶೋಕ ಪಟ್ಟಣ ಅವರು ಇದೇ ರಸ್ತೆಯಲ್ಲಿ ಓಡಾಡ್ತ ಇರ್ತಾರೆ. ಆದರೂ, ರಸ್ತೆ ಸರಿ ಮಾಡಬೇಕು ಅಂತ ಅವರಿಗೆ ಅನ್ನಿಸಿಲ್ಲ. ಇದಕ್ಕಿಂತ ದೌರ್ಭಾಗ್ಯ ನಮಗೆ ಇನ್ನೇನಿದೆ"…ಹೀಗಂತ ಆಕ್ರೋಶ ಹೊರ ಹಾಕಿರುವುದು ಬೆಳಗಾವಿ ಜಿಲ್ಲೆಯ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತರಗೋಳ ಗ್ರಾಮದ ಬಳಿ ಬೈಕ್ ಅಪಘಾತಕ್ಕಿಡಾಗಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ.
ರಾಮದುರ್ಗದಿಂದ ರಹಿಮಸಾಬ್ ಮತ್ತು ಕರಿಮ್ ಸಾಬ್ ಮಖಾನದಾರ್ ತರಗೊಳ ಗ್ರಾಮಕ್ಕೆ ಬೈಕ್ ನಲ್ಲಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಬರಿಕೊಳ್ಳ ದೇವಸ್ಥಾನಕ್ಕೆ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಸ್ಥಳವಾದ ಶಬರಿಕೊಳ್ಳವು ಮೂಲಭೂತ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಸರ್ಕಾರಿ ಪ್ರೌಢಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲು ಇಲ್ಲದಿರುವ ಕುರಿತಂತೆ ಸೆ.28ರಂದು '588 ವಿದ್ಯಾರ್ಥಿಗಳಿಗೆ ಶೂನ್ಯ...
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗಾಂಧಿಯವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ ಕರೆ ನೀಡಿದರು.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಸಾಪದಿಂದ ನಗರದ ಸರ್ಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ಕ್ಷೌರ ವಿಚಾರದಲ್ಲಿ ಕೊಲೆಯಾದ ದಲಿತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿಪಿಐಎಂ ಸಂಘಟನೆಯ ಮುಖಂಡರು ತಹಶೀಲ್ದಾರರಿಗೆ ಮನವಿ...
ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಶಾಸಕರಾದ ಅಶೋಕ ಪಟ್ಟಣ ನೇತೃತ್ವದಲ್ಲಿ ರಾಮದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಮದುರ್ಗದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ನಡೆಯ...
ಶಾಸಕ ಅಶೋಕ ಪಟ್ಟಣ ಅವರು ತಮ್ಮ ತಂದೆ ತಾಯಿಗಳಂತೆ ಸಮಾಜ ಸೇವೆಯನ್ನು ಮುಂದೆವರೆಸಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ಸಿಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಅಶೋಕ್ ಪಟ್ಟಣವರ ಹಿರಿತನವನ್ನು...
ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದ ಗ್ರಾಮ ಪಂಚಾಯತಿ ಎದುರು ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿಯೊಂದರ ಕಟ್ಟಡವನ್ನು ತಾಲೂಕು ಪಂಚಾಯತ್ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಓಬಳಪೂರ ಗ್ರಾಮ ಪಂಚಾಯತಿ ಧ್ವಜ ಸ್ತಂಭದ ಎದುರು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ....
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಪಂಚಾಯತಿ ಹಾಗೂ ಮುದೆನೂರ ಮತ್ತು ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಅವ್ಯವಹಾರಗಳು ಸಾಬೀತಾಗಿವೆ. ಅವ್ಯವಹಾರದಿಂದ ಸರ್ಕಾರಕ್ಕೆ ನಷ್ಟವಾಗಿದ್ದು, ಆ ಹಣವನ್ನು ತಪ್ಪಿತಸ್ಥತರಿಂದ ವಸೂಲಿಸದೇ, ಆರೋಪಿಗಳ ವಿರುದ್ಧ ಪ್ರಕರಣ...