ರಾಮದುರ್ಗ

ಬೆಳಗಾವಿ | ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ – ಕ್ರಮಕ್ಕೆ ಆಗ್ರಹ; ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ಸಾಬೀತಾಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು...

 ಬೆಳಗಾವಿ | ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ; ಫೆ.13ರಿಂದ ಉಪವಾಸ ಸತ್ಯಾಗ್ರಹ

ಮನರೇಗಾ ಯೋಜನೆಯಡಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟೀಲ್ ತಿಳಿಸಿದ್ದಾರೆ. "ಬೆಳಗಾವಿ...

ಬೆಳಗಾವಿ | ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಕಥಾ ಕಮ್ಮಟ ಕಾರ್ಯಗಾರ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಟ್ಯ ಯೋಗ ಟ್ರಸ್ಟ್ ಸಾಲಾಪೂರ ಕನ್ನಡ ಸಾಹಿತ್ಯ ಪರಿಷತ್ ರಾಮದುರ್ಗ ಹಾಗೂ ಈ ದಿನ.ಕಾಮ್ ಸಹಯೋಗದಲ್ಲಿ ಎರಡು...

ಬೆಳಗಾವಿ | ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಆಸಕ್ತಿ ತೋರದ ಶಾಸಕ ಅಶೋಕ ಪಟ್ಟಣ

ಸಿದ್ದರಾಮಯ್ಯನವರ ಸರ್ಕಾರವು ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್‌ಅನ್ನು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಜಾರಿಗೆ ತಂದಿದೆ. ಈ ಯೋಜನೆಯು ಬಹಳಷ್ಟು ಜನಪ್ರಿಯತೆ ಗಳಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರಿಯಾಗಿ ಅನುದಾನ...

ಬೆಳಗಾವಿ | ಸಮಾಜ ಬದಲಾವಣೆಗೆ ಕಾವ್ಯ ರಚನೆಯಾಗಲಿ: ನಿರ್ಮಲಾ ಬಟ್ಟಲ

ಸಾಹಿತ್ಯ ಯಾರ ಸ್ವತ್ತು ಅಲ್ಲ, ಅದಕ್ಕೆ ಪದವಿಗಳ ಅಗತ್ಯವೂ ಇಲ್ಲ ಜನಪದರು ಅನಕ್ಷರಸ್ಥರಾಗಿದ್ಧರೂ ಶ್ರೇಷ್ಠ ಕಾವ್ಯಗಳನ್ನು ರಚಿಸಿದ್ಧರು ಕವಿಯು ಸಮಾಜದ ಕಣ್ಣಾಗಿ ತನ್ನ ಸುತ್ತಲು ನಡೆಯುವ ಘಟನೆಗಳನ್ನು ಅಕ್ಷರಗಳಲ್ಲಿ ಹಿಡಿದಿಟ್ಟು ಸಾಮಾಜಿಕ ಬದಲಾವಣೆಗೆ ಅಣಿಯಾಗಬೇಕು ಎಂದು...

ಬೆಳಗಾವಿ | ರಾಮದುರ್ಗ ತಾಲೂಕನ್ನು ಬರಪೀಡಿತವೆಂದು ಘೋಷಣೆಗೆ ಒತ್ತಾಯ

ರಾಜ್ಯದಲ್ಲಿ ಸರಿಯಾಗಿ ಮಳೆ ಆಗದ ಕಾರಣದಿಂದಾಗಿ ರಾಜ್ಯದ ಅನೇಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿಯೂ ಸಹ ಮಳೆ ಬಾರದೆ ರೈತರು ಸಂಕಷ್ಟಕ್ಕಿಡಾಗಿದ್ಧಾರೆ....

ಬೆಳಗಾವಿ | ಮನರೇಗಾ ಅಕ್ರಮ; ಗ್ರಾಮ ಪಂ. ಪಿಡಿಒ, ಮಾಜಿ ಅಧ್ಯಕ್ಷರಿಗೆ ದಂಡ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಅವ್ಯವಹಾರ ನಡೆಸಿದ ಪಂಚಾಯತಿ ಅಧಿಕಾರಿ (ಪಿಡಿಒ),...

ಬೆಳಗಾವಿ | ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ

ಪಾಠ ಮಾಡಲು ಶಿಕ್ಷಕರಿಲ್ಲ. ಜೊತೆಗೆ ಆಟದ ಮೈದಾನ, ಕುಡಿಯುವ ನೀರು, ಶೌಚಾಲಯವೂ ಇಲ್ಲ. ಶಾಲೆಯ ಮುಂಭಾಗದಲ್ಲಿ ಚರಂಡಿ ನೀರು ಹರಿಯುತ್ತಿದೆ. ಪಕ್ಕದಲ್ಲಿಯೇ ಸಾರ್ವಜನಿಕ ಮೂತ್ರಾಲಯ ಗಬ್ಬುನಾರುತ್ತಿದೆ - ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ...

ಬೆಳಗಾವಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬಿತ್ತಿದ್ದ ಬೆಳೆಗಳು ಒಣಗಿರುವ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಧ್ವಜಸ್ತಂಭದ ಮುಂದಿನ ಕಟ್ಟಡ ತೆರವಿಗೆ ಆಗ್ರಹ; ಆಗಸ್ಟ್‌ 1ರಿಂದ ಧರಣಿ ಮಾಡುದಾಗಿ ಎಚ್ಚರಿಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಧ್ವಜಸ್ತಂಭದ ಮುಂದೆ ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ., ಅದನ್ನು ತೆರವುಗೊಳಿಸಬೇಕು ಎಂದು ಶ್ರೀನಿವಾಸಗೌಡ ಪಾಟೀಲ್ ಆಗ್ರಹಿಸಿದ್ದಾರೆ. ತೆರವುಗೊಳಿಸದಿದ್ದರೆ, ಆಗಸ್ಟ್‌ 1ರಿಂದ ಅನಿರ್ಧಿಷ್ಠಾವಧಿ ಧರಣಿ ಮಾಡುವುದಾಗಿ ಎಚ್ಚರಿಕೆ...

ರಾಮದುರ್ಗ | ವಲಸೆ ಅಭ್ಯರ್ಥಿಗೆ ಟಿಕೆಟ್‌, ಬಿಜೆಪಿ ಮುಖಂಡರ ಮುನಿಸು – ಕಾಂಗ್ರೆಸ್‌ಗೆ ವರದಾನ

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್...

ಈ ಹೊತ್ತಿನ ಪ್ರಮುಖ ಸುದ್ದಿ