ರಾಯಬಾಗ

ಬೆಳಗಾವಿ | ಮಹದಾಯಿ ನೀರಿಗಾಗಿ ಹೋರಾಟ ತೀವ್ರ: ಪ್ರಹ್ಲಾದ ಜೋಶಿ ಮನೆ ಮುಂದೆ ಧರಣಿಗೆ ರೈತ ಸೇನಾ ನಿರ್ಧಾರ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಮಹದಾಯಿ ನೀರಿನ ಪರ ಹೋರಾಟ ಮತ್ತಷ್ಟು...

ಬೆಳಗಾವಿ | ಗಂಡನ ಕಿರುಕುಳ; ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಕುಡುಕ ಗಂಡನ ಕಿರುಕುಳ ತಾಳಲಾರದೇ ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ಚಿಂಚಲಿ ಪಟ್ಟಣದ ನಿವಾಸಿಗಳಾದ ಶಾರದಾ ಅಶೋಕ...

ಬೆಳಗಾವಿ | ಆಸ್ತಿ ವಿವಾದ ಹಿನ್ನೆಲೆ ವ್ಯಕ್ತಿಯ ಕೊಲೆ ಆರೋಪಿಗಳ ಬಂಧನ

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ಲ ಗ್ರಾಮದ ಲಕ್ಕಪ್ಪ ಬಬಲ್ಯಾಗೋಳ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ರಾಯಭಾಗ ತಾಲೂಕಿನ ಹಿಡಕಲ್ಲ ಗ್ರಾಮದ...

ಬೆಳಗಾವಿ | ಪೊಲೀಸ್‌ ಠಾಣೆ ಎದುರು ತಂದೆಯ ಮೃತದೇಹವಿಟ್ಟು ಇನ್ಸ್‌ಪೆಕ್ಟರ್ ಪ್ರತಿಭಟನೆ

ಪೊಲೀಸ್​ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಅವರು ತಮ್ಮ ತಂದೆಯ...

ಬೆಳಗಾವಿ | ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ರೈತ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು. ತಮ್ಮ ಪತ್ನಿಯ...

ಬೆಳಗಾವಿ | ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೊ ತೋರಿಸಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. "ಅಭಿಷೇಕ ದೇವನೂರು, ಆದಿಲ್...

ಬೆಳಗಾವಿ | ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಾಮುಕನೊಬ್ಬ ಅಂಗನವಾಡಿಗೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಆರೋಪಿಯನ್ನು ಅದೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸಿದ್ರಾಯಿ ಕರ್ಲಟ್ಟಿ...

ಬೆಳಗಾವಿ | ಆನೆ ದಾಳಿ; ಮಾವುತ ಸಾವು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಕರಿಸಿದ್ದೇಶ್ವಸರ ದೇವಸ್ಥಾನದ ದೃವ ಎಂಬ ಆನೆ ದಾಳಿಯಿಂದ ಮಾವುತ ಮೃತಪಟಿರುವ ಘಟನೆ ನಡೆದಿದೆ. ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಧರೆಪ್ಪ ಬೇವನೂರ(28) ಮೃತಪಟ್ಟಿರುವ ಮಾವುತ. ಮೇವು ಹಾಕಲು...

ಬೆಳಗಾವಿ | ವಾಟ್ಸ್ಯಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ ಪ್ರಿಯಕರ; ವಿವಾಹಿತ ಮಹಿಳೆ ಆತ್ಮಹತ್ಯೆ

ವಾಟ್ಸ್ಯಾಪ್ ಸ್ಟೇಟಸ್‌ಗೆ ಪ್ರಿಯಕರ ತನ್ನ ಫೋಟೋ ಹಾಕಿದ ಕಾರಣ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. ಪ್ರಿಯಕರ ತನ್ನ ಫೋಟೋವನ್ನು ವಾಟ್ಸ್ಯಾಪ್ ಸ್ಟೇಟಸ್‌ಗೆ ಹಾಕಿದ...

ಬೆಳಗಾವಿ | ಪೇಜಾವರ ಸ್ವಾಮೀಜಿ ನಡೆ ಸಂವಿಧಾನ ವಿರೋಧಿಯಾಗಿದೆ: ಸಿದಾರ್ಥ ಸಿಂಗೆ

ತಮಗೆ ಮಾತ್ರ ಗೌರವ ದೊರಕಿಸುವ ಸಂವಿಧಾನ ಜಾರಿಗೆ ಬರಬೇಕು ಎಂದು ಪೇಜಾವರ ಸ್ವಾಮಿಗಳು ಆಶಿಸುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಸಿದಾರ್ಥ ಸಿಂಗೆ ಹೇಳಿದರು. ಬೆಳಗಾವಿ ಜಿಲ್ಲೆಯ ರಾಯಬಾಗ...

ಬೆಳಗಾವಿ | ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಮಹಿಳೆ ಸಾವು: ಕೊಲೆ ಆರೋಪ

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ 5 ತಿಂಗಳ ಗರ್ಭಿಣಿ ಮಹಿಳೆಯೊಬ್ಬಳುಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಮಗಳನ್ನು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ತವರು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಡವಾಡ...

ಬೆಳಗಾವಿ | ‘ನಾ ಡ್ರೈವರ್’ ಖ್ಯಾತಿಯ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ: ಆರೋಪ

ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಹಾಗೂ ಸ್ನೇಹಿತರಿಂದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ