ಸರ್ಕಾರಿ ಗೋಮಾಳದಲ್ಲಿ ದಲಿತ ಕುಟುಂಬ ನಿರ್ಮಿಸಿದ್ದ ಜಾನುವಾರು ಶೆಡ್‌ಗೆ ದುಷ್ಕರ್ಮಿಗಳು ರಾತ್ರೋರಾತ್ರಿ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಸಮೀಪದ ಕಪ್ಪಲಗುದ್ದಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು ಚಾಲಕ-ನಿರ್ವಾಹಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್‌ನಲ್ಲಿ 51 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದು,...
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರು...
ಸಂಸಾರ ಕಲಹದಿಂದ ಬೇಸತ್ತ ಮಹಿಳೆ ತನ್ನ ಪುಟ್ಟ ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಭಾನುವಾರ...
ಪ್ರೇಮಿಗಳ ದಿನದಂದು (ಫೆಬ್ರವರಿ 14) ಬೆಳಗಾವಿಯ ರಾಯಬಾಗದಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಗಿಗೆ ಬಂದಿದೆ. ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಹಾಲಪ್ಪ ಸುರೇಶ...
ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಗ್ರಾಮದ ಸರಸ್ವತಿ...
ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ.
ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸರಿಯಾದ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ ಮತ್ತು ವಿದ್ಯಾರ್ಥಿಗಳಿದ್ದರೆ...
ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳು ಪರದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಸೋಮವಾರ ರಾತ್ರಿ ನಡೆದಿದೆ.
ರಾತ್ರಿ 10 ಗಂಟೆಯ ವೇಳೆಗೆ ವಿದ್ಯುತ್ ಕಡಿತಗೊಂಡಿತ್ತು. ಕೆಲ ಸಮಯ ವಿದ್ಯುತ್ ಬಾರದೆ,...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಯಬಾಗ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ...