ಬಳ್ಳಾರಿ

ಬಡವರ ಬಾದಾಮಿಗೆ ಬಂಗಾರದ ಬೆಲೆ: ರೈತರ ಮೊಗದಲ್ಲಿ ಮಂದಹಾಸ

ಭಾರತವು ವಿಶ್ವದ ಎರಡನೇ ಅತಿದೊಡ್ಡ ನೆಲಗಡಲೆ ಉತ್ಪಾದಕ ದೇಶ. ಗುಜರಾತ್, ಆಂಧ್ರಪ್ರದೇಶದ ನಂತರ ಕರ್ನಾಟಕದಲ್ಲಿ ಮುಖ್ಯವಾಗಿ ಶೇಂಗಾ ಬೆಳೆಯಲಾಗುತ್ತದೆ. ರೈತರು ಇದನ್ನು ವಾಣಿಜ್ಯದ ಬೆಳೆಯಾಗಿಯೂ ಬೆಳೆಯುತ್ತಾರೆ. ನೆಲಗಡಲೆ(ಶೇಂಗಾ, ಕಡಲೆಕಾಯಿ, Peanut ಅಥವಾ...

ಬಳ್ಳಾರಿಯಲ್ಲಿ ಬ್ಯಾನರ್ ಘರ್ಷಣೆ: ಜನಾರ್ದನ ರೆಡ್ಡಿ ನಿವಾಸದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆ

ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಆವರಣದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್...

ಬಳ್ಳಾರಿ ಘರ್ಷಣೆ: ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಅಮಾನತು

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು ಈ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ...

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿರುವ ಘಟನೆಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ಬ್ಯಾನರ್ ಅಳವಡಿಕೆಗೆ ನಡೆದ ಮೊದಲ ಘರ್ಷಣೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು,...

ಬಳ್ಳಾರಿ | ಬ್ಯಾನರ್ ವಿಷಯಕ್ಕೆ ಗಲಾಟೆ, ಗುಂಡಿನ ಮೊರೆತ: ಒಬ್ಬನ ಸಾವು

ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಎದುರು ಬ್ಯಾನರ್ ಕಟ್ಟುವ ವಿಷಯಕ್ಕೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಘರ್ಷಣೆ ಸಂಭವಿಸಿದ್ದು,...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಅಳಲು-ಮನವಿ ಆಲಿಸಲು ಐಎಎಸ್‌ ಅಧಿಕಾರಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಬಳ್ಳಾರಿಗೆ ಭೇಟಿ ನೀಡಿದ್ದರು. ಈ...

ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಶ್ರಮ ಶಕ್ತಿ ನೀತಿ ವಾಪಸ್‌ ಪಡೆಯುವಂತೆ ಆಕ್ರೋಶ

ಕೇಂದ್ರ ಸರ್ಕಾರದ ಶ್ರಮ ಶಕ್ತಿ ನೀತಿಗಳನ್ನು ವಿರೋಧಿಸಿ ಬುಧವಾರ 24 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ರಾಜ್ಯಾದ್ಯಂತ ಹಲವಾರು ಕಾರ್ಮಿಕ ಸಂಘಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಆದಾರೂ ದೈನಂದಿನ ಜನಜೀವನದ ಮೇಲೆ ಹೆಚ್ಚಾಗಿ...

ಬಳ್ಳಾರಿ | ಮುಚ್ಚುತ್ತಿರುವ ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ ಎಐಡಿಎಸ್ಒ

ರಾಜ್ಯದಲ್ಲಿ ಮುಚ್ಚುತ್ತಿರುವ 40 ಸಾವಿರ ಸರ್ಕಾರಿ ಶಾಲೆಗಳ ಪಟ್ಟಿ ಹಾಗೂ ಕೆಪಿಎಸ್-ಮ್ಯಾಗ್ನೆಟ್ ಯೋಜನೆಯ ಕರಾಳ ವಾಸ್ತವವನ್ನು ಎಐಡಿಎಸ್ಒ ಬಳ್ಳಾರಿ ಜಿಲ್ಲಾಧ್ಯಕ್ಷ ಈರಣ್ಣ ಬಿಡುಗಡೆ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,...

ಬಳ್ಳಾರಿ | ನ.22, 23ರಂದು 45ನೇ ರಾಜ್ಯ ಮಟ್ಟದ ಕ್ರೀಡಾಕೂಟ

ವೆಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಬಳ್ಳಾರಿ ಹಾಗೂ ವೆಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಸಹಯೋಗದೊಂದಿಗೆ ನವೆಂಬರ್ 22, 23ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಬಳ್ಳಾರಿ...

ಬಳ್ಳಾರಿ | ನ.19ರವರೆಗೆ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್‌ 19ರವರೆಗೆ ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ.‌ ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 2025ರ ಜೂನ್...

ಈ ಹೊತ್ತಿನ ಪ್ರಮುಖ ಸುದ್ದಿ