ಕೋಮು ಪ್ರಚೋದನೆ ಪ್ರಕರಣಗಳ ಸಂಖ್ಯೆಗಳು ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ವಾಗುತ್ತಲೇ ಇವೆ. ಐದು ವರ್ಷಗಳಲ್ಲಿ ಕೋಮುವಾದ ಪ್ರಚೋದಿಸುವ ಮತ್ತು ದ್ವೇಷ ಭಾಷಣ ವೈಭವೀಕರಿಸುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ 483 ಪ್ರಕರಣಗಳು ದಾಖಲಾಗಿವೆ...
ಬಳ್ಳಾರಿ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿನ 'ಶ್ರೀ ಶರಣ ಕಾಟನ್ ಜಿನ್ನಿಂಗ್ ಪ್ರೆಸ್ಸಿಂಗ್ ಫ್ಯಾಕ್ಟರಿ'ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್'ನಿಂದಾಗಿ ಅಪಾರ ಮೌಲ್ಯದ ಹತ್ತಿ ಅಗ್ನಿಗೆ ಆಹುತಿಯಾಗಿದೆ.
ಮಿಲ್‌ನಲ್ಲಿದ್ದ 170 ಬೇಲ್ ಹಾಗೂ 100...
ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ, ಹೊಲೆಯ ಮತ್ತು ಮಾಲದಾಸರ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಿಕೊಡಲು ಚನ್ನದಾಸ ಸಮುದಾಯ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ ರಂಗಯ್ಯ ಆಗ್ರಹಿಸಿದರು.
"ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್...
ಮುತ್ತೂಟ್ ಫಿನ್‌ಕಾರ್ಪ್ ಲಿ. ವತಿಯಿಂದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಜಾತ್ರೆ ಪ್ರಯುಕ್ತ ನಿನ್ನೆ ಮುಂಜಾನೆ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ರಕ್ತಪರೀಕ್ಷೆ, ಮಧುಮೇಹ, ಸಕ್ಕರೆ ಪ್ರಮಾಣ, ಕಣ್ಣು ಮತ್ತು ದಂತ ತಪಾಸಣೆ...
ಸಮಾಜದಲ್ಲಿ ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಶಿಕ್ಷಾರ್ಹ ಅಪರಾಧವಾಗಿದ್ದು, ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ...
ರಾಜ್ಯದ ಲಕ್ಷಾಂತರ ಬಗರ್ ಹುಕುಂ ಬಡ ಸಾಗುವಳಿದಾರರಿಗೆ ಭೂಮಂಜೂರಾತಿ ನೀಡುತ್ತಿರುವುದು ಸ್ವಾಗತಾರ್ಹ. ಜತೆಗೆ ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಯೊಂದಿಗೆ ಮಂಜೂರಾತಿ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳ ನಿವಾರಣೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು...
ಫೆಬ್ರವರಿಯ ಕೊನೆಯ ವಾರದಲ್ಲಿ ಜರುಗುವ ಹಂಪಿ ಉತ್ಸವ-2025ದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಸಾಮಾಜಿಕ ಹೋರಾಟಗಾರ ವಿ ಬಿ ಮಲ್ಲಪ್ಪ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, "ವಿಜಯನಗರ ಜಿಲ್ಲೆಯ ಹಂಪಿ...
ತುಂಗಭದ್ರಾ ಬಲದಂಡೆ ಕಾಲುವೆಗೆ ಕನಿಷ್ಠ 20 ದಿವಸದವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಎಐಕೆಕೆಎಂಸ್ ರೈತ ಸಂಘಟನೆ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬಳ್ಳಾರಿ ಅಪರ ಜಿಲ್ಲಾಧಿಕಾರಿಗೆ ಮನವಿ...
ಬಳ್ಳಾರಿ ನಗರದ ದುರ್ಗಮ್ಮ ಗುಡಿ ಹತ್ತಿರದ ರೈಲ್ವೆ ಅಂಡರ್ ಪಾಸ್ ರಸ್ತೆ ಕಾಮಗಾರಿಯು, ಅಂದಾಜು ₹1.80 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಕೇಂದ್ರವು ʼರೆಡ್ ಇನ್ಪ್ರಾʼ ಗುತ್ತಿಗೆದಾರರ ಮೂಲಕ ರಸ್ತೆ ಅಭಿವೃದ್ಧಿ...
ಮೋದಿಯವರ ವಿಕಸಿತ ಭಾರತದ ಕನಸು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿರುವುದು ಈ ಬಾರಿಯ ಕೇಂದ್ರ ಬಜೆಟ್ ನೋಡಿದರೆ ಗೊತ್ತಾಗುತ್ತದೆ. ಅವರ ವಿಕಸಿತ ಭಾರತ ದೊಡ್ಡ ದೊಡ್ಡ ಬಂಡವಾಳಶಾಹಿಗಳದ್ದೇ ಹೊರತು, ರೈತ, ಕೃಷಿ, ಕಾರ್ಮಿಕರಿಗಲ್ಲ ಎಂಬುದು...
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ವಿಜ್ಞಾನ ಕೇಂದ್ರ (ವಿಮ್ಸ್)ದಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದೆ. ನಿನ್ನೆ (ಫೆ.4) ಮಧ್ಯಾಹ್ನ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಮೂಲದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ರೇಷ್ಮಾ ಗೌಸ್‌ಫೀರ್ (20) ಎಂಬುವವರಿಗೆ ಜ....
ಬಳ್ಳಾರಿ ಜಿಲ್ಲೆಯಲ್ಲಿ ಆಭರಣಗಳ ಕಳವು ಪ್ರಕರಣಗಳ ತನಿಖೆಯ ನೆಪದಲ್ಲಿ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ 'ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘ'ದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಜನರು...