ಬಳ್ಳಾರಿ

ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ...

ಬಳ್ಳಾರಿ | ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಕೈಬಿಟ್ಟು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಸಂಡೂರು ತಾಲೂಕು ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ...

ಬಳ್ಳಾರಿ | ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ ಉಪನ್ಯಾಸಕ ಹುದ್ದೆ

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ರೇಣುಕಾ ಪೂಜಾರಿ ಅವರು ಅತಿಥಿ ಉಪನ್ಯಾಸಕರಾಗಿ ನೇಮಕವಾಗಿದ್ದಾರೆ. ಕುರುಗೋಡು ತಾಲ್ಲೂಕಿನ ರೇಣುಕಾ ಅವರು ಈ ಹುದ್ದೆ ಪಡೆದ ರಾಜ್ಯದ ಮೊದಲ ಲಿಂಗತ್ವ ಅಲ್ಪಸಂಖ್ಯಾತ....

ಬಳ್ಳಾರಿ | ನಮ್ಮ ಚರಿತ್ರೆಯನ್ನು ನಾವು ನೆನಪಿಟ್ಟುಕೊಳ್ಳಬೇಕು: ಸಾಹಿತಿ ವಸುಂಧರಾ ಭೂಪತಿ

ನಮ್ಮನ್ನು ಮುಂದೆ ನಡೆಸಿಕೊಂಡು ಹೋಗುವುದೇ ಈ ಚರಿತ್ರೆ. ನಮ್ಮ ಚರಿತ್ರೆಯನ್ನ ನಾವು ನೆನಪಿಟ್ಟುಕೊಳ್ಳಬೇಕು ಎಂದು ಸಾಹಿತಿ ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು. ಕಾವ್ಯಮನೆ ಪ್ರಕಾಶನದಿಂದ‌ ಪ್ರಕಟಗೊಂಡ ಅಬ್ದುಲ್ ಹೈ ಅವರ ತೋರಣಗಲ್ಲು ಚಾರಿತ್ರಿಕ ಅಧ್ಯಯನ ಕೃತಿಯನ್ನು...

ಬಳ್ಳಾರಿ | ಮಹಿಳೆಗೆ ವಂಚಿಸಿದ ಇಬ್ಬರು ಪೊಲೀಸರ ವಿರುದ್ಧ ದೂರು; ಓರ್ವನ ಬಂಧನ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಇಬ್ಬರು ಪೊಲೀಸ್‌ ಸಿಬ್ಬಂದಿ ಮೇಲೆ ಬಳ್ಳಾರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಳ್ಳಾರಿ ಕೌಲ್‌ ಬಜಾರ್‌ ಠಾಣೆಯ ಮುಖ್ಯ ಪೇದೆ ಸೈಯದ್‌...

ಬಳ್ಳಾರಿ | ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ‘ಸಸ್ಪೆಂಡ್’

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ. ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...

ಬಳ್ಳಾರಿ | ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಪರಿಹಾರದ ಮೊತ್ತವನ್ನು ಸರ್ಕಾರ ಐದು ಲಕ್ಷಕ್ಕೆ ಏರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ...

ಬಾಣಂತಿಯರ ಸಾವು | ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಒಳಗಾಗಿದ್ದ ಐವರು ತಾಯಂದಿರು ಪ್ರಸವಾ ನಂತರ ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ, ಆರೈಕೆ ದೊರೆಯುತ್ತಿಲ್ಲವೆಂಬ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಪ್ರಕರಣ ಸಂಬಂಧ ಔಷಧ...

ಬಾಣಂತಿ ಸಾವು ಪ್ರಕರಣ | ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸಚಿವ ಜಮೀರ್‌ ಸೂಚನೆ

ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ...

ಬಳ್ಳಾರಿ | ಜಿಲ್ಲಾಸ್ಪತ್ರೆಯಲ್ಲಿ ಮೂರೇ ದಿನದಲ್ಲಿ ಮೂವರು ಬಾಣಂತಿಯರ ಸಾವು

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್‌ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಕಳೆದ...

ಬಳ್ಳಾರಿ | ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರ ಸಾವು, ತನಿಖಾ ತಂಡ ರಚನೆ

ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಂತರ ಗರ್ಭಿಣಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ನಿಖರ ಕಾರಣ ತಿಳಿಯಲು ಸರ್ಕಾರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸವಿತಾ ಅವರ ನೇತೃತ್ವದ ತಂಡ...

ಬಳ್ಳಾರಿ | ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಈಜಿ ಜೀವ ಉಳಿಸಿಕೊಂಡ 14 ಮಂದಿ ಕಾರ್ಮಿಕರು

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟ‌ರ್‌ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ. ತೋರಣಗಲ್ಲು ಹೋಬಳಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ