ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದಗಳ ಹಾಗೂ ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 4ರಂದು ಬೆಂಗಳೂರು ಚಲೋ ಹಾಗೂ ಅನಿರ್ದಿಷ್ಟಾವಧಿ ಹೋರಾಟ...
ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಬಳಿ ಬುಧವಾರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರ ಅಸಾಂವಿಧಾನಿಕ ನಡೆ ಹಾಗೂ ಬಿಜೆಪಿ ಮತ್ತು ಜೆಡಿಎಸ್...
ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಭಾಂಗಣದ ಪಕ್ಕದಲ್ಲಿರುವ ಕಟ್ಟಡ ನಿರ್ಮಾಣಕ್ಕೆ ಹಾಕಿರುವ ಕ್ರಷರ್ ಸ್ಥಳಾಂತರಿಸಬೇಕು ಎಂದು ದಲಿತ ಸೇನೆ ಸಂಘಟನೆ ವತಿಯಿಂದ ವಿಮ್ಸ್ ನಿರ್ದೇಶಕರಿಗೆ ಗಂಗಾಧರ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ ವಿಮ್ಸ್...
ಎರಡು ವರ್ಷದ ಮಗುವೊಂದು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಲಿವರ್ ಟ್ರಾನ್ಸ್ ಪ್ಲ್ಯಾಂಟ್ ಮಾಡಲು 18 ಲಕ್ಷ ವೆಚ್ಚ ವ್ಯಯಿಸಬೇಕಾಗಿದೆ. ಹೀಗಾಗಿ, ಮಗುವನ್ನು ಉಳಿಸಿಕೊಳ್ಳಲು ಹಣದ ನೆರವು ನೀಡುವಂತೆ ಪೋಷಕರು ದಾನಿಗಳ ಮೊರೆ ಹೋಗಿದ್ದಾರೆ.
ಲಿವರ್...
ಜಾತಿ ನಿಂದಕ, ಅತ್ಯಾಚಾರ ಆರೋಪ ಹೊತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಮುನಿರತ್ನನನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಆನಂದ್ ಕುಮಾರ್ ಕುಡುತಿನಿ...
ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಎಐಡಿವೈಒ ಯುವಜನ ಸಂಘಟನೆ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಬಳ್ಳಾರಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷರಾದ ಎ.ಪಂಪಾಪತಿ ಕೋಳೂರು ಅವರು...
ಒಳಮೀಸಲಾತಿಯನ್ನು ಸಿದ್ದರಾಮಯ್ಯ ಸರ್ಕಾರವು ಕೂಡಲೇ ಅನುಷ್ಠಾನಗೊಳಿಸಬೇಕೆಂದಯ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ, ಪರಿಶಿಷ್ಟ ಜಾತಿಯೊಳಗಿನ ಉಪ...
ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...
ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಬಳ್ಳಾರಿ...
ವಿಜಯನಗರ ಕೃಷ್ಣದೇವರಾಯ ವಿವಿಯ ಕುಲಪತಿಯಾಗಿ ಪ್ರೊ. ಮೇತ್ರಿಯವರನ್ನು ಮಾಡಿದ್ದ ನೇಮಕಾತಿಯನ್ನು ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನೂತನ ಕುಲಪತಿಯಾಗಿ ಡಾ ಎಂ ಮುನಿರಾಜು ಅವರನ್ನು ನೇಮಕ ಮಾಡಲಾಗಿದೆ.
ಬಳ್ಳಾರಿ ಮಹಾನಗರದ ಹೊರ ವಲಯದ ಅಲೀಪುರ ಸಮೀಪದಲ್ಲಿರುವ...
ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ತಕ್ಷಣವೇ ದುರಸ್ತಿ ಮಾಡಿ ಕೆಳ ಭಾಗದ ಜನರಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು...
ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಕಾರ್ಯದರ್ಶಿ ಹಾಗೂ ಹಾರ್ಮೋನಿಯಂ ಮೇಷ್ಟ್ರು ಮುದ್ದಟ ನೂರು ತಿಪ್ಪೇಸ್ವಾಮಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 'ಮಾತಾಡ್ ಮಾತಾಡ್ ಕನ್ನಡ' ಕಾರ್ಯಕ್ರಮದಲ್ಲಿ 'ಕನ್ನಡಕ್ಕಾಗಿ ನಾವು' ಅಭಿಯಾನದಡಿ ಮೋಕಾ...