ಬಳ್ಳಾರಿ

ಬಳ್ಳಾರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ: ಎಸ್‌ಕೆಎಂನಿಂದ ಪ್ರತಿಭಟನೆ

ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ  ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ...

ಬಳ್ಳಾರಿ | ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ರಾಮಬ್ರಹಂ

ಬಳ್ಳಾರಿ ವಕೀಲರ ಸಂಘದ ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ವಕೀಲರಾದ ಎಲ್.ಟಿ. ಶೇಖರ್ ನೇತೃತ್ವದ ಎ ತಂಡ ವಿರುದ್ಧ ಬಿ ತಂಡದ ವಕೀಲರಾದ ರಾಮ ಬ್ರಹಂ ಅವರ ತಂಡ ಗೆಲುವು ಸಾಧಿಸಿದೆ. ನಗರದ...

ಬಳ್ಳಾರಿ | ಲಿಫ್ಟ್ ಕುಸಿದು ಕಾರ್ಮಿಕ ಸಾವು

ಕಟ್ಟಡಕ್ಕೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ಲಿಫ್ಟ್ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದ ಚಂದ್ರ ಕಾಲೋನಿಯಲ್ಲಿ ನಡೆದಿದೆ. ಜಿ ವೀರಾಂಜನೇಯಲು ಮೃತಪಟ್ಟ ವ್ಯಕ್ತಿ ನಗರದ ಗೋನಾಳು ರಸ್ತೆಯ ಆಶ್ರಯ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ....

ಬಳ್ಳಾರಿ | ತೊಲಮಾಮಿಡಿ ಗ್ರಾಮಕ್ಕಿಲ್ಲ ಮೂಲಸೌಕರ್ಯ; ಕೆಸರು ಗದ್ದೆಯಂತಾದ ರಸ್ತೆಗಳು

ತೊಲಮಾಮಿಡಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಮ್ಮೂರಲ್ಲಿ ಸಿಸಿ ರಸ್ತೆ ನಿರ್ಮಾಣವಾಗಿಲ್ಲ. ಗ್ರಾಮದಲ್ಲಿನ ಒಳ ಚರಂಡಿಗಳಲ್ಲಿ ಮಣ್ಣು ತುಂಬಿದ ಪರಿಣಾಮ ಮಳೆ ಬಂದಾಗ ಮಳೆನೀರು, ಚರಂಡಿನೀರು ರಸ್ತೆ ಮೇಲೆ ಹರಿಯುತ್ತದೆ. ಇದರ ಪರಿಣಾಮವಾಗಿ...

ನಾಗೇಂದ್ರ ರಾಜೀನಾಮೆ ಹಿನ್ನೆಲೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಝಮೀರ್ ಅಹಮದ್ ಹೆಗಲಿಗೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ವಿಜಯನಗರದ...

ಬಳ್ಳಾರಿ ಪಾಲಿಕೆ | ನೂತನ ಮೇಯರ್ ಆಗಿ ಮಾಜಿ ಸಚಿವ ನಾಗೇಂದ್ರ ಆಪ್ತ ನಂದೀಶ್; ಉಪಮೇಯರ್ ಆಗಿ ಡಿ.ಸುಕುಂ

ಇಂದು ಬಳ್ಳಾರಿ ನಗರ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಸೇರಿದಂತೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್‌ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ...

ಬಳ್ಳಾರಿ ಲೋಕಸಭಾ ಕ್ಷೇತ್ರ | ಗಣಿ ನಾಡಿನಲ್ಲಿ ಯಾರ ಕೊರಳಿಗೆ ಈ ಬಾರಿ ವಿಜಯದ ಹಾರ?

1999ರಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿಯ ಸುಷ್ಮಾ ಸ್ವರಾಜ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದನ್ನು ಮರೆಯುವಂತಿಲ್ಲ. ಈ ಇಬ್ಬರ ಸ್ಪರ್ಧೆಯಿಂದಾಗಿ 1999ರ ಲೋಕಸಭಾ ಚುನಾವಣೆಯ ವೇಳೆ ಬಳ್ಳಾರಿ ಲೋಕಸಭಾ...

ಬಳ್ಳಾರಿ | ಅವಮಾನವಾದ ಸ್ಥಳದಲ್ಲೇ ಸನ್ಮಾನದ ವಿಶ್ವಾಸವಿದೆ: ರಾಮುಲು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ಅವಮಾನವಾಗಿದೆ. ಅವಮಾನವಾದ ಸ್ಥಳದಲ್ಲೇ ಭಗವಂತ ಸನ್ಮಾನ ಮಾಡಿಸುವ ಕೆಲಸ ಮಾಡುತ್ತಾನೆಂಬ ವಿಶ್ವಾಸವಿದೆ. ಈ ಬಾರಿಯ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಗೆಲ್ಲಬೇಕೆಂದು...

ಬಳ್ಳಾರಿ | ಅಕ್ರಮವಾಗಿ ಲೈಂಗಿಕ ಚಟುವಟಿಕೆ ಆರೋಪ; ಮಹಿಳೆ ಬಂಧನ

ಅಕ್ರಮ ಲೈಂಗಿಕ ಚಟುವಟಿಕೆ, ಮಹಿಳೆಯರ ಸಾಗಾಟ ಮಾಡುತ್ತಿದ್ದ ಅರೋಪದ ಮೇಲೆ ಮಹಿಳೆಯೊಬ್ಬರನ್ನು ಬಳ್ಳಾರಿ ನಗರದ ಕೌಲ್‌ಬಜಾರ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಡಿಹಟ್ಟಿ ಗ್ರಾಮದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ಬಂಧಿತ ಮಹಿಳೆ, ಅಲ್ಲಿಗೆ ಬೇರೆ ಬೇರೆ...

ಬಳ್ಳಾರಿ | ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ: ಜಿಲ್ಲಾಧಿಕಾರಿ

2023-24ನೇ ಸಾಲಿನಲ್ಲಿ ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡಲಾಗುತ್ತದೆ ಎಂದು ಬೆಳೆಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದ್ದು, ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ...

ಬಳ್ಳಾರಿ | ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ ಜೋರು

ಲೋಕಸಭಾ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ ಇದೆ. ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ...

ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ