ಬಳ್ಳಾರಿ

ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀ ರೋಗ ತಜ್ಞರ ನೇಮಕಕ್ಕೆ ಪ್ರಗತಿಪರರ ಆಗ್ರಹ

ಬಳ್ಳಾರಿಯ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರ ಅಗತ್ಯವಿದ್ದು, ಖಾಯಂ ಆಗಿ ನೇಮಕ ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ...

ಬಳ್ಳಾರಿ | ಭೂಮಿ, ವಸತಿ ಹಕ್ಕುವಂಚಿತ ಹೋರಾಟ ಸಮಿತಿಯಿಂದ ರಾಜ್ಯವ್ಯಾಪಿ ಭೂಮಿ ಸತ್ಯಾಗ್ರಹ

ಕಾಯಿಸಿದ್ದು ಸಾಕು, ಕಣ್ಣೊರೆಸಿದ್ದು ಸಾಕು, ಕಾನೂನು ನೆಪ ಮುಂದೊಡ್ಡಿದ್ದು ಸಾಕು, ಈಗ ನಮ್ಮಯ ಹಕ್ಕು ನಮ್ಮದಾಗಲೇಬೇಕು ಎಂಬ ಘೋಷವಾಕ್ಯದಡಿಯಲ್ಲಿ ಭೂಮಿ ಮತ್ತು ವಸತಿಗಾಗಿ ರಾಜ್ಯವ್ಯಾಪಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ...

ಬಳ್ಳಾರಿ | ಜೂಜು ಅಡ್ಡೆಗಳ ಮೇಲೆ ಪೊಲೀಸ್ ದಾಳಿ; 1136 ಮಂದಿ ವಿರುದ್ದ ಪ್ರಕರಣ ದಾಖಲು

ಬಳ್ಳಾರಿ ನಗರ ಸೇರಿದಂತೆ‌ ಜಿಲ್ಲೆಯ ವಿವಿಧ ಕಡೆ ದೀಪಾವಳಿ ಹಬ್ಬದಂದು ಜೂಜು ಅಡ್ಡೆಗಳ ಮೇಲೆ ದಾಳಿ ಮಾಡಿರುವ ಜಿಲ್ಲಾ ಪೊಲೀಸರು, 178 ಪ್ರಕರಣಗಳಲ್ಲಿ ಸುಮಾರು 1136 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ಪೊಲೀಸ್...

ಬಳ್ಳಾರಿ | ಗುಡಾರ ನಗರದಿಂದ ಶ್ರೀಧರಗಡ್ಡೆವರೆಗೆ ರಸ್ತೆಗುಂಡಿ ಮುಚ್ಚುವಂತೆ ಎಸ್‌ಯುಸಿಐ ಒತ್ತಾಯ

ಬಳ್ಳಾರಿ ನಗರದಿಂದ ತಾಳೂರಿಗೆ ಮಾರ್ಗ ಕಲ್ಪಿಸುವ ರಸ್ತೆ ಹಾಗೂ ಗುಡಾರ ನಗರದಿಂದ‌ ಶ್ರೀಧರಗಡ್ಡೆ ಗ್ರಾಮದವರೆಗೂ ತುಂಬಾ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಗ್ರಾಮೀಣ ಸ್ಥಳೀಯ ಸಮಿತಿಯಿಂದ ಪಿಡಬ್ಲ್ಯೂಡಿ...

ಬಳ್ಳಾರಿ | ಅ.26ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶ

ವಿದ್ಯುತ್ ಖಾಸಗೀಕರಣ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಗೆ ವಿರುದ್ಧವಾಗಿ ಅಖಿಲ್ ಭಾರತ ವಿದ್ಯುತ್ ಬಳಕೆದಾರರ ಸಂಘದ ವತಿಯಿಂದ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶವನ್ನು ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ‌ ಆಯೋಜಿಸಲಾಗಿದೆ...

ಬಳ್ಳಾರಿ | ಕಲೆಗಳು ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಬಸವರಾಜ

ಕಲೆಗಳು ಉಳಿದರೆ ನಾಡು ಉಳಿಯುತ್ತದೆ, ಸಂಸ್ಕೃತಿ ಉಳಿಯುತ್ತದೆ. ಕಲಾವಿದರು ಬೆಳೆಯುತ್ತಾರೆ. ಕಲಾ ಪೋಷಕರು ಕಲಾವಿದರಿಗೆ ತಮ್ಮ ತನು, ಮನ, ಧನದಿಂದ ಸಹಾಯ ಮಾಡಬೇಕು ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಟಿ...

ಬಳ್ಳಾರಿ | ಸಿಜೆಐಗೆ ಅವಮಾನಿಸಿದ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮಕ್ಕೆ ಮುಂಡರಗಿ ನಾಗರಾಜ್ ಆಗ್ರಹ

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿರವರ ಮೇಲೆ ರಾಕೇಶ್ ಕಿಶೋರ್ ಎಂಬ ಸನಾತನಿ ವಕೀಲ ಶೂ ಎಸೆದು ತನ್ನ ವಿಕೃತಿ ಮೆರೆದಿದ್ದಾನೆ. ಅವನನ್ನು ಯಾವುದೇ ಕಾರಣಕ್ಕೆ ಕ್ಷಮಿಸದೆ ಆತನ...

ಬಳ್ಳಾರಿ | ಮಾನಸಿಕ ಒತ್ತಡ ನಿವಾರಿಸಲು ಸಾಮಾಜಿಕ ಸಂವಹನ ಬೆಳಿಸಿಕೊಳ್ಳಿ: ನ್ಯಾ. ರಾಜೇಶ್ ಹೊಸಮನೆ

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು, ಮಾನಸಿಕ ಒತ್ತಡ ನಿವಾರಿಸಿಕೊಳ್ಳಲು ಸಾಮಾಜಿಕ ಸಂವಹನ ಬೆಳೆಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್ ಹೊಸಮನೆ...

ಬಳ್ಳಾರಿ | ಹೆಚ್‌ಐವಿ ಪೀಡಿತ ಕುಟುಂಬಗಳ ಆರ್ಥಿಕ ನೆರವಿಗೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಆಗ್ರಹ

ಕರ್ನಾಟಕದಲ್ಲಿರುವ ಲಕ್ಷಾಂತರ ಕುಟುಂಬಗಳು ಮಾರಕವಾದ ಹೆಚ್‌ಐವಿ ಕಾಯಿಲೆಯಿಂದ ನರಳುತ್ತಿದ್ದಾರೆ. ಅವರು ಮಾನಸಿಕವಾಗಿ ಕುಗ್ಗಿದ್ದಲ್ಲದೇ ಸಮಾಜಿಕ ಭಹಿಷ್ಕಾರಕ್ಕೆ ಒಳಗಾಗಿರುತ್ತಾರೆ. ಅಂತ ಕುಟುಂಬಗಳನ್ನು ಗುರುತುಸಿ ಸರಕಾರ ಆರ್ಥಿಕ ಸಹಾಯ ಧನ ಹಾಗೂ ಮಾಸಿಕ ವೇತನ ನಿಡಬೇಕು...

ಬಳ್ಳಾರಿ | ಸುಪ್ರೀಂ ಕೋರ್ಟ್ ಸಿಜೆಐ ಗವಾಯಿಯವರಿಗೆ ಅಪಮಾನ: ಸೂಕ್ತ ಕ್ರಮಕ್ಕೆ ಅಂಬೇಡ್ಕರ್ ಸಂಘ, ಡಿಎಸ್ಎಸ್ ಆಗ್ರಹ

ಮಧ್ಯಪ್ರದೇಶದ ಖಜರಾಹೋ ದೇವಸ್ಥಾನದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಿಜೆಐ ಗವಾಯಿಯವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ಮನುವಾದಿ ವಕೀಲ ರಾಕೇಶ್ ಕಿಶೋರ್‌ನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ(ಡಿ...

ಬಳ್ಳಾರಿ | ಫೋನ್ ಬದಲಿಗೆ ಚೆಸ್‌ನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ತಿರುಮಲ‌ ಶಾಲೆ ಅಧ್ಯಕ್ಷ ಯಲ್ಲಪ್ಪ

ಮೊಬೈಲ್ ಫೋನ್ ಬಿಟ್ಟು ಚೆಸ್‌ನಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದರಿಂದ ಬುದ್ಧಿಶಕ್ತಿಯ ಜತೆಗೆ ಮನಸ್ಸಿನ ಏಕಾಗ್ರತೆ ಹೆಚ್ಚುತ್ತದೆ. ಇದರಿಂದ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಾಧಿಸಬಹುದು ಎಂದು ಬಳ್ಳಾರಿಯ ತಿರುಮಲ ಶಾಲೆಯ ಅಧ್ಯಕ್ಷ ಯಲ್ಲಪ್ಪ ತಿಳಿಸಿದರು. ತಾಲೂಕಿನ ಗೋಡೆಹಾಳ್ ಗ್ರಾಮದ...

ಬಳ್ಳಾರಿ | ವಿಶ್ವ ಸಾಹಿತ್ಯಕ್ಕೆ ಕನ್ನಡಿಗರ ಕೊಡುಗೆ ಅಪಾರ: ವಿವಿ ಕುಲಪತಿ ಪ್ರೊ ಶಾಂತನಾಯಕ್

ವಿಶ್ವ ಸಾಹಿತ್ಯಕ್ಕೆ ಕನ್ನಡ ಭಾಷೆಯ ಕೊಡುಗೆ ಅಪಾರವಾದದ್ದು, ಎಸ್.ಎಲ್.ಬೈರಪ್ಪ ಸಾಹಿತ್ಯ ಕೃಷಿಯಲ್ಲಿಯೇ ಒಂದು ಹೊಸ ಸಂಚಲನ ಮೂಡಿಸಿ ಅಪಾರ ಓದುಗ ಬಳಗ ಸೃಷ್ಟಿಸಿದರು ಎಂದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯದ...

ಈ ಹೊತ್ತಿನ ಪ್ರಮುಖ ಸುದ್ದಿ