ಬಳ್ಳಾರಿ

ಬಳ್ಳಾರಿ | ಮಾಜಿ ಅರೆ ಸೈನಿಕರಿಂದ ಗಾಂಧಿ ಜಯಂತಿ ಆಚರಣೆ

ಬಳ್ಳಾರಿ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಗಾಂಧಿ ಪ್ರತಿಮೆಗೆ ಪುಷ್ಪಮಾಲೆ ಹಾಕುವ ಮೂಲಕ ಮಾಜಿ ಅರೆ ಸೈನಿಕರು ಸತ್ಯ, ಶಾಂತಿ, ಅಹಿಂಸೆಯ ಪ್ರತಿಪಾದಕ ಮಹಾತ್ಮ ಗಾಂಧಿಯವರ 156ನೇ ಜಯಂತಿ ಹಾಗೂ ಭಾರತ...

ಬಳ್ಳಾರಿ | ಜನತಾದರ್ಶನದಲ್ಲಿ ನೂಕು ನುಗ್ಗಲು: ಅಹವಾಲು ನೀಡಲು ಹೈರಾಣಾದ ಜನತೆ

ಬಳ್ಳಾರಿ ನಗರದ ಹೊಸ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಝಡ್‌ ಜಮೀರ್ ಅಹಮದ್‌ ಖಾನ್‌ ಉಪಸ್ಥಿತಿಯೊಂದಿಗೆ ನಡೆದ ಜನತಾದರ್ಶನಕ್ಕೆ ನಗರದ ಹಾಗೂ ಸುತ್ತಮುತ್ತಲ ಪ್ರದೇಶದ ಬಹಳಷ್ಟು ಸಾರ್ವಜನಿಕರು ನೆರೆದಿದ್ದು,...

ಬಳ್ಳಾರಿ | ಒಳಮೀಸಲಾತಿಯಲ್ಲಿ ಅನ್ಯಾಯ; ಅ.2ರಂದು ಅಲೆಮಾರಿಗಳಿಂದ ‘ಬುತ್ತಿ ಕಟ್ಟಿ ದೆಹಲಿಗೆ ಹತ್ತಿ’ ಆಂದೋಲನ

ಅಲೆಮಾರಿ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ರಾಜ್ಯ ಹಾಗೂ ದೇಶದಿಂದ ಸಾವಿರಾರು ಅಲೆಮಾರಿ ಸಮುದಾಯದವರಿಂದ ಅಕ್ಟೋಬರ್ 2ರಂದು 'ಬುತ್ತಿ ಕಟ್ಟಿ ದೆಹಲಿಗೆ ಹತ್ತಿ' ಎಂಬ...

ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ-ಶಿಶು ಸಾವು; ವೈದ್ಯ, ದಾದಿ ವರ್ಗಾವಣೆ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಶಿಶು ಸಾವನಪ್ಪಿರುವ ಘಟನೆ ಬಳ್ಳಾರಿ ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಆರೋಪಿ ವೈದ್ಯ ಹಾಗೂ ದಾದಿಯನ್ನು ವರ್ಗಾವಣೆ ಮಾಡಲಾಗಿದೆ. ತಾಲೂಕಿನ ರಾಮಸಾಗರ ಗ್ರಾಮದ ನಿವಾಸಿ...

ಬಳ್ಳಾರಿ | ಯುಜಿಸಿ ಬಿಡುಗಡೆ ಮಾಡಿದ ಎಲ್‌ಒಸಿಎಫ್ ವಾಪಸು ಪಡೆಯುವಂತೆ ಎಸ್‌ಎಫ್‌ಐ ಆಗ್ರಹ

ಯುಜಿಸಿ ಬಿಡುಗಡೆ ಮಾಡಿರುವ ಎಲ್ಒಸಿಎಫ್ ವಾಪಸು ಪಡೆದು ಸಾರ್ವಜನಿಕ ಶಿಕ್ಷಣ ಬಲಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ನಗರದ ವಿಜಯ ವೃತ್ತದಲ್ಲಿ ಯುಜಿಸಿ ಕರಡು ಪ್ರತಿಯನ್ನು ಸುಟ್ಟು...

ಬಳ್ಳಾರಿ | ಸರ್ಕಾರ ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್

ದೇಶದ ಪ್ರತಿಯೊಂದು ಮಗು/ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದ್ದೇ ಆಗಿದೆ. ಅಧೀನದ ಅಧಿಕಾರಿಗಳು ಗ್ರಾಪಂ, ತಾಪಂ ಮಟ್ಟದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಹೊರಬೇಕಿದೆ ಎಂದು ಬಳ್ಳಾರಿ...

ಬಳ್ಳಾರಿ ಜಿಲ್ಲಾಡಳಿತದಿಂದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾಗೆ ಆತ್ಮೀಯ ಬೀಳ್ಕೊಡುಗೆ

ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 3 ವರ್ಷ ಸೇವೆ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಜಿಲ್ಲಾಡಳಿತದಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಸಂಜೆ ಆತ್ಮೀಯವಾಗಿ ಬಿಳ್ಕೊಡಲಾಯಿತು.‌ ಜತೆಗೆ ...

ಬಳ್ಳಾರಿ | ಎರಡು ಕೋಟಿ ಉದ್ಯೋಗ ಸೃಷ್ಟಿ ವಿಫಲ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಯುವ ಘಟಕ ಪ್ರತಿಭಟನೆ

ನರೇಂದ್ರ ಮೋದಿಯವರು ಮೊದಲ ಬಾರಿಗೆ ದೇಶದ ಪ್ರಧಾನ ಮಂತ್ರಿ ಆದಾಗ 'ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಕೊಡುತ್ತೇನೆ' ಎಂದಿದ್ದರು. ಆದರೆ, ಇಂದು ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಳ್ಳಾರಿ ಜಿಲ್ಲಾ...

ಬಳ್ಳಾರಿ | ಸರ್ಕಾರಿ ವೈದ್ಯಕೀಯ ಕಾಲೇಜುಗಳ NRI ಕೋಟಾ ರದ್ದತಿಗೆ AIDSO ಆಗ್ರಹ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ.15 NRI ಕೋಟಾ ರದ್ದುಪಡಿಲು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ...

ಬಳ್ಳಾರಿ | ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಣೆಗೆ ಎಐಡಿಎಸ್‌ಒ ಆಗ್ರಹ

ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್‌ಜಿ‌ಆರ್‌ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ರಾಜ್ಯ...

ಬಳ್ಳಾರಿ | ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನ; ವಿವಿಧೆಡೆ ದಾಳಿ ನಡೆಸಿ 3 ಬಾಲ ಕಾರ್ಮಿಕರ ರಕ್ಷಣೆ

ಪ್ಯಾನ್-ಇಂಡಿಯಾ ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನದ ಅಂಗವಾಗಿ ಕಾರ್ಮಿಕ ಇಲಾಖೆಯು ಧಾರವಾಡ ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನಿರ್ದೇಶನದ...

ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಂದುತ್ತಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ‌ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ, ಉಪನ್ಯಾಸಕರ ಕೊರತೆಯನ್ನು ಸರಿಪಡಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹೋಗಲಾಡಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ