ಬಳ್ಳಾರಿ

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು ಮಾನ್ಯ ಮಾಡುವ ಸಾಮಾಜಿಕ ನ್ಯಾಯಕ್ಕಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಬಳ್ಳಾರಿ ಜಿಲ್ಲಾ ಘಟಕ ಆಗ್ರಹಿಸಿತು. ಲಕ್ಷಾಂತರ...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಜೆ.ಟಿ ಪೌಂಡೇಷನ್ ಅಧ್ಯಕ್ಷರೂ ಆದ ವಕೀಲ ಜೋಳದರಾಶಿ ತಿಮ್ಮಪ್ಪ ಅಭಿಪ್ರಾಯಪಟ್ಟರು. ಬಳ್ಳಾರಿ ನಗರದ ಗುಗ್ಗರಹಟ್ಟಿಯ ಶ್ರೀಶೈಲ...

ಬಳ್ಳಾರಿ | ಸಮರ್ಪಕ ರಸಗೊಬ್ಬರ ಪೂರೈಕೆಗೆ ಪ್ರಾಂತ ರೈತ ಸಂಘ ಆಗ್ರಹ

ಬಳ್ಳಾರಿ ಜಿಲ್ಲೆಯಾದ್ಯಂತ ಯೂರಿಯಾ ಗೊಬ್ಬರದ ಕೊರತೆ ಹಾಗೂ ಬೆಲೆ ಏರಿಕೆ ಹೆಚ್ಚಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಗೊಬ್ಬರದ ಕೊರತೆ ನೀಗಿಸಿ, ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸಬೇಕು. ರೈತರಿಗೆ ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ...

ಬಳ್ಳಾರಿ | ಅಂಗವಿಕಲರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸಿ ಅ.ನಲ್ಲಿ ಬೆಂಗಳೂರು ಚಲೋಗೆ ನಿರ್ಧಾರ: ಜಿ ಎನ್ ನಾಗರಾಜ್

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗವಿಕಲರ ಮಾಸಿಕ ಪಿಂಚಣಿಯನ್ನು ಎರಡೂ ಸರ್ಕಾರ ₹10,000‌ಕ್ಕೆ ಹೆಚ್ಚಿಸಬೇಕು ಎಂದು ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷ ಜಿ ಎನ್ ನಾಗರಾಜ್ ಸರ್ಕಾರಗಳನ್ನು ಒತ್ತಾಯಿಸಿದರು. ಬಳ್ಳಾರಿ ನಗರದ ಪತ್ರಿಕಾ...

ಬಳ್ಳಾರಿ | ಎಟಿಎಂ ಯಂತ್ರ ಜಜ್ಜಿ ಹಣ ದರೋಡೆಗೆ ಯತ್ನ; ಇಬ್ಬರ ಬಂಧನ

ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿನ ಎಸ್‍ಬಿಐ ಬ್ಯಾಂಕ್‍ ಎಟಿಎಂ ಮಷಿನ್ ಗ್ಲಾಸ್‍ನ ವಾಲ್, ಎರಡು ಸಿಸಿ ಟಿವಿ ಕ್ಯಾಮರಾಗಳ ಇನ್‍ಹೋಲ್ ಹಾಗೂ ಲಾಬಿ ಕ್ಯಾಮರಾಗಳನ್ನು ಹೊಡೆದು ಎಟಿಎಂ ಯಂತ್ರದಲ್ಲಿರುವ ಹಣವನ್ನು ಕಳ್ಳತನ ಮಾಡಲು...

ಬಳ್ಳಾರಿ | ಒಳಮೀಸಲಾತಿ ಜಾರಿಗೆ ಅರೆಬೆತ್ತಲೆ ಮೆರವಣಿಗೆ: ಕೇಶ ಮುಂಡನೆ ಮಾಡಿಕೊಂಡು ವಿನೂತನ ಪ್ರತಿಭಟನೆ

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮಾದಿಗ ಸಮುದಾಯಕ್ಕೆ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಿಸಿ ಬಳ್ಳಾರಿ ಜಿಲ್ಲೆಯ ಮಾದಿಗ ಜನಾಂಗದ ಹಿರಿಯ ಮುಖಂಡರಿಂದ ಅರೆಬೆತ್ತಲೆ ಮೆರವಣಿಗೆ ಹಾಗೂ ಕೇಶ ಮುಂಡನೆ ಮಾಡಿಕೊಂಡು...

ಬಳ್ಳಾರಿ | ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಎಐಕೆಕೆಎಂಎಸ್ ಆಗ್ರಹ

ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಮ್ಮ ವೈಯಕ್ತಿಕ ರಾಜಕೀಯ ವೈಷಮ್ಯ ಬಿಟ್ಟು ರೈತರಿಗೆ ಸಮರ್ಪಕವಾದ ಗೊಬ್ಬರ ವಿತರಿಸುವ ಕೆಲಸ ಮಾಡಲಿ ಎಂದು ಎಐಕೆಕೆಎಮ್‌ಎಸ್ ರೈತ ಸಂಘಟನೆ ಒತ್ತಾಯಿಸಿತು. ರಾಜ್ಯದ ಎಲ್ಲಾ ರೈತರಿಗೆ ಕೈಗೆಟಕುವ ದರದಲ್ಲಿ...

ಬಳ್ಳಾರಿ | ಪಾಲಿಕೆ ಕಸದ ವಾಹನ ಹರಿದು ಮೂರು ವರ್ಷದ ಮಗು ಸಾವು : ಚಾಲಕನ ವಿರುದ್ಧ ದೂರು ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಶೈಲಜಾ ಸಮರ ದಂಪತಿ ಪುತ್ರ ವಿಕ್ಕಿ (3) ಮೃತ ಬಾಲಕ. ಮಂಗಳವಾರ ಬೆಳಗ್ಗೆ ಬಾಪುಜಿ...

ಬಳ್ಳಾರಿ | ಈಶ್ವರಚಂದ್ರ ವಿದ್ಯಾಸಾಗರರ ಜನ್ಮದಿನ ಆಚರಿಸಿದ ಎಐಡಿಎಸ್‌ಒ

ಊಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ ಭಾರತದ ನೆಲಕ್ಕೆ ಆಧುನಿಕ ಜ್ಞಾನದ ಬೆಳಕನ್ನು ತಂದ ಮಹಾನ್ ಧರ್ಮನಿರಪೇಕ್ಷ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಅವರ 134ನೇ ಸ್ಮರಣ ದಿನವನ್ನು...

ಆಸ್ಪತ್ರೆ ಎದುರಿಗೊಂದು ನಿಷ್ಕ್ರಿಯ ನೀರಿನ ಘಟಕ; ನೀರಿಗಾಗಿ ನಿತ್ಯ ರೋಗಿಗಳ ಪರದಾಟ

ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ ನೀರಿನ ಘಟಕಗಳು ಹೆಸರಿಗಷ್ಟೇ ತಲೆ ಎತ್ತಿವೆ. ಬಳ್ಳಾರಿಯ ಕಂಪ್ಲಿ ಪಟ್ಟಣದಲ್ಲಿ ಸ್ಥಾಪಿತಗೊಂಡ 11ಕ್ಕೂ ಹೆಚ್ಚು ಶುದ್ಧ ನೀರಿನ ಘಟಕಗಳಲ್ಲಿ ಕೇವಲ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ...

ಬಳ್ಳಾರಿ | ಶರಣ ಸಂಸ್ಕೃತಿಯಿಂದ ನಾಡು ಸಮೃದ್ಧವಾಗಿದೆ: ಕೆ ವಿ ನಾಗರಾಜ ಮೂರ್ತಿ

ಶರಣರ ವಿಚಾರ, ಶರಣ ಸಂಸ್ಕೃತಿಯಿಂದ ಈ ನಾಡು ಸಮೃದ್ಧವಾಗಿದೆ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಕೆ ವಿ ನಾಗರಾಜ ಮೂರ್ತಿ ಹೇಳಿದರು. ಬಳ್ಳಾರಿ ನಗರದ ಹೀರದ ಸೂಗಮ್ಮ ಶಾಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ