ಬಳ್ಳಾರಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಎಸ್‌ಪಿ ಡಾ. ಶೋಭಾರಾಣಿ ರೌಡಿಶೀಟರ್‌ಗಳ ಪರೇಡ್ ನಡೆಸಿ ಹಾಲಿ ಮಾಜಿ ರೌಡಿಶೀಟರ್‌ಗಳಿಗೆ 'ಬಾಲ ಬಿಚ್ಚಿದರೆ ಹುಷಾರ್' ಎಂದು ಖಡಕ್ ಎಚ್ಚರಿಕೆ ನೀಡಿದರು.
ನಗರದ ಕೌಲ್ ಬಜಾರ್, ಗಾಧಿನಗರ,...
ಕವಿಶ್ರೇಷ್ಠ ಜೋಳದರಾಶಿ ದೊಡ್ಡನಗೌಡರು ನಾಟಕ, ಗಮಕ, ಸಾಹಿತ್ಯ ಸೇರಿದಂತೆ ಕಲಾ ಕ್ಷೇತ್ರಕ್ಕೆ ನೀಡಿದ ಸೇವೆ ಅಪಾರ ಎಂದು ಎನ್ ಬಸವರಾಜ್ ಸ್ಮರಿಸಿದರು.
ಬಳ್ಳಾರಿ ನಗರದ ರಾಘವ ಕಲಾಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ...
ಜನಪದ ಲೋಕದಲ್ಲಿ ಗರತಿಯ ಹಾಡು ಎಂಬುದು ಲೋಕ ಜನಜನಿತ, ಆದರೆ ಜನಪದ ಲೋಕವನ್ನೇ ಜೀವಂತವಾಗಿಟ್ಟ ದೇವದಾಸಿಯರ ಹಾಡು ಎಲ್ಲಿದೆ? ಇದೊಂದು ಸಾಹಿತ್ಯ ಲೋಕದ ಹಾಗೂ ರಂಗಭೂಮಿಯ ಬೇರು ಎಂದರೆ ತಪ್ಪಾಗಲಿಕ್ಕಿಲ್ಲ ಎಂದು ರಂಗಭೂಮಿ...
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಕನ್ನಡ ವಿಷಯದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿ ವೀರನಿಖಿತಾಂಜಲಿಗೆ, ಮರು ಮೌಲ್ಯಮಾಪನದಲ್ಲಿ 73 ಅಂಕಗಳು ಲಭ್ಯವಾಗಿವೆ.
ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಹೋಬಳಿಯ ಕರೂರು ಗ್ರಾಮದ ಡಾ. ಬಿ ಆರ್...
ಗಣಿಬಾಧಿತ ವಲಯ ಪ್ರದೇಶದ ರೈತರಿಗೆ ತಮ್ಮ ಜಮೀನುಗಳಲ್ಲಿ ಯಾವ ರೀತಿಯಾಗಿ ಮಣ್ಣು ಹಾಗೂ ನೀರಿನ ಸಂರಕ್ಷಣೆ ಮಾಡಬೇಕು. ಅದಕ್ಕಾಗಿ ಯಾವ ರೀತಿಯಾಗಿ ಉಪಚಾರ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿಕೊಡುವುದು ಗಣಿಗಾರಿಕೆ ಪ್ರಭಾವಿತ...
ವೀರಶೈವ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಸಮೀಕ್ಷೆಗೆ ಒಳಪಡಿಸಿ ಎಂದು ಗಣತಿದಾರರನ್ನು ಒತ್ತಾಯಿಸುವ ಹಾಗೂ ಅವರ ಕರ್ತವ್ಯಕ್ಕೆ ಅಡಚಣೆಯುಂಟು ಮಾಡುವ ಕೆಲಸಗಳಿಗೆ ಕೆಲವರು ಮುಂದಾಗಿದ್ದಾರೆ. ಇವರನ್ನು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿಗೆ...
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಣತಿ ವೇಳೆ ಸಿಂದೋಳು, ಬೇಡ, ಬುಡ್ಗ ಜಂಗಮ, ದಕ್ಕಲಿಗ, ಹಂದಿ ಜೋಗಿ, ಸಿಳ್ಳೇಕ್ಯಾತ, ದೊಂಬರು, ಚನ್ನದಾಸರು, ಸುಡುಗಾಡು ಸಿದ್ಧರು ಗಣತಿ ಕಾರ್ಯದ ವೇಳೆ ಅರ್ಜಿಗಳನ್ನು ಭರ್ತಿ ಮಾಡುವಾಗ ಸ್ಪಷ್ಟವಾಗಿ ʼಪರಿಶಿಷ್ಟ...
ಅಡುಗೆ ಅನಿಲ ಸಿಲಿಂಡರ್‌ನಿಂದ ಗ್ಯಾಸ್ ಸೋರಿಯಾಗಿ, ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಇಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಬೆಂಕಿ ತಗುಲಿದ್ದು, ಅವರ ಪರಿಸ್ಥಿತಿ...
ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಬೇಸಿಗೆ ಆರಂಭವಾದಾಗಿನಿಂದ ಬಿಸಿಲಿನ ತಾಪದ ಜತೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಸಾವಿರಾರು ಅಡಿ ಆಳಕ್ಕೆ ಭೂಮಿ ಕೊರೆದರೂ ಹನಿ ನೀರು ಸಿಗುತ್ತಿಲ್ಲ. ಆ ಭಾಗದ ಜನ ಬೇರೆ...
ಟ್ರೇಲರ್‌ನಿಂದ ಗಮನ ಸೆಳೆದಿದ್ದ ಬಳ್ಳಾರಿ ಭಾಗದ ವಿಭಿನ್ನ ಕಥಾಹಂದರ ಹೊಂದಿರುವ ʼಅಮರ ಪ್ರೇಮಿ ಅರುಣ್ʼ ಚಿತ್ರ ಈ ವಾರ (ಏ.25) ತೆರೆಗೆ ಬರಲು ಸಜ್ಜಾಗಿದೆ.
ʼಒಲವುʼ ಸಿನಿಮಾ ಲಾಂಛನದಲ್ಲಿ ಗೆಳೆಯರೇ ಸೇರಿ ನಿರ್ಮಾಣ ಮಾಡಿರುವ...
ಮೂರು ಬಾರಿ ಗೆದ್ದು ಪ್ರಧಾನಿಯಾಗಿರುವ ನರೇಂದ್ರ ಮೋದಿಯವರಿಗೆ ಕಣ್ಣು ಕಾಣುತ್ತಿಲ್ಲ. ಹೀಗೇ ಆದಲ್ಲಿ ದೇಶದ ಯುವಜನರು ಅವರಿಗೆ ಪಾಠ ಕಲಿಸುವ ದಿನ ದೂರ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್...
ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಮೆಗಾ ಡೇರಿ ಹಾಗೂ ಆಡಳಿತ ಕಚೇರಿ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹಾಲು ಉತ್ಪಾದಕರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳಿಂದ...