ಕಂಪ್ಲಿ

ಆಸ್ಪತ್ರೆ ಎದುರಿಗೊಂದು ನಿಷ್ಕ್ರಿಯ ನೀರಿನ ಘಟಕ; ನೀರಿಗಾಗಿ ನಿತ್ಯ ರೋಗಿಗಳ ಪರದಾಟ

ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ ನೀರಿನ ಘಟಕಗಳು ಹೆಸರಿಗಷ್ಟೇ ತಲೆ ಎತ್ತಿವೆ. ಬಳ್ಳಾರಿಯ ಕಂಪ್ಲಿ ಪಟ್ಟಣದಲ್ಲಿ ಸ್ಥಾಪಿತಗೊಂಡ 11ಕ್ಕೂ ಹೆಚ್ಚು ಶುದ್ಧ ನೀರಿನ ಘಟಕಗಳಲ್ಲಿ ಕೇವಲ...

ಬಳ್ಳಾರಿ | ಗ್ರಾಮೀಣ ಭಾಗದಲ್ಲಿ ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಬಿ ವೀಣಾ ಕುಮಾರಿ

'ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆಯಿದೆ' ಎಂದು ಹಿರಿಯ ರಂಗಭೂಮಿ ಕಲಾವಿದೆ ಬಿ. ವೀಣಾ ಕುಮಾರಿ ಅವರು ಹೇಳಿದರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ...

ಬಳ್ಳಾರಿ | ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಬಸ್ ಡಿಪೊ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಸಮುದ್ರ ಕ್ರಾಸ್ ಬಳಿಯ ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಬಸ್ ಡಿಪೊ ನಿರ್ಮಿಸುವ ಸಲುವಾಗಿ ಶಾಸಕ ಜೆ ಎನ್ ಗಣೇಶ್ ಗ್ರಾಮದ ಸರ್ವೇ ನಂಬರ್ 254ರ 5...

ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ನಡೆದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿ

ಕೇಂದ್ರ ಗ್ರಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಒಕ್ಕೂಟ ಮತ್ತು ವಿವಿಧ ಸಂಘಟನೆಗಳೊಂದಿಗೆ ನಡೆಸಿದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿಯಾಗಿದೆ. ಕಂಪ್ಲಿ ಪಟ್ಟಣದ ಹಲವು ವ್ಯಾಪಾರಸ್ಥರು ಅಂಗಡಿ-ಮುಂಗಟ್ಟು ಬಂದ್ ಮಾಡಿ...

ಬಳ್ಳಾರಿ | ಆಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ಪಲ್ಟಿ; ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿರುವ ಘಟನೆ ಬಳ್ಳಾರಿ ತಾಲೂಕಿನ ಮದಿರೆ ಕ್ರಾಸ್ ಬಳಿ ನಡೆದಿದೆ. ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ರಂಗಸ್ವಾಮಿ(40), ಕಲ್ಲುಕಂಬ ಗ್ರಾಮದ...

ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ಡಿ.30ರಂದು ಕಂಪ್ಲಿ ಬಂದ್‌ಗೆ ಕರೆ

ಸಂಸತ್ ಸದನದಲ್ಲಿ ಅಂಬೇಡ್ಕರ್‌ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟದಿಂದ ಡಿಸೆಂಬರ್‌ 30ರ ಸೋಮವಾರದಂದು "ಕಂಪ್ಲಿ ಬಂದ್"ಗೆ ಕರೆ ನೀಡಲು...

ಬಳ್ಳಾರಿ | ಅಂಬೇಡ್ಕರ್‌ಗೆ ಅವಮಾನ: ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸಂಸತ್‍ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಅಮಿತ್ ಶಾ ವಿರುದ್ಧ ಸ್ಥಳೀಯ ವಿವಿಧ ಸಂಘಟನೆ ಪದಾಧಿಕಾರಿಗಳು ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಿದರು. ಗಂಗಾ ನಗರದ...

ಬಳ್ಳಾರಿ | ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 110ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದಲ್ಲಿ ನಡೆದಿದೆ. ಹೊನ್ನಳ್ಳಿ ಸಿದ್ದಪ್ಪನವರ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ...

ಬಳ್ಳಾರಿ | ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹ; ಪಂಜಿನ ಮೆರವಣಿಗೆ

ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು...

ಬಳ್ಳಾರಿ | ಬಿಸಿಯೂಟ ಕೊಠಡಿಯಲ್ಲಿ ಕುಕ್ಕರ್ ಸ್ಫೋಟ; ಮಹಿಳೆಗೆ ಗಾಯ

ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ‌ಈ ಘಟನೆ ಬಳ್ಳಾರಿ...

ಬಳ್ಳಾರಿ | ಸರ್ಕಾರಿ ಭೂಮಿಯನ್ನು ಗೋಶಾಲೆ ನಿರ್ಮಾಣಕ್ಕೆ ಕೊಡಬಾರದು; ಒತ್ತಾಯ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಕೋರಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಒತ್ತಾಯಿಸಿದೆ. ಕಂಪ್ಲಿ ತಹಶೀಲ್ದಾರ್...

ಬಳ್ಳಾರಿ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಆಗ್ರಹ

ಕೂಲಿ ಮಾಡಿ ಜೀವನ ಸಾಗಿಸುವ ಬಡವರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ವರದಾನವಾಗಿದೆ. ಆದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಎನ್‌ಎಂಆರ್‌ ನೀಡದೇ ಇರುವುದರಿಂದ ಬದುಕು ಅತಂತ್ರವಾಗಿದೆ...

ಈ ಹೊತ್ತಿನ ಪ್ರಮುಖ ಸುದ್ದಿ