ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್-2025ನಲ್ಲಿ ರಾಷ್ಟ್ರದ ಅತ್ಯಂತ ತುರ್ತು ಸಮಸ್ಯೆಗಳಾದ ನಿರುದ್ಯೋಗ, ಆರ್ಥಿಕ ಅಸಮಾನತೆಯ ಹೋಗಲಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಘಟಕ...
ಮೋದಿಯವರ ವಿಕಸಿತ ಭಾರತದ ಕನಸು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿರುವುದು ಈ ಬಾರಿಯ ಕೇಂದ್ರ ಬಜೆಟ್ ನೋಡಿದರೆ ಗೊತ್ತಾಗುತ್ತದೆ. ಅವರ ವಿಕಸಿತ ಭಾರತ ದೊಡ್ಡ ದೊಡ್ಡ ಬಂಡವಾಳಶಾಹಿಗಳದ್ದೇ ಹೊರತು, ರೈತ, ಕೃಷಿ, ಕಾರ್ಮಿಕರಿಗಲ್ಲ ಎಂಬುದು...
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ವಿಜ್ಞಾನ ಕೇಂದ್ರ (ವಿಮ್ಸ್)ದಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದೆ. ನಿನ್ನೆ (ಫೆ.4) ಮಧ್ಯಾಹ್ನ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಮೂಲದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ರೇಷ್ಮಾ ಗೌಸ್‌ಫೀರ್ (20) ಎಂಬುವವರಿಗೆ ಜ....
ಬಳ್ಳಾರಿ ಜಿಲ್ಲೆಯಲ್ಲಿ ಆಭರಣಗಳ ಕಳವು ಪ್ರಕರಣಗಳ ತನಿಖೆಯ ನೆಪದಲ್ಲಿ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ 'ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘ'ದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಜನರು...
ರಾಷ್ಟ್ರೀಯ ಜಲನೀತಿ(2012)ಗೆ ಅನುಗುಣವಾಗಿ ತುಂಗಭದ್ರಾ ಅಣೆಕಟ್ಟು ನೀರು ಹಂಚಿಕೆ ಒಪ್ಪಂದವು 2026ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಸ್ತುತ ಒಪ್ಪಂದವನ್ನು ಕೂಡಲೇ ಮರುಪರಿಶೀಲಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಪ್ರಮುಖ ಪರಿಸರವಾದಿ ಸದಾನಂದ ಹೆಗ್ಗದಾಳ್ ಮಠ ಅವರು...
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ(ವಿಮ್ಸ್)ದಲ್ಲಿ ಶನಿವಾರ ಬೆಳಿಗ್ಗೆ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವು ಸಂಭವಿಸಲು ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ...
ಪ್ರಸ್ತುತ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿ ಜಲ್ಲಾಧಿಕಾರಿಗೆ ಅಖಿಲ ಭಾರತ ರೈತ...
"ನಾನು ಪಕ್ಷದಲ್ಲಿ ನಿಷ್ಟಾವಂತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷಕ್ಕೆ ಪ್ರಾಮಾಣಿಕವಾಗಿದ್ದೇನೆ. ಹಾಗಾಗಿ ಪಕ್ಷ ಬಿಡುವ ಮಾತೇ ಇಲ್ಲ" ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
"ಕಾಂಗ್ರೆಸ್‌ನ ಹಲವು ನಾಯಕರು ನನ್ನ ಪ್ರಾಮಾಣಿಕತೆ, ನಿಷ್ಟೆ...
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಸಮುದ್ರ ಕ್ರಾಸ್ ಬಳಿಯ ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಬಸ್ ಡಿಪೊ ನಿರ್ಮಿಸುವ ಸಲುವಾಗಿ ಶಾಸಕ ಜೆ ಎನ್ ಗಣೇಶ್ ಗ್ರಾಮದ ಸರ್ವೇ ನಂಬರ್ 254ರ 5...
ಸಮಾಜದಲ್ಲಿ ಲಿಂಗ ತಾರತಮ್ಯ ನಿರ್ಮೂಲನೆ ಮಾಡಿ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಜತೆಗೆ ಸರ್ಕಾರಿ ಯೋಜನೆಗಳ ಮೂಲಕ ಹೆಣ್ಣು ಮಕ್ಕಳ ಅಭಿವೃದ್ದಿಯಾಗಬೇಕು ಎಂದು ಕುಟುಂಬ ಕಲ್ಯಾಣ ಅಧಿಕಾರಿ ಡಾ ಪೂರ್ಣಿಮಾ ಕಟ್ಟಿಮನಿ...
ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವೈದ್ಯರನ್ನು ಅಪಹರಿಸಲಾಗಿದೆ. ಸುನೀಲ್ ಅವರು...
ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಕ್ಷೇತ್ರದ ಶಾಸಕ ಡಾ ಶ್ರೀನಿವಾಸ್ ಎನ್ ಟಿ ಭರವಸೆ ನೀಡಿದರು.
ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ...