ಬಳ್ಳಾರಿಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ(ಕೆಎಸ್‌ಡಬ್ಲ್ಯೂಸಿ) ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಸುಮಾರು 24,000 ಕ್ವಿಂಟಾಲ್ ಜೋಳ ಸೇವನೆಗೆ ಯೋಗ್ಯವಲ್ಲವೆಂದು ತಿಳಿದುಬಂದಿದೆ. ಹುಳು ಬಿದ್ದಿರುವ ಜೋಳವನ್ನು ಬಳ್ಳಾರಿ ಜಿಲ್ಲೆ...
ಇಂದಿನ ಮಕ್ಕಳು ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಪಕರು. ಆದ್ದರಿಂದ ಅವರ ಶಿಕ್ಷಣ ಮತ್ತು ಕಲ್ಯಾಣ ಮತ್ತು ಅವರಲ್ಲಿ ನೈತಿಕ ಗುಣಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ರಾಜ್ಯಪಾಲ ಥಾವರ್...
ತೋರಣಗಲ್ಲು ಗ್ರಾಮದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ನಿಂದ ಉಪತಹಶೀಲ್ದಾರ್, ಪಿಡಿಒ ಮುಖಾಂತರ ಬಳ್ಳಾರಿ...
ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಈ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹತ್ತು ವರ್ಷಗಳ ಹಿಂದೆ ಕಾರ್ಖಾನೆಯೊಂದರಲ್ಲಿ...
ಅಪರಿಚಿತನೊಬ್ಬ ಐದು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಸೋಮವಾರ ನಡೆದಿದ್ದು, ಆರೋಪಿ ವಿರುದ್ಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ)...
ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ ಅವರ ಹೋರಾಟವನ್ನು ಬೆಂಬಲಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ...
ಪ್ರಸ್ತುತ ಯುವ ಪೀಳಿಗೆಗೆ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಜೀವನ ಶೈಲಿ ನಿರ್ವಹಣೆ, ಸುರಕ್ಷತೆ ಹಾಗೂ ಸಂಬಂಧಗಳ ಮೌಲ್ಯಗಳ ಬಗ್ಗೆ ತಿಳಿಸಿಕೊಡುವ ಮೂಲಕ ʼಯುವಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿಯಾಗಿದೆ.
ಬಳ್ಳಾರಿ ಜಿಲ್ಲೆಯ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ 'ಜೈಭೀಮ್' ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತು...
- ಭಾರತ್ ಜೋಡೋ ಯಾತ್ರೆ ವೇಳೆ ಜೀನ್ಸ್ ಪಾರ್ಕ್ ಸ್ಥಾಪನೆ ಭರವಸೆ ಕೊಟ್ಟಿದ್ದ ರಾಹುಲ್ ಗಾಂಧಿ- 154 ಎಕರೆ ಸ್ವಾಧೀನ, ಪ್ರಮುಖ ಜವಳಿ ಉದ್ಯಮಗಳ ಅಹ್ವಾನಕ್ಕೆ ಸಿದ್ಧತೆ: ಸಚಿವ ಎಂ ಬಿ ಪಾಟೀಲ್
ಕಾಂಗ್ರೆಸ್...
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಳ್ಳಾರಿ ನಗರದ ತಾಲೂಕು ಕಚೇರಿಯ ಬಳಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ತಹಶೀಲ್ದಾರ್ ವಿಶ್ವನಾಥ ಅವರ...
ಬಳ್ಳಾರಿ ನಗರದ ಮಾರ್ಕಂಡೇಯ ಕಾಲೋನಿಯ ಅಂಗನವಾಡಿ ಕೇಂದ್ರದ ಸಮೀಪವಿರುವ ರಸ್ತೆಯಲ್ಲಿ ಕಿಡಿಗೇಡಿಗಳು ತಲೆಬುರಡೆ, ಎಲುಬು, ತೆಂಗಿನ ಕಾಯಿ, ಹೂವು ಸೇರಿದಂತೆ ಇತರೆ ಪರಿಕರಗಳನ್ನು ಇಟ್ಟಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಕ್ಷುದ್ರಪೂಜೆಯನ್ನೋ, ಮಾಟ ಮಂತ್ರವನ್ನೋ...
ಕೇಂದ್ರ ಗ್ರಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಒಕ್ಕೂಟ ಮತ್ತು ವಿವಿಧ ಸಂಘಟನೆಗಳೊಂದಿಗೆ ನಡೆಸಿದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿಯಾಗಿದೆ.
ಕಂಪ್ಲಿ ಪಟ್ಟಣದ ಹಲವು ವ್ಯಾಪಾರಸ್ಥರು ಅಂಗಡಿ-ಮುಂಗಟ್ಟು ಬಂದ್ ಮಾಡಿ...