ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಬಳಿ ಬುಧವಾರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರ ಅಸಾಂವಿಧಾನಿಕ ನಡೆ ಹಾಗೂ ಬಿಜೆಪಿ ಮತ್ತು ಜೆಡಿಎಸ್...
ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಭಾಂಗಣದ ಪಕ್ಕದಲ್ಲಿರುವ ಕಟ್ಟಡ ನಿರ್ಮಾಣಕ್ಕೆ ಹಾಕಿರುವ ಕ್ರಷರ್ ಸ್ಥಳಾಂತರಿಸಬೇಕು ಎಂದು ದಲಿತ ಸೇನೆ ಸಂಘಟನೆ ವತಿಯಿಂದ ವಿಮ್ಸ್ ನಿರ್ದೇಶಕರಿಗೆ ಗಂಗಾಧರ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ ವಿಮ್ಸ್...
ಎರಡು ವರ್ಷದ ಮಗುವೊಂದು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಲಿವರ್ ಟ್ರಾನ್ಸ್ ಪ್ಲ್ಯಾಂಟ್ ಮಾಡಲು 18 ಲಕ್ಷ ವೆಚ್ಚ ವ್ಯಯಿಸಬೇಕಾಗಿದೆ. ಹೀಗಾಗಿ, ಮಗುವನ್ನು ಉಳಿಸಿಕೊಳ್ಳಲು ಹಣದ ನೆರವು ನೀಡುವಂತೆ ಪೋಷಕರು ದಾನಿಗಳ ಮೊರೆ ಹೋಗಿದ್ದಾರೆ.
ಲಿವರ್...
ಜಾತಿ ನಿಂದಕ, ಅತ್ಯಾಚಾರ ಆರೋಪ ಹೊತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಮುನಿರತ್ನನನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಆನಂದ್ ಕುಮಾರ್ ಕುಡುತಿನಿ...
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಯಲೇ ಗತಿ ಎಂಬಂತಾಗಿದೆ.
ʼಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ...
ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಎಐಡಿವೈಒ ಯುವಜನ ಸಂಘಟನೆ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಬಳ್ಳಾರಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷರಾದ ಎ.ಪಂಪಾಪತಿ ಕೋಳೂರು ಅವರು...
ಒಳಮೀಸಲಾತಿಯನ್ನು ಸಿದ್ದರಾಮಯ್ಯ ಸರ್ಕಾರವು ಕೂಡಲೇ ಅನುಷ್ಠಾನಗೊಳಿಸಬೇಕೆಂದಯ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ, ಪರಿಶಿಷ್ಟ ಜಾತಿಯೊಳಗಿನ ಉಪ...
ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...
ಗಣಿ ಭಾದಿತ ಜನರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪಕ್ಕಾಗಿ ಸೆ.4ರಂದು ಸಂಡೂರು ತಾಲೂಕಿನ ಆದರ್ಶ ಸಮುದಾಯ ಭವನದಲ್ಲಿ ಜನಸಂಗ್ರಾಮ ಪರಿಷತ್ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ಟಿ.ಎಂ.ಶಿವುಕುಮಾರ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ನಟ ದರ್ಶನ್‌ರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಆದರೆ ಇಲ್ಲಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಲು ಮುಂದಾಗಿರುವುದು ಜನವಿರೋಧಿ ನಿರ್ಧಾರ ಎಂದು ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್ ಖಂಡಿಸಿದ್ದಾರೆ.
ರಾಜ್ಯ ಸರ್ಕಾರವು ಸುಮಾರು 3,667 ಎಕರೆ ಜಮೀನು ತೀರಾ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್ ಅವರಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವುದನ್ನು ಸೂಚಿಸುವ ಫೋಟೋ, ವಿಡಿಯೋಗಳು...