ಬಳ್ಳಾರಿ 

ಬಳ್ಳಾರಿ | ಜಿಂದಾಲ್ ಕಂಪನಿ ರೈತರ ಜೀವನಾಡಿ ಅಲ್ಲ, ಜನವಿರೋಧಿ : ಬಡಗಲಪುರ ನಾಗೇಂದ್ರ

ಜಿಂದಾಲ್ ಕಂಪನಿಗೆ ಸರ್ಕಾರದ ಭೂಮಿ ಮಾರಾಟ ಮಾಡುತ್ತಿರುವುದು ಜೀವವಿರೋಧಿ ನಿರ್ಧಾರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು. ಕಾಂಗ್ರೆಸ್ ಮುಖಂಡ ಕೊಂಡಯ್ಯ ಅವರು ಜಿಂದಾಲ್ ಉಕ್ಕು ಕಂಪನಿಗೆ ಭೂಮಿ...

ಬಳ್ಳಾರಿ | ಶಾಲಾ-ಕಾಲೇಜುಗಳಲ್ಲಿ ಡೆಂಗ್ಯೂ ಹರಡದಂತೆ ಎಚ್ಚರವಹಿಸಲು ಆಗ್ರಹ

ಸಿರಗುಪ್ಪ ನಗರ ಸೇರಿದಂತೆ ತಾಲೂಕಿನಾದ್ಯಂತ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಕೂಡಲೇ ಸ್ವಚ್ಛತೆಗೆ ಆದ್ಯತೆ ಕೊಟ್ಟು ಎಚ್ಚರವಹಿಸಬೇಕೆಂದು ನೈಸರ್ಗಿಕ ಸಂಪತ್ತು ಹಾಗೂ ಪರಿಸರ...

ಬಳ್ಳಾರಿ | ಸರಕು ಸಾಗಾಟ ದರ ಹೆಚ್ಚಳಕ್ಕೆ ಒತ್ತಾಯಿಸಿ ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಳ್ಳಾರಿ...

ಬಳ್ಳಾರಿ | ಗದ್ದೆಗೆ ನೀರು ಹರಿಸಲು ತೆರಳುವಾಗ ಹಾವು ಕಡಿತ : ರೈತ ಸಾವು

ಗದ್ದೆಗೆ ನೀರು ಹರಿಸಲು ತೆರಳಿದ್ದ ವೇಳೆ ಹಾವು ಕಡಿದ ಪರಿಣಾಮ ಚಿಕಿತ್ಸೆ ಫಲಿಸದೇ ರೈತ ಸಾವನಪ್ಪಿದ ಘಟನೆ ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಂಜುನಾಥ (33) ಮೃತ ರೈತ. ರೈತ...

ಬಳ್ಳಾರಿ | ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹ; ಪಂಜಿನ ಮೆರವಣಿಗೆ

ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು...

ಬಳ್ಳಾರಿ | ಪ್ರೊ. ಮೇತ್ರಿ ನೇಮಕಾತಿ ರದ್ದು ಹಿನ್ನೆಲೆ: ವಿಜಯನಗರ ಕೃಷ್ಣದೇವರಾಯ ವಿವಿ ಕುಲಪತಿಯಾಗಿ ಡಾ ಎಂ ಮುನಿರಾಜು

ವಿಜಯನಗರ ಕೃಷ್ಣದೇವರಾಯ ವಿವಿಯ ಕುಲಪತಿಯಾಗಿ ಪ್ರೊ. ಮೇತ್ರಿಯವರನ್ನು ಮಾಡಿದ್ದ ನೇಮಕಾತಿಯನ್ನು ಹೈಕೋರ್ಟ್‌ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನೂತನ ಕುಲಪತಿಯಾಗಿ ಡಾ ಎಂ ಮುನಿರಾಜು ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಮಹಾನಗರದ ಹೊರ ವಲಯದ ಅಲೀಪುರ ಸಮೀಪದಲ್ಲಿರುವ...

ಬಳ್ಳಾರಿ | ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ ಗೇಟನ್ನು ತಕ್ಷಣವೇ ದುರಸ್ತಿ ಮಾಡಲು ರೈತ ಸಂಘ ಮನವಿ

ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ತಕ್ಷಣವೇ ದುರಸ್ತಿ ಮಾಡಿ ಕೆಳ ಭಾಗದ ಜನರಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು...

ಬಳ್ಳಾರಿ | ಸಂಡೂರಿನ ಬೆಟ್ಟದಲ್ಲಿ ನಿಧಿ ಶೋಧ; ಐವರ ಬಂಧನ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರ ಗ್ರಾಮದ ಹಿಂಭಾಗದ ದೋಣಿಮಲೈ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿನ ಗುಹೆಯೊಳಗೆ ಹೋಗಲು ಸುರಂಗ ನಿರ್ಮಾಣ ಮಾಡಿ ನಿಧಿ ಶೋಧ ನಡೆಸಿದ ಆಂಧ್ರಪ್ರದೇಶದ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. "ನಿಧಿ ಶೋಧಕ್ಕೆ...

ಬಳ್ಳಾರಿ | ಬಯಲಾಟ ಪ್ರದರ್ಶನ ಮಾಡಿದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿದೆ: ರಂಗ ನಿರ್ದೇಶಕರಿಂದ ದೂರು

ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಕಾರ್ಯದರ್ಶಿ ಹಾಗೂ ಹಾರ್ಮೋನಿಯಂ ಮೇಷ್ಟ್ರು ಮುದ್ದಟ ನೂರು ತಿಪ್ಪೇಸ್ವಾಮಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 'ಮಾತಾಡ್ ಮಾತಾಡ್ ಕನ್ನಡ' ಕಾರ್ಯಕ್ರಮದಲ್ಲಿ 'ಕನ್ನಡಕ್ಕಾಗಿ ನಾವು' ಅಭಿಯಾನದಡಿ ಮೋಕಾ...

ಬಳ್ಳಾರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ: ಎಸ್‌ಕೆಎಂನಿಂದ ಪ್ರತಿಭಟನೆ

ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ  ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ...

ಬಳ್ಳಾರಿ | ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ರಾಮಬ್ರಹಂ

ಬಳ್ಳಾರಿ ವಕೀಲರ ಸಂಘದ ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ವಕೀಲರಾದ ಎಲ್.ಟಿ. ಶೇಖರ್ ನೇತೃತ್ವದ ಎ ತಂಡ ವಿರುದ್ಧ ಬಿ ತಂಡದ ವಕೀಲರಾದ ರಾಮ ಬ್ರಹಂ ಅವರ ತಂಡ ಗೆಲುವು ಸಾಧಿಸಿದೆ. ನಗರದ...

ಬಳ್ಳಾರಿ | ಅಂತರ್ಜಾತಿ ಪ್ರೀತಿಗೆ ಪೋಷಕರ ವಿರೋಧ; ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಪ್ರೇಮಿಗಳಿಬ್ಬರು ಮನೆಯಲ್ಲಿ ಪ್ರೀತಿಗೆ ಒಪ್ಪಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಹೊರವಲಯದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ. ಸಾವಿಗೀಡಾದವರನ್ನು ಯುವಕ ರಾಜ (24), ಯುವತಿ ಪವಿತ್ರಾ ಛಲವಾದಿ...

ಈ ಹೊತ್ತಿನ ಪ್ರಮುಖ ಸುದ್ದಿ